ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಇಂದು ರಾತ್ರಿಯಿಂದಲೇ ಈ ರಾಶಿಯವರಿಗೆ ರಾಜ ಯೋಗ ಶುರು ಆಗುತ್ತೆ…

admin by admin
October 26, 2021
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಇಂದು ಮಧ್ಯರಾತ್ರಿಯಿಂದಲೇ ಈ 6 ರಾಶಿಯವರು ಶನೇಶ್ವರ ಯೋಗವನ್ನು ಪಡೆಯುತ್ತಿರುವುದರಿಂದ ಇವರ ಎಲ್ಲಾ ಕಷ್ಟಗಳು ಒಂದು ವಾರದಲ್ಲಿ ನಿವಾರಣೆಯಾಗುತ್ತವೆ ನಮಸ್ತೆ ಗೆಳೆಯರೇ ನಮ್ಮ ಕೆಲಸ ಕಾರ್ಯಗಳು ಸಂಪೂರ್ಣಗೊಳ್ಳಬೇಕು ನಮ್ಮ ಜೀವನದಲ್ಲಿ ಯಶಸ್ಸು ಕಾಣಬೇಕು ಎಂದರೆ ಶನಿ ದೇವರ ಅನುಗ್ರಹ ಬಹಳಷ್ಟು ಮುಖ್ಯವಾಗಿ ಬೇಕಾಗುತ್ತದೆ ಶನಿ ದೋಷವಿದ್ದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಈ ಆರು ರಾಶಿಯವರು ಇಂದು ಮಧ್ಯರಾತ್ರಿಯಿಂದ ಶನಿ ದೇವರ ಯೋಗವನ್ನು ಪಡೆಯುತ್ತಿದ್ದಾರೆ ಹಾಗೂ ಒಂದು ವಾರದಲ್ಲಿ ಇವರ ಕಷ್ಟಗಳು ಸಂಪೂರ್ಣವಾಗಿ ನಿವಾರಣೆಯಾಗುತ್ತವೆ ಆ 6 ಅದೃಷ್ಟ ರಾಶಿಗಳು ಯಾವುವು ಎಂದು ಈ ಲೇಖನದಲ್ಲಿ ತಿಳಿಯೋಣ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ದೈವಶಕ್ತಿ
ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ call/WhatsApp 8548998564

ಮೊದಲನೆಯ ರಾಶಿ ವೃಷಭ ರಾಶಿ: ಈ ರಾಶಿಯವರು ಇಂದಿನಿಂದ ಶನಿ ದೇವರ ಕೋಪಕ್ಕೆ ಗುರಿ ಆಗುವುದಿಲ್ಲ ಈ ರಾಶಿಯವರಿಗೆ ಶನೇಶ್ವರ ದೇವರ ಸಂಪೂರ್ಣ ಸಹಯೋಗ ಪ್ರಾಪ್ತಿಯಾಗಲಿದೆ ಹಾಗಾಗಿ ಈ ರಾಶಿಯವರ ಜೀವನದಲ್ಲಿ ತುಂಬಾ ಸಂತೋಷ ಕಾಣುತ್ತದೆ ಕುಟುಂಬದಲ್ಲಿ ಸಂತೋಷದ ದಿನಗಳು ಕಾಣುತ್ತಿರ ಹಾಗೂ ಯಾವುದಾದರೂ ಸಂಕಷ್ಟಕ್ಕೆ ಬಹಳದಿನಗಳಿಂದ ಸಿಲುಕಿಕೊಂಡಿದ್ದರೆ ಎಲ್ಲಾ ಸಂಕಷ್ಟಗಳಿಂದ ಮುಕ್ತಿ ಪಡೆಯುತ್ತೀರಾ ಕೆಲಸ ಕಾರ್ಯಗಳು ಸಂಪೂರ್ಣವಾಗಿ ಪೂರ್ಣಗೊಂಡು ಉತ್ತಮ ಲಾಭಾಂಶವನ್ನು ಪಡೆಯುತ್ತೀರಾ.

Related posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 16, 2026
ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 15, 2026

ಎರಡನೇ ರಾಶಿ ಮಿಥುನ ರಾಶಿ: ಈ ರಾಶಿ ವ್ಯಕ್ತಿಗೆ ಜೀವನದಲ್ಲಿ ಬಂದಿರುವ ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತವೆ ಹಾಗೂ ಮುಂದೆ ಬರುವ ದಿನಗಳು ತುಂಬಾ ಶುಭಕರವಾಗಿ ಇರಲಿವೆ ಹಾಗೂ ನಿಮ್ಮ ಆಸೆಗಳು ಸಂಪೂರ್ಣವಾಗಿ ನೀವು ಅಂದುಕೊಂಡಂತೆ ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭಾಂಶವನ್ನು ಪಡೆಯುತ್ತೀರಾ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರ ಶನಿ ದೇವರ ಆಶೀರ್ವಾದ ನಿಮ್ಮ ಮೇಲೆ ಇರುವುದರಿಂದ ನಿಮ್ಮ ಇಷ್ಟಾರ್ಥಗಳು ಆದಷ್ಟು ಬೇಗ ನೆರವೇರುತ್ತವೆ

ಮೂರನೇ ರಾಶಿ ಕನ್ಯಾ ರಾಶಿ: ಈ ರಾಶಿಯವರು ಕಷ್ಟಗಳು ಶೀಘ್ರವಾಗಿ ನಿವಾರಣೆಯಾಗುತ್ತದೆ ಹಾಗೂ ಉತ್ತಮ ದಿನಗಳನ್ನು ಸಂಗಾತಿಯ ಜೊತೆಗೆ ಸಂತೋಷದಿಂದ ಕಳೆಯುತ್ತಾರೆ ಇವರ ಪರಿಶ್ರಮದ ಶ್ರಮಕ್ಕೆ ಈ ಸಮಯದಲ್ಲಿ ಶನಿ ದೇವರ ಅನುಗ್ರಹದಿಂದ ಉತ್ತಮ ಫಲಿತಾಂಶ ಲಭಿಸುತ್ತದೆ ದಾಂಪತ್ಯ ಜೀವನದಲ್ಲಿ ಸುಖ ಸಂತೋಷ ದೊರೆಯಲಿದೆ ಕಾರ್ಯಕ್ಷೇತ್ರದಲ್ಲಿ ಉತ್ತಮ ಯಶಸ್ಸು ಲಭಿಸುತ್ತದೆ ಮತ್ತು ಆರೋಗ್ಯದಲ್ಲಿ ಉತ್ತಮ ಅಭಿವೃದ್ಧಿಯಾಗುತ್ತದೆ. ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ , ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ಜ್ಞಾನೇಶ್ವರ್ ರಾವ್ 8548998564

ನಾಲ್ಕನೇ ರಾಶಿ ಸಿಂಹ ರಾಶಿ: ಇವರು ಇಷ್ಟು ದಿನ ಆರ್ಥಿಕವಾಗಿ ಸಮಸ್ಯೆ ಅನುಭವಿಸುತ್ತಿದ್ದರೆ ಹಣಕಾಸಿನ ವಿಷಯದಲ್ಲಿ ಸುಧಾರಣೆ ಕಾಣಿಸುತ್ತದೆ ಸ್ನೇಹಿತರ ಸಹಾಯದಿಂದ ಆದಾಯದ ವಿವಿಧ ಮೂಲಗಳನ್ನು ಕಾಣುತ್ತೀರಾ ಶನಿದೇವನ ಅನುಗ್ರಹದಿಂದ ಇತ್ತೀಚೆಗೆ ಹೊಸದಾಗಿ ಪ್ರಾರಂಭಿಸಿದ ವ್ಯವಹಾರಗಳಲ್ಲಿ ಅತಿ ಹೆಚ್ಚಿನ ಲಾಭವನ್ನು ಕೂಡ ಪಡುತ್ತೀರಾ.

ಐದನೇ ರಾಶಿ ಕುಂಭ ರಾಶಿ: ಈ ರಾಶಿಯವರಿಗೆ ಶನಿ ದೇವರ ಕೃಪೆಯಿಂದ ಸಂತೋಷದ ಸುರಿಮಳೆಯಾಗುತ್ತಿದೆ ಇವರು ಇಂದೆಂದಿಗೂ ಕಾಣದೆ ಇರುವ ಸಂತೋಷದ ದಿನಗಳನ್ನು ತಮ್ಮ ಕುಟುಂಬದವರೊಂದಿಗೆ ಹಾಗೂ ಸಂಗಾತಿಯೊಂದಿಗೆ ಕಳೆಯುತ್ತಾರೆ ಹಾಗೂ ಕೆಲಸ ಕಾರ್ಯಗಳಲ್ಲಿ ಬರುವ ಅಡೆತಡೆಗಳು ದೂರವಾಗುತ್ತವೆ ಇವರ ಕೆಲಸ ಸರಳತೆಯಿಂದ ಯಶಸ್ವಿ ಆಗಿ ಪೂರ್ಣಗೊಳ್ಳುತ್ತದೆಹಾಗೂ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭಾಂಶವನ್ನು ಪಡೆಯುತ್ತೀರಾ.

ಇನ್ನು ಗೆಳೆಯರೇ ಕೊನೆಯದಾಗಿ
ಮೀನ ರಾಶಿ: ಈ ರಾಶಿಯ ಕೂಡ ಶನಿದೇವರನ್ನು ಗ್ರಹದಿಂದ ಜೀವನದಲ್ಲಿ ಅನುಭವಿಸುವ ಕಷ್ಟಗಳಿಂದ ಹೊರಗೆ ಬರುತ್ತಾರೆ ವ್ಯವಸಾಯದಲ್ಲಿ ಉತ್ತಮ ಲಾಭವನ್ನು ಗಳಿಸುತ್ತಾರೆ ಹಾಗೂ ವ್ಯಾಪಾರದಲ್ಲಿ ಉತ್ತಮ ಅವಕಾಶಗಳು ಬರುತ್ತವೆ. ಗೆಳೆಯರೇ ಎಲ್ಲಾ 6 ರಾಶಿಗಳು ಶನಿ ದೇವರ ಅನುಗ್ರಹದಿಂದ ಜೀವನದಲ್ಲಿ ಉತ್ತಮ ಬೆಳವಣಿಗೆಯನ್ನು ಕಾಣಲಿದ್ದಾರೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

Tags: astrologers
ShareTweetSendShare
Join us on:

Related Posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 16, 2026
0

ದಿನ ಭವಿಷ್ಯ : 16-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ಎದುರಾಗಲಿವೆ. ನಿಮ್ಮ ದಕ್ಷತೆಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ಆರ್ಥಿಕವಾಗಿ ಹಳೆಯ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 15, 2026
0

ದಿನ ಭವಿಷ್ಯ : 15-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಸಮಾಧಾನಕರ ದಿನವಾಗಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಸಹೋದ್ಯೋಗಿಗಳೊಂದಿಗೆ ವಿನಾಕಾರಣ ವಾದ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 14, 2026
0

ದಿನ ಭವಿಷ್ಯ : 14-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಹೆಚ್ಚಿನ ಜವಾಬ್ದಾರಿಗಳು ಎದುರಾಗಲಿವೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ಸಾಧ್ಯತೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 13, 2026
0

ದಿನ ಭವಿಷ್ಯ : 13-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಮಿಶ್ರ ಫಲಗಳು ಕಂಡುಬರುತ್ತವೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ. ಸಹೋದ್ಯೋಗಿಗಳೊಂದಿಗೆ ಸಣ್ಣಪುಟ್ಟ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 12, 2026
0

ದಿನ ಭವಿಷ್ಯ : 12-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅದ್ಭುತವಾದ ದಿನವಾಗಿರುತ್ತದೆ. ನಿಮ್ಮ ರಾಶಿಯ ಅಧಿಪತಿ ಮಂಗಳನ ದಿನವಾದ್ದರಿಂದ ಕಾರ್ಯಕ್ಷೇತ್ರದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram