ತಿರುವನಂತಪುರ: ಮೇ 2ರ ಒಳಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯ ಮ್ಯಾಜಿಸ್ಟ್ರೇಟ್ ಸಚಿವರಿಗೆ ಸೂಚಿಸಿದ್ದಾರೆ.
ತಮ್ಮ ಪತ್ನಿ ಸುನಂದಾ ಪುಷ್ಕರ್ ಅವರ ಸಾವಿಗೆ ಸಂಬಂಧಿಸಿ ರವಿಶಂಕರ್ ಪ್ರಸಾದ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ, 2018ರ ಡಿಸೆಂಬರ್ನಲ್ಲಿ ತರೂರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ತಮ್ಮನ್ನು ‘ಕೊಲೆ ಆರೋಪಿ’ ಎಂದು ಕರೆದಿದ್ದಕ್ಕಾಗಿ ರವಿಶಂಕರ್ ಪ್ರಸಾದ್ ‘ಷರತ್ತುರಹಿತ ಕ್ಷಮೆ’ ಕೋರಬೇಕು ಎಂದು ಆಗ್ರಹಿಸಿ ತರೂರ್ ಅವರು ಈ ಮೊದಲು ನೋಟಿಸ್ ಕಳುಹಿಸಿದ್ದರು.
ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.
ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...








