ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಾಜ್ಯದ 30 ಥಿಯೇಟರ್‌ ಗಳಲ್ಲಿ RRR ಟ್ರೈಲರ್ ರಿಲೀಸ್..! ಬೆಂಗಳೂರಿಗೆ ಬರುತ್ತಿದೆ ‘ಜಕ್ಕಣ್ಣ’ನ ಟೀಮ್..!

Namratha Rao by Namratha Rao
December 8, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ರಾಜ್ಯದ 30 ಥಿಯೇಟರ್‌ ಗಳಲ್ಲಿ RRR ಟ್ರೈಲರ್ ರಿಲೀಸ್..! ಬೆಂಗಳೂರಿಗೆ ಬರುತ್ತಿದೆ ‘ಜಕ್ಕಣ್ಣ’ನ ಟೀಮ್..!

ರಾಜಮೌಳಿ ಅವರ ನಿರ್ದೇಶನದ ರಾಮ್ ಚರಣ್ , ಜ್ಯು. NTr ನಟನೆಯ ಬಹುನಿರೀಕ್ಷೆಯ RRR ಸಿನಿಮಾ ರಿಲೀಸ್ ಗೆ ಇನ್ನೇನು ಒಂದು ತಿಂಗಳು ಬಾಕಿಯಿದೆ.. ಜನವರಿ 7 ಕ್ಕೆ ರಿಲೀಸ್ ಆಗಲಿದೆ. ಸಿನಿಮಾ ತಂಡ ಒಂದೊಂದೇ ಹಾಡನ್ನ ರಿಲೀಸ್ ಮಾಡ್ತಾ ಆಫ್ ಲೈನ್ ಪ್ರಚಾರವನ್ನ ಕೂಡ ಶುರು ಮಾಡಿದೆ..

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

RRR ಸಿನಿಮಾದ ಈ ಟ್ರೈಲರ್ ಡಿಸೆಂಬರ್ 03ರಂದು ರಿಲೀಸ್ ಆಗಬೇಕಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ಈ ಟ್ರೈಲರ್ ರಿಲೀಸ್ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇದೇ ಡಿಸೆಂಬರ್ 9ರಂದು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಒಂದೇ ಸಮಯಕ್ಕೆ ಥಿಯೇಟರ್‌ ಗಳಲ್ಲಿ ಟ್ರೈಲರ್ ರಿಲೀಸ್ ಮಾಡಲು ರಾಜಮೌಳಿ ಸಜ್ಜಾಗಿದ್ದಾರೆ. ಕನ್ನಡದ ಟ್ರೈಲರ್ ಕೂಡ ಥಿಯೇಟರ್‌ ಗಳಲ್ಲಿ ರಿಲೀಸ್ ಆಗುತ್ತಿದೆ.rrr

ವಂಚಕನೊಂದಿಗೆ ಲಿಂಕ್ – ‘ಲಂಕಾ’ ಸುಂದರಿಗೆ ಕಂಟಕ : ಇಡಿ ವಿಚಾರಣೆಗೆ ಹಾಜರ್

ರಾಜಮೌಳಿ ಕರ್ನಾಟಕದಾದ್ಯಂತ ಸುಮಾರು 30ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ RRR ಟ್ರೈಲರ್ ಅನ್ನು ಪ್ರದರ್ಶನ ಮಾಡಲಿದ್ದಾರೆ. ಕರ್ನಾಟಕದ ಸುಮಾರು 30 ಚಿತ್ರಮಂದಿರಗಳಲ್ಲಿ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಕನ್ನಡದ RRR ಟ್ರೈಲರ್ ಪ್ರದರ್ಶನ ಕಾಣಲಿದೆ. ಪ್ರಮುಖವಾಗಿ ಅಂಜನ್, ಊರ್ವಶಿ,  ಸೇರಿದಂತೆ ಬೆಂಗಳೂರಿನ ಪ್ರಮುಖ ಚಿತ್ರಮಂದಿಗಳಲ್ಲಿ ಪ್ರದರ್ಶನ ಕಾಣಲಿದೆ.

ಅಲ್ಲದೇ ಸಿನಿಮಾ ಪ್ರಚಾರಕ್ಕಾಗಿ ಬಾಲಿವುಡ್ ಬೆಡಗಿ ಸಿನಿಮಾದ ನಾಯಕಿ ಆಲಿಯಾ ಭಟ್ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಾರೆ. ಕನ್ನಡ ಟ್ರೈಲರ್ ತೆರೆಕಂಡ ಒಂದು ದಿನದ ಬಳಿಕ ರಾಜಮೌಳಿ , ಆಲಿಯಾ ಭಟ್‌ , ರಾಮ್ ಚರಣ್ , ಜ್ಯೂನಿಯರ್ ಎನ್ ಟಿ ಆರ್ ಬೆಂಗಳೂರಿಗೆ ಬಂದು ಪ್ರಚಾರ ಮಾಡಲಿದ್ದಾರೆ. ಡಿಸೆಂಬರ್ 10ರಂದು RRR ಟೀಮ್ ಬೆಂಗಳೂರಿಗೆ ಬಂದು ಭರ್ಜರಿ ಪ್ರಚಾರ ಮಾಡಲಿದ್ದಾರೆ..

Tags: #saakshatvalibhatjuniorNTRRajamouliRam CharanRRRTollywood
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram