ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Supreme Court: ರಾಜೀವ್ ಗಾಂಧಿ ಹತ್ಯೆ ಮಾಡಿದ ಅಪರಾಧಿಗೆ ಜಾಮಿನು ನೀಡಿದ ಸುಪ್ರಿಂ

Vivek Biradar by Vivek Biradar
March 9, 2022
in National, Newsbeat, ದೇಶ - ವಿದೇಶ
Supreme Court
Share on FacebookShare on TwitterShare on WhatsappShare on Telegram

ರಾಜೀವ್ ಗಾಂಧಿ ಹತ್ಯೆ ಮಾಡಿದ ಅಪರಾಧಿಗೆ ಜಾಮಿನು ನೀಡಿದ ಸುಪ್ರಿಂ – Saaksha Tv

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಗೆ ಸಂಬಂಧಿಸಿದಂತೆ ಅಪರಾಧಿಗಳಲ್ಲಿ ಒಬ್ಬರಾದ ಎ.ಜಿ.ಪೆರಾರಿವಾಳನ್‌ಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

Related posts

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

June 24, 2026
ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

June 24, 2026

ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪೆರಾರಿವಾಳನ್ ಅವರ ನಡವಳಿಕೆ, ಅನಾರೋಗ್ಯ ಮಾತ್ರವಲ್ಲದೇ ಅವರು 30 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿಯೇ ಕಳೆದಿದ್ದಾರೆ ಎಂಬ ಅಂಶಗಳನ್ನು ಆಧಾರವಾಗಿರಿಸಿಕೊಂಡು ಸುಪ್ರೀಂಕೋರ್ಟ್ ಜಾಮೀನು ನೀಡಿದೆ.

ಅರ್ಜಿದಾರರ ನಡವಳಿಕೆ, ಅನಾರೋಗ್ಯ, ಶೈಕ್ಷಣಿಕ ಅರ್ಹತೆ ಮತ್ತು ಅವರು 30 ವರ್ಷಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದಾರೆ ಎಂಬ ವಿಚಾರಗಳನ್ನು ಗಣನೆಗೆ ತೆಗೆದುಕೊಂಡು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.Rajiv Gandhi Saaksha Tv

ಇದರ ಜೊತೆಗೆ, ಈಗ ನೀಡಿರುವ ಜಾಮೀನು ವಿಚಾರಣಾ ನ್ಯಾಯಾಲಯದ ಷರತ್ತುಗಳನ್ನೂ ಒಳಪಟ್ಟಿರುತ್ತದೆ. ಜಾಮೀನು ಪಡೆದವರು ಪ್ರತಿ ತಿಂಗಳ ಮೊದಲ ವಾರದಲ್ಲಿ ತಮ್ಮ ಸಮೀಪದಲ್ಲಿರುವ ಪೊಲೀಸ್​ ಠಾಣೆಯಲ್ಲಿ ವರದಿ ಮಾಡಬೇಕು ಎಂದು ಪೀಠ ಸೂಚನೆ ನೀಡಿದೆ.

ಅವರು ಈ ಮೊದಲು ಪೆರೋಲ್ ಮೇಲೆ ಬಿಡುಗಡೆಯಾಗಿದ್ದಾಗಲೂ ಅವರ ನಡವಳಿಕೆ ಮೇಲೆ ಯಾವುದೇ ಆರೋಪಗಳಿರಲಿಲ್ಲ ಎಂಬುದನ್ನೂ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರನ್ನೊಳಗೊಂಡ ಪೀಠವು ಗಣನೆಗೆ ತೆಗೆದುಕೊಂಡಿದೆ.

ಪೆರಾರಿವಾಳನ್ ಅವರ ಜಾಮೀನು ಅರ್ಜಿಯನ್ನು ಕೇಂದ್ರ ಸರ್ಕಾರವು ಕಟುವಾಗಿ ವಿರೋಧಿಸಿದ್ದು, ಅದರ ಹೊರತಾಗಿಯೂ ಸುಪ್ರೀಂಕೋರ್ಟ್ ಅವರಿಗೆ ಜಾಮೀನು ನೀಡಿದೆ. ಈಗಾಗಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಪೆರಾರಿವಾಳನ್ ರಾಜ್ಯಪಾಲರಿಗೆ ಮನವಿ ಸಲ್ಲಿಕೆ ಮಾಡಿದ್ದು, ಈ ಬಗ್ಗೆ ರಾಜ್ಯಪಾಲರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂಬುದು ಗಮನಿಸಬೇಕಾದ ವಿಚಾರ.

Tags: #Saaksha TVRajiv GandhiSupreme Court
ShareTweetSendShare
Join us on:

Related Posts

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

by Shwetha
June 24, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಆಪ್ತರೊಂದಿಗೆ ಕೇರಳ ಪ್ರವಾಸ ಕೈಗೊಂಡಿದ್ದಾರೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

by Shwetha
June 24, 2026
0

ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವಿನ ರಾಜಕೀಯ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಯೋಜನೆ ಬೆಂಬಲಿಸುವ ಶಾಸಕರಿಗೆ ನಿವೇಶನ...

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

by Shwetha
June 24, 2026
0

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಡ್ ಕೋಟೆಯಲ್ಲಿ ನಡೆದಿದ್ದ ಭೀಕರ ಘಟನೆಯೊಂದು ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರಂಭದಲ್ಲಿ...

ಸ್ಟಾಲಿನ್ ಶೈಲಿಯಲ್ಲೇ DMKಗೆ ತಿರುಗೇಟು ನೀಡಿದ ಸಿಎಂ ವಿಜಯ್

ಸ್ಟಾಲಿನ್ ಶೈಲಿಯಲ್ಲೇ DMKಗೆ ತಿರುಗೇಟು ನೀಡಿದ ಸಿಎಂ ವಿಜಯ್

by Shwetha
June 24, 2026
0

ತಮಿಳುನಾಡು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರದ ನಡುವೆ ಮುಖ್ಯಮಂತ್ರಿ ವಿಜಯ್ ಅವರು DMK ನಾಯಕರ ವಿರುದ್ಧ ತಿರುಗೇಟು ನೀಡಿದ್ದಾರೆ. TVK ಸರ್ಕಾರವನ್ನು...

ನಾಲ್ಕು ಪ್ರಕಾಶ್ ರಾಜ್ ಗಳ ಹೋರಾಟದ ಕಥೆ ಬಿಚ್ಚಿಟ್ಟ ಸೂಲಿಬೆಲೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್

ನಾಲ್ಕು ಪ್ರಕಾಶ್ ರಾಜ್ ಗಳ ಹೋರಾಟದ ಕಥೆ ಬಿಚ್ಚಿಟ್ಟ ಸೂಲಿಬೆಲೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್

by Shwetha
June 24, 2026
0

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ದೇಶದ ನಾಲ್ಕು ಬೇರೆ ಬೇರೆ ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram