ADVERTISEMENT
Wednesday, October 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Rajiv Gandhi ಹತ್ಯೆ ಪ್ರಕರಣ – ನಳಿನಿ ಮತ್ತು ರವಿಚಂದ್ರನ್ ಬಿಡುಗಡೆಗೆ ಸುಪ್ರೀಂ ಆದೇಶ… 

ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಮತ್ತು ಆರ್ ಪಿ ರವಿಚಂದ್ರನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.

Naveen Kumar B C by Naveen Kumar B C
November 11, 2022
in National, Newsbeat, ದೇಶ - ವಿದೇಶ
Nalini Sriharan
Share on FacebookShare on TwitterShare on WhatsappShare on Telegram

Rajiv Gandhi ಹತ್ಯೆ ಪ್ರಕರಣ – ನಳಿನಿ ಮತ್ತು ರವಿಚಂದ್ರನ್ ಬಿಡುಗಡೆಗೆ ಸುಪ್ರೀಂ ಆದೇಶ…

 

Related posts

ai-dating-india-survey-aisle-dating-app

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ! ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

October 14, 2026
jiopc-price-subscription-plans-india-jio-cloud-computer

ಜಿಯೋಪಿಸಿ ಈಗ ಎಲ್ಲರ ಕೈಗೆಟುಕುವ ರೀತಿಯಲ್ಲಿ ಲಭ್ಯ; ಕಂಪ್ಯೂಂಟಿಂಗ್ ಲೋಕದಲ್ಲಿ ಸಂಚಲನ

October 14, 2026

ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಮತ್ತು ಆರ್ ಪಿ ರವಿಚಂದ್ರನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠ, ಮೇ ತಿಂಗಳಲ್ಲಿ ಬಿಡುಗಡೆಯಾದ ಮತ್ತೊಬ್ಬ ಅಪರಾಧಿ ಎಜಿ ಪೆರಾರಿವಾಲನ್ ಅವರ ಪ್ರಕರಣವನ್ನ ಪರಿಗಣನೆಗೆ ತೆಗೆದುಕೊಂಡು ಈ ಆದೇಶ ನೀಡಿದೆ.

ಪ್ರಸ್ತುತ ಪೆರೋಲ್ ಮೇಲೆ ಹೊರಗಿರುವ ನಳಿನಿ, ಮದ್ರಾಸ್ ಹೈಕೋರ್ಟ್ ತನ್ನ ಮನವಿಯನ್ನು ತಿರಸ್ಕರಿಸಿದ ನಂತರ ಜೈಲಿನಿಂದ ಬೇಗನೆ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮೇ 18 ರಂದು ಸುಪ್ರೀಂ ಕೋರ್ಟ್ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ವಿಶೇಷ ಅಧಿಕಾರವನ್ನು ಚಲಾಯಿಸುವ ಮೂಲಕ 30 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಸೇವೆ ಸಲ್ಲಿಸಿದ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ ನಂತರ ನಳಿನಿ  ಪೆರಿಯಾವಾಲನ್ ಪ್ರಕರಣವನ್ನ ಉಲ್ಲೇಖಿಸಿ  ಇದೇ ರೀತಿ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದರು.

ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ಸಮಾವೇಶದಲ್ಲಿ  ಭಾಗವಹಿಸುವ ವೇಳೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನ ಎಲ್‌ಟಿಟಿಇ ಆತ್ಮಹತ್ಯಾ ಬಾಂಬರ್‌ ಮೂಲಕ ಹತ್ಯೆ ಮಾಡಲಾಗಿತ್ತು.

Rajiv Gandhi Assassination Case: SC Orders Release of Nalini, Ravichandran

Tags: #NaliniRajiv Gandhi Assassination Case
ShareTweetSendShare
Join us on:

Related Posts

ai-dating-india-survey-aisle-dating-app

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ! ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

by admin
October 14, 2026
0

ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಡೇಟಿಂಗ್ ಮಾಡೋದು ಅಷ್ಟೇನೂ ಸುಲಭವಲ್ಲ. ಒಂದು ತಪ್ಪು ಮೆಸೇಜ್ ಕಳುಹಿಸಿದರೂ ಬ್ರೇಕಪ್ ಗ್ಯಾರಂಟಿ. ಹೀಗಾಗಿ ಭಾರತದ ಸಿಂಗಲ್ಸ್, ಪ್ರೀತಿಯಲ್ಲಿ ಎಡವಟ್ಟಾಗದಂತೆ ತಡೆಯಲು...

jiopc-price-subscription-plans-india-jio-cloud-computer

ಜಿಯೋಪಿಸಿ ಈಗ ಎಲ್ಲರ ಕೈಗೆಟುಕುವ ರೀತಿಯಲ್ಲಿ ಲಭ್ಯ; ಕಂಪ್ಯೂಂಟಿಂಗ್ ಲೋಕದಲ್ಲಿ ಸಂಚಲನ

by admin
October 14, 2026
0

ಮುಂಬೈ,  ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಸುಧಾರಿತ ಕಂಪ್ಯೂಟಿಂಗ್ ಅನ್ನು ಹೆಚ್ಚು ಸುಲಭವಾಗಿ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ಜಿಯೋಪಿಸಿ (JioPC) ಮೂಲಕ ಜಿಯೋ ಇನ್ನಷ್ಟು...

jio-ai-glasses-upi-payments-live-translation-cricket-commentary-imc-2026

ಜಿಯೋ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಗ್ಲಾಸ್‌ಗಳಲ್ಲಿ ನೇರ ಕ್ರಿಕೆಟ್ ವೀಕ್ಷಕ ವಿವರಣೆ

by admin
October 14, 2026
0

ನೋಡಿ, ಮಾತನಾಡಿ, ಪಾವತಿಸಿ! ಜಿಯೋ ಎಐ ಗ್ಲಾಸ್‌ಗಳಿಂದ ನಿಮ್ಮ ಯುಪಿಐ ಪಾವತಿ ನವದೆಹಲಿ,  ನಿಮ್ಮ ಫೋನ್ ಹೊರ ತೆಗೆಯದೆಯೇ ಅಂಗಡಿಯಲ್ಲಿ ಪಾವತಿ ಮಾಡಲು ಸಾಧ್ಯವಾದರೆ ಹೇಗಿರುತ್ತದೆ? ಕ್ಯೂಆರ್...

jio-giga-mimo-radio-6g-technology-india-mobile-congress-2026

ಇಂಡಿಯಾ ಮೊಬೈಲ್ ಕಾಂಗ್ರೆಸ್ 2026ರಲ್ಲಿ 6ಜಿ ತಂತ್ರಜ್ಞಾನಕ್ಕಾಗಿ ಗಿಗಾ MIMO ರೇಡಿಯೋ ಪ್ರದರ್ಶಿಸಿದ ಜಿಯೋ

by admin
October 14, 2026
0

  ನವದೆಹಲಿ,  ಭಾರತದ ಪ್ರಮುಖ ದೂರಸಂಪರ್ಕ ಸಂಸ್ಥೆ ಜಿಯೋ 6ಜಿ ಯುಗಕ್ಕೆ ಸಜ್ಜಾಗುತ್ತಿದೆ. 2030ರಲ್ಲಿ ಜಾಗತಿಕ ಮಾನದಂಡಗಳು ಅಂತಿಮಗೊಂಡಾಗ, 6ಜಿ ಅನ್ನು ಮೊದಲು ಜಾರಿಗೆ ತರುವ ದೇಶಗಳಲ್ಲಿ...

reliance-foundation-drishti-braille-magazine-becomes-weekly

ಅಂಧರ ಜ್ಞಾನದೀವಿಗೆ: ‘ರಿಲಯನ್ಸ್ ಫೌಂಡೇಶನ್ ದೃಷ್ಟಿ’ ಬ್ರೈಲ್ ಪತ್ರಿಕೆ ಇನ್ನು ಮುಂದೆ ವಾರಪತ್ರಿಕೆಯಾಗಿ ವಿಸ್ತರಣೆ

by admin
October 14, 2026
0

* ಹಿಂದಿ ಹಾಗೂ ಮರಾಠಿ ಭಾಷೆಯ ‘ದೃಷ್ಟಿ’ ಬ್ರೈಲ್ ಪಾಕ್ಷಿಕ ಪತ್ರಿಕೆ ಇನ್ನು ಮುಂದೆ ಪ್ರತಿ ವಾರವೂ ಪ್ರಕಟಣೆಯಾಗಲಿದೆ. * ‘ರಿಲಯನ್ಸ್ ಫೌಂಡೇಶನ್ ದೃಷ್ಟಿ’ ಯೋಜನೆಯಿಂದ ಇದುವರೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram