ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದ ಕೆಲವೆಡೆ ಮತ್ತೆ ಮಳೆ ಅಬ್ಬರ : ರೈತರಲ್ಲಿ ಆತಂಕ

admin by admin
September 26, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ನಿನ್ನೆ ರಾತ್ರಿ ರಾಜ್ಯದ ಕೆಲವೆಡೆ ವರುಣ ಅಬ್ಬರಿಸಿದ್ದಾನೆ. ಯಾದಗಿರಿ, ಬೀದರ್, ವಿಜಯಪುರ ಹಾಗೂ ರಾಯಚೂರಿನಲ್ಲಿ ನಿನ್ನೆ ತಡರಾತ್ರಿ ಮಳೆರಾಯ ಅಬ್ಬರಿಸಿದ್ದು, ಮಳೆ ಆರ್ಭಟಕ್ಕೆ ಜನರು ತಲ್ಲಣಗೊಂಡಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರದ ನಗನೂರ, ಖಾನಾಪುರ ಭಾಗಗಳಲ್ಲಿ ನಿನ್ನೆ ರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿದೆ. ಮಳೆ ಅಬ್ಬರಕ್ಕೆ ರಸ್ತೆ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. 30 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ತಡರಾತ್ರಿಯಿಂದ ನಿದ್ದೆ ಮಾಡದೆ ಜನರು ಹೈರಾಣಾಗಿದ್ದಾರೆ.

Related posts

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

March 25, 2026
ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

March 25, 2026

ಸರ್ಕಾರದ ವಿರುದ್ಧ ಅವಿಶ್ವಾಸ : ಸದನದಲ್ಲಿ ಇಂದು ಚರ್ಚೆ

ಬೀದರ್ ನಲ್ಲೂ ನಿನ್ನೆ ತಡರಾತ್ರಿಯಿಂದಲೂ ಸತತವಾಗಿ ಮಳೆ ಸುರಿಯುತ್ತಿದೆ. ಈಗಾಗಲೇ ಮಹಾಮಳೆಗೆ ಬೆಳೆ ಕಳೆದುಕೊಂಡು ಕಂಗಾಲಾಗಿರುವ ರೈತರಲ್ಲಿ ಆತಂಕ ಶುರುವಾಗಿದೆ.

ಇತ್ತ ವಿಜಯಪುರ ಜಿಲ್ಲೆಯಾದ್ಯಂತ ಕೂಡ ಮತ್ತೆ ಮಳೆ ಆರ್ಭಟ ಶುರುವಾಗಿದೆ. ನಿನ್ನೆ ಸಂಜೆ 7 ಗಂಟೆಗೆ ಶುರುವಾದ ಮಳೆ ಬಿಟ್ಟುಬಿಡದೆ ಈಗಲೂ ಮುಂದುವರಿದಿದೆ. ಎರಡು ದಿನ ಬಿಡುವು ನೀಡಿದ್ದ ವರುಣ, ಮತ್ತೆ ಪ್ರತ್ಯಕ್ಷನಾಗಿರುವುದರಿಂದ ರೈತರಲ್ಲಿ ಮತ್ತೆ ಆತಂಕ ಶುರುವಾಗಿದೆ.

ರಾಯಚೂರಿನಲ್ಲಿ ಕೂಡ ಮತ್ತೇ ವರುಣನ ಆರ್ಭಟ ಶುರುವಾಗಿದೆ. ರಾತ್ರಿಯಿಡೀ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮೂರು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದರಿಂದ ರೈತರಲ್ಲಿ ಮತ್ತೆ ಆತಂಕ ಶುರುವಾಗಿದೆ.

Tags: FarmerskarnatakaRainRainfallYadagiri
ShareTweetSendShare
Join us on:

Related Posts

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

by Shwetha
March 25, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ ನಗರದಲ್ಲಿ ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ....

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

by Shwetha
March 25, 2026
0

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ನಡುವೆಯೂ ತೈಲ ಕೊರತೆಯನ್ನು ಎದುರಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ...

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

by Shwetha
March 25, 2026
0

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿರುವಾಗ, ದೆಹಲಿ ನಾಯಕರನ್ನು ಮೆಚ್ಚಿಸಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಏಕೈಕ ಉದ್ದೇಶದಿಂದ ನೆರೆ ರಾಜ್ಯ ಕೇರಳಕ್ಕೆ 10 ಕೋಟಿ ರೂಪಾಯಿಗಳ...

ಹಿಂದೂ ಸಮಾಜದ ಅಸ್ತಿತ್ವಕ್ಕೆ ಮೂರು ಮಕ್ಕಳ ಸೂತ್ರ ಅನಿವಾರ್ಯ ಜನಸಂಖ್ಯಾ ಸ್ಫೋಟದ ನಡುವೆಯೂ ಎಚ್ಚರಿಕೆ ಗಂಟೆ ಬಾರಿಸಿದ ಮೋಹನ್ ಭಾಗವತ್

ಹಿಂದೂ ಸಮಾಜದ ಅಸ್ತಿತ್ವಕ್ಕೆ ಮೂರು ಮಕ್ಕಳ ಸೂತ್ರ ಅನಿವಾರ್ಯ ಜನಸಂಖ್ಯಾ ಸ್ಫೋಟದ ನಡುವೆಯೂ ಎಚ್ಚರಿಕೆ ಗಂಟೆ ಬಾರಿಸಿದ ಮೋಹನ್ ಭಾಗವತ್

by Shwetha
March 25, 2026
0

ಮಥುರಾ : ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸನಾತನ ಧರ್ಮದ ಅಸ್ತಿತ್ವವನ್ನು ದೀರ್ಘಕಾಲದವರೆಗೆ ಉಳಿಸಿಕೊಳ್ಳಬೇಕಾದರೆ ಪ್ರತಿಯೊಂದು ಹಿಂದೂ ಕುಟುಂಬವು ಕನಿಷ್ಠ ಮೂರು ಮಕ್ಕಳನ್ನು ಹೊಂದಲೇಬೇಕು ಎಂದು ರಾಷ್ಟ್ರೀಯ...

ಬೆಂಗಳೂರು ಕರಗ ಉತ್ಸವಕ್ಕೆ  ಚಾಲನೆ

ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

by Shwetha
March 25, 2026
0

ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಮಾರ್ಚ್ 21ರಂದು ಅಧಿಕೃತ ಚಾಲನೆ ದೊರಕಿದೆ. ಸಂಜೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಉತ್ಸವ ಆರಂಭವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram