ADVERTISEMENT
Sunday, April 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹುಟ್ಟುಹಬ್ಬದ ಸಂಭ್ರಮದಲ್ಲಿ ತಲೈವಾ…! ರಜನಿ ಬೆಳೆದು ಬಂದ ಹಾದಿ ರೋಚಕ..!

Namratha Rao by Namratha Rao
December 12, 2021
in Cinema, Newsbeat, ಮನರಂಜನೆ
rajanikanth
Share on FacebookShare on TwitterShare on WhatsappShare on Telegram

ಹುಟ್ಟುಹಬ್ಬದ ಸಂಭ್ರಮದಲ್ಲಿ ತಲೈವಾ…! ರಜನಿ ಬೆಳೆದು ಬಂದ ಹಾದಿ ರೋಚಕ..!

ಚೆನ್ನೈ :  ಕಾಲಿವುಡ್  ನ ಸೂಪರ್ ಸ್ಟಾರ್ ರಜನಿಕಾಂತ್ , ಅಭಿಮಾನಿಗಳ ‘ತಲೈವಾ’ ಭಾರತೀಯ ಸಿನಿಮಾರಂಗದ  ‘ಕಬಾಲಿ’ಗೆ ಇಂದು ಹುಟ್ಟುಹಬ್ಬದ ಸಂಭ್ರಮ.. ರಜನಿಕಾಂತ್ ಇಂದು 71 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

Related posts

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

April 12, 2026
ಮಗನ ವಿದೇಶಿ ವ್ಯಾಸಂಗಕ್ಕೆ ಅಡ್ಡಿಯಾದ ಹಲ್ಲೆ ಪ್ರಕರಣ: ಹೆಸರನ್ನು ಕೈಬಿಡುವಂತೆ ಹೈಕೋರ್ಟ್‌ನಲ್ಲಿ ಅನಂತಕುಮಾರ್ ಹೆಗಡೆ ಮೊರೆ

ಮಗನ ವಿದೇಶಿ ವ್ಯಾಸಂಗಕ್ಕೆ ಅಡ್ಡಿಯಾದ ಹಲ್ಲೆ ಪ್ರಕರಣ: ಹೆಸರನ್ನು ಕೈಬಿಡುವಂತೆ ಹೈಕೋರ್ಟ್‌ನಲ್ಲಿ ಅನಂತಕುಮಾರ್ ಹೆಗಡೆ ಮೊರೆ

April 12, 2026

ರಜನಿಕಾಂತ್ ಅವರಿಗೆ ಕುಟುಂಬದವರು, ಸ್ನೇಹಿತರು,ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ..

70 ವರ್ಷ ವಯಸ್ಸಾದರೂ  ಈಗಲೂ  ಯಂಗ್ ಅಂಡ್ ಎನರ್ಜಿಟಿಕ್ ಆಗಿಯೇ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳು ‘ಎಂದಿರನ್’ ಗೆ ಅವರೇ ಸರಿಸಾಟಿ.  ರಜನಿ ಕೇವಲ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಅಭಿಮಾನಿಗಳನ್ನ ಹೊಂದಿದ್ದಾರೆ.. ಜಪಾನ್ ನಲ್ಲಂತೂ ರಜನಿಯನ್ನ ಆರಾಧ್ಯ ದೈವನಂತೆ ಕಾಣುವವರಿದ್ದಾರೆ…

ಅಂದ್ಹಾಗೆ ರಜನಿಗೆ ಅನೇಕ ಗಣ್ಯರು , ತಾರೆಯರು ವಿಶ್ ಮಾಡ್ತಿದ್ದಾರೆ.. ಅಂತೆಯೇ ಅವರ ಅಳಿಯ ಕಾಲಿವುಡ್ ನ ಖ್ಯಾತ ನಟ ಧನುಶ್ ಕೂಡ ಟ್ವೀಟ್ ಮಾಡಿದ್ದು, ‘ಹ್ಯಾಪಿ ಬರ್ತ್  ಡೇ ಮೈ ತಲೈವಾ, ಒನ್ ಅಂಡ್ ಓನ್ಲಿ ಸೂಪರ್ ಸ್ಟಾರ್ “ ಎಂದು ಬರೆದು ವಿಶ್ ಮಾಡಿದ್ದಾರೆ..rajani kanth saakshatv

ಇತ್ತೀಚೆಗೆ ಅಷ್ಟೇ ರಜನಿಕಾಂತ್ ಅಭಿನಯದ ಅಣ್ಣಾತೆ ಸಿನಿಮಾ ಥಿಯೇಟರ್ ಗಳಲ್ಲಿ ರಿಲೀಸ್ ಆಗಿ ಧೂಳೆಬ್ಬಿಸಿದೆ.. ಅಂದ್ಹಾಗೆ ಈ ‘ಅರುಣಾಚಲಂ’ ಬೆಳೆದು ಬಂದ ಹಾದಿ ನಿಜಕ್ಕೂ ರೋಚಕ.. ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ರಜನಿ  ಹುಟ್ಟಿದ್ದು ಡಿಸೆಂಬರ್ 12, 1950ರಲ್ಲಿ ಬೆಂಗಳೂರಿನಲ್ಲಿ…

ಇವರ ಮೂಲ ಹೆಸರು ಶಿವಾಜಿ ರಾವ್ ಗಾಯಕ್‌ ವಾಡ್.  ಬೆಂಗಳೂರಿನ ಹನುಮಂತನಗರದಲ್ಲಿ ರಜಿನಿಕಾಂತ್ ತನ್ನ ಬಾಲ್ಯದ ಶಿಕ್ಷಣ , ಕಾಲೇಜು ವಿದ್ಯಾಭ್ಯಾಸ ಮುಗಿಸಿ ಅಲ್ಲಿಂದ ದುಡಿಯಲು ಆರಂಭಿಸಿದ್ದರು. ಕಂಡಕ್ಟರ್ ಆಗಿ ವೃತ್ತಿ ಜೀವನ ಆರಂಭಿಸಿದ ರಜಿನಿಕಾಂತ್‌ಗೆ ಸಿನಿಮಾ ಮೇಲಿನ ಅತೀವ ಪ್ರೀತಿ ಅವರನ್ನ ಸಿನಿಮಾರಂಗಕ್ಕೆ ಕರೆದೊಯ್ಯಿತು..  ಮದ್ರಾಸ್‌ನಲ್ಲಿ ಆಕ್ಟಿಂಗ್ ತರಬೇತಿಯನ್ನು ಪಡೆದುಕೊಂಡಿದ್ದರು. ಆಗ ಜನಪ್ರಿಯ ನಿರ್ದೇಶಕರಾಗಿದ್ದ ಬಾಲಚಂದರ್ ರಜಿನಿ ಅವರನ್ನು ಮೊದಲು ಚಿತ್ರರಂಗಕ್ಕೆ ಪರಿಚಯಿಸಿದವರು. ಅಲ್ಲಿಂದ ರಜನಿ ಸಿನಿಮಾ ಜರ್ನಿಯ ರೋಚಕ ಪಯಣ ಆರಂಭವಾಗಿತ್ತು..rajani kanth saakshatv

1975ರಲ್ಲಿ ‘ಅಪೂರ್ವ ರಾಗಂಗಳ್’ ಸಿನಿಮಾ ಮೂಲಕ ಸಿನಿಮಾ ಜಗತ್ತಿಗೆ  ಪಾದಾರ್ಪಣೆ ಮಾಡಿದ ‘ಮುತ್ತು’ ಮತ್ತೆ ಹಿಂದುರಿಗಿ ನೋಡಲೇ ಇಲ್ಲ..

ನಂತರ ಕನ್ನಡ , ತೆಲುಗು , ತಮಿಳು , ಹಿಂದಿ ಹೀಗೆ ಬಹುಭಾಷೆಗಳಲ್ಲಿ ನಟಿಸಿದ ರಜನಿ ಅವರು ತಮ್ಮ ವಿಭಿನ್ನ ಸ್ಟೈಲ್ ಮ್ಯಾನರಿಸಂನ ಮೂಲಕವೇ ಅಭಿಮಾನಿಗಳನ್ನ ಸಂಪಾದನೆ ಮಾಡಿದರು..  ಸಾವಿರಾರು ಜನರ ಪಾಲಿನ ಆರಾಧ್ಯ ದೈವವೂ ಆಗಿರುವ ರಜನಿಗೆ  ಹುಟ್ಟು ಹಬ್ಬದ ಶುಭಾಷಯಗಳು.. ಹ್ಯಾಪಿ ಬರ್ತ್ ಡೇ ರಜನಿ ಸರ್..

Tags: #saakshatvBirthdayKollywoodrajani kanth
ShareTweetSendShare
Join us on:

Related Posts

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

by Shwetha
April 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ ರಾಜ್ಯ ರಾಜಕೀಯ ವಲಯ ಕಾತರದಿಂದ ಕಾಯುತ್ತಿದೆ. ಈ ನಡುವೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ...

ಮಗನ ವಿದೇಶಿ ವ್ಯಾಸಂಗಕ್ಕೆ ಅಡ್ಡಿಯಾದ ಹಲ್ಲೆ ಪ್ರಕರಣ: ಹೆಸರನ್ನು ಕೈಬಿಡುವಂತೆ ಹೈಕೋರ್ಟ್‌ನಲ್ಲಿ ಅನಂತಕುಮಾರ್ ಹೆಗಡೆ ಮೊರೆ

ಮಗನ ವಿದೇಶಿ ವ್ಯಾಸಂಗಕ್ಕೆ ಅಡ್ಡಿಯಾದ ಹಲ್ಲೆ ಪ್ರಕರಣ: ಹೆಸರನ್ನು ಕೈಬಿಡುವಂತೆ ಹೈಕೋರ್ಟ್‌ನಲ್ಲಿ ಅನಂತಕುಮಾರ್ ಹೆಗಡೆ ಮೊರೆ

by Shwetha
April 12, 2026
0

ಮಾಜಿ ಸಂಸದ ಅನಂತಕುಮಾರ್ ಹೆಗಡೆ ಅವರು ತಮ್ಮ ಪುತ್ರ ಅಶುತೋಷ್ ಹೆಗಡೆ ಅವರ ಭವಿಷ್ಯದ ದೃಷ್ಟಿಯಿಂದ ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಹಲ್ಲೆ...

ಸ್ವಪಕ್ಷದ ಅಭ್ಯರ್ಥಿ ಸೋಲಿಸಲು ಜಮೀರ್ ಅಹ್ಮದ್ ಟೀಂನಿಂದ 10 ಕೋಟಿ ರೂ. ಡೀಲ್ ಆರೋಪ : ದಾವಣಗೆರೆ ದಕ್ಷಿಣ ಉಪಚುನಾವಣೆಯ ಮಹಾ ಸಂಚಿಗೆ ಕಾಂಗ್ರೆಸ್ ನಲ್ಲಿ ತಲ್ಲಣ!

ಸ್ವಪಕ್ಷದ ಅಭ್ಯರ್ಥಿ ಸೋಲಿಸಲು ಜಮೀರ್ ಅಹ್ಮದ್ ಟೀಂನಿಂದ 10 ಕೋಟಿ ರೂ. ಡೀಲ್ ಆರೋಪ : ದಾವಣಗೆರೆ ದಕ್ಷಿಣ ಉಪಚುನಾವಣೆಯ ಮಹಾ ಸಂಚಿಗೆ ಕಾಂಗ್ರೆಸ್ ನಲ್ಲಿ ತಲ್ಲಣ!

by Shwetha
April 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡವೀಗ ಕೇವಲ ಎರಡು ಪಕ್ಷಗಳ ನಡುವಿನ ಹೋರಾಟವಾಗಿ ಉಳಿದಿಲ್ಲ, ಬದಲಾಗಿ ಕಾಂಗ್ರೆಸ್ ಪಕ್ಷದ ಆಂತರಿಕ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಅಚ್ಚರಿಯ...

ಬಿಸಿಲಿನ ತೀವ್ರತೆ: ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಒತ್ತಾಯ

ಬಿಸಿಲಿನ ತೀವ್ರತೆ: ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಒತ್ತಾಯ

by Shwetha
April 12, 2026
0

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನಕ್ಕೆ ತೊಂದರೆ ಉಂಟುಮಾಡುತ್ತಿದೆ. ಮಲೆನಾಡು ಭಾಗಗಳಲ್ಲಿ ಸ್ವಲ್ಪ ತಂಪಿನ ವಾತಾವರಣ ಇದ್ದರೂ, ಉತ್ತರ ಕರ್ನಾಟಕ ಭಾಗದಲ್ಲಿ ಉರಿಯುವ ಬಿಸಿಲು...

ಖ್ಯಾತ ಗಾಯಕಿ ಆಶಾ ಭೋಂಸ್ಲೆಗೆ ಹೃದಯಾಘಾತ

ಖ್ಯಾತ ಗಾಯಕಿ ಆಶಾ ಭೋಂಸ್ಲೆಗೆ ಹೃದಯಾಘಾತ

by Shwetha
April 12, 2026
0

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಂಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಐಸಿಯು (ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram