ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Rakesh Jhunjhunwala – 46 ಸಾವಿರ ಕೋಟಿ ಸಾಮ್ರಾಜ್ಯದ  ಉಸ್ತುವಾರಿ ಯಾರ ಹೊಣೆ ?

ಶೇರು ಮಾರುಕಟ್ಟೆಯ ಬಿಗ್ ಬುಲ್ ರಾಕೇಶ್ ಜುಂಜುನ್ವಾಲಾ ಇಂದು 62 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.  ವಿಶ್ವದ ಶ್ರೀಮಂತರ ಫೋರ್ಬ್ಸ್ ಪಟ್ಟಿಯಲ್ಲಿ440 ನೇ ಸ್ಥಾನದಲ್ಲಿದ್ದಾರೆ. ಅವರ ನಿವ್ವಳ ಮೌಲ್ಯ 5.8 ಬಿಲಿಯನ್ ಡಾಲರ್ ಅಂದರೆ ಸುಮಾರು 46 ಸಾವಿರ ಕೋಟಿ ರೂ.

Naveen Kumar B C by Naveen Kumar B C
August 14, 2022
in Marjala Manthana, Newsbeat, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

Rakesh Jhunjhunwala – 46 ಸಾವಿರ ಕೋಟಿ ಸಾಮ್ರಾಜ್ಯದ  ಉಸ್ತುವಾರಿ ಯಾರ ಹೊಣೆ ?

 

Related posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026
ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026

ಶೇರು ಮಾರುಕಟ್ಟೆಯ ಬಿಗ್ ಬುಲ್ ರಾಕೇಶ್ ಜುಂಜುನ್ವಾಲಾ ಇಂದು 62 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.   ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆ ಬೆಳಗ್ಗೆ 6.45ಕ್ಕೆ ಜುಂಜುನ್‌ವಾಲಾ ಅವರು ನಿಧನರಾಗಿದ್ದಾರೆ ಎಂಬುದನ್ನ ಧೃಡಪಡಿಸಿದೆ. ಆಗಸ್ಟ್ 7 ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ‘ಆಕಾಸ ಏರ್’ ವಿಮಾನಯಾನ ಸಂಸ್ಥೆ ಲೋಕಾರ್ಪಣೆ ವೇಳೆಯೇ ವೀಲ್ ಚೇರ್ ನಲ್ಲಿ ಕಾಣಿಸಿಕೊಂಡಿದ್ದರು.

ರಾಕೆಶ್ ಜುಂಜುನ್‌ವಾಲಾ ಹಲವು ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ. ವಿಶ್ವದ ಶ್ರೀಮಂತರ ಫೋರ್ಬ್ಸ್ ಪಟ್ಟಿಯಲ್ಲಿ440 ನೇ ಸ್ಥಾನದಲ್ಲಿದ್ದಾರೆ. ಅವರ ನಿವ್ವಳ ಮೌಲ್ಯ 5.8 ಬಿಲಿಯನ್ ಡಾಲರ್ ಅಂದರೆ ಸುಮಾರು 46 ಸಾವಿರ ಕೋಟಿ ರೂ.

ಇದೀಗ ರಾಕೇಶ್ ಜುಂಜುನ್‌ವಾಲಾ ನಿರ್ಗಮನದಿಂದಾಗಿ ವಿಮಾನಯಾನ ಸಂಸ್ಥೆಗೆ ತೊಂದರೆಯಾಗಬಹುದಾ ? ಮುಂದೆ ಆತನ ಸಾಮ್ರಾಜ್ಯವನ್ನು ಯಾರು ತೆಗೆದುಕೊಳ್ಳುತ್ತಾರೆ ? ಎಂಬ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳೋಣ..

ರಾಕೇಶ್ ಜುಂಜುನ್ವಾಲಾ ಅವರನ್ನು ಭಾರತದ ವಾರೆನ್ ಬಫೆಟ್ ಎಂದು ಕರೆಯಲಾಗುತ್ತದೆ. ದೇಶದ ಅತ್ಯಂತ ಯಶಸ್ವಿ ಹೂಡಿಕೆದಾರರಲ್ಲಿ ಒಬ್ಬರು. ರಾಕೇಶ್ 1985 ರಲ್ಲಿ 5000 ರೂ.ನೊಂದಿಗೆ ಹೂಡಿಕೆ ಮಾಡಲು ಪ್ರಾರಂಭಿಸಿದ ವ್ಯಕ್ತಿ. ಆಗ ಬಿಎಸ್‌ಇ ಸೂಚ್ಯಂಕ 150 ರಲ್ಲಿತ್ತು.  ಪತ್ನಿ ರೇಖಾ ಅವರ ಇಚ್ಛೆಯ ಮೇರೆಗೆ 2003 ರಲ್ಲಿ ಅವರು ತಮ್ಮದೇ ಆದ ಸ್ಟಾಕ್ ಟ್ರೇಡಿಂಗ್ ಸಂಸ್ಥೆ ರೇರ್ ಎಂಟರ್‌ಪ್ರೈಸಸ್ ಸ್ಥಾಪಿಸಿದರು.  ಇದಕ್ಕೆ ತಮ್ಮ  ಹಾಗು ಅವರ ಪತ್ನಿ ಹೆಸರಿನ ಮೊದಲಿನ ಅಕ್ಷರವನ್ನ ಕಂಪನಿಗೆ ಇಟ್ಟಿದ್ದಾರೆ.  .

 

ಮಲ್ಟಿಬ್ಯಾಗರ್‌ಗಳಲ್ಲಿ ಹೂಡಿಕೆ ಮಾಡಿ ಅಗತ್ಯಕ್ಕೆ ತಕ್ಕಂತೆ ಬಂಡವಾಳವನ್ನ ಬದಲಾಯಿಸಿದರು, ಅದು ಅವರನ್ನು ಷೇರು ಮಾರುಕಟ್ಟೆಯ ಬಿಗ್ ಬುಲ್ ಮಾಡಿತು.  ವಿನಿಮಯ ಕೇಂದ್ರಗಳಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಜೂನ್ ತ್ರೈಮಾಸಿಕದಲ್ಲಿ ರಾಕೇಶ್ ಜುಂಜುನ್ವಾಲಾ 32 ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ.  ಈ 32 ಕಂಪನಿಗಳು ಅನಂತ್ ರಾಜ್, ಟಾಟಾ ಮೋಟಾರ್ಸ್, ಟೈಟಾನ್, ಫೆಡರಲ್ ಬ್ಯಾಂಕ್, ನಜಾರಾ, ಸ್ಟಾರ್ ಹೆಲ್ತ್ ಮುಂತಾದ ಪ್ರಮುಖ ಕಂಪನಿಗಳು ಒಳಗೊಂಡಿವೆ.

ವಿಮಾನಯಾನ ವ್ಯವಹಾರ

ರಾಕೇಶ್ ಜುಂಜುನ್ವಾಲಾ  ನೂತನವಾಗಿ ಬಿಡುಗಡೆಗೊಂಡ ಆಕಾಶ ಏರ್‌ಲೈನ್‌ನಲ್ಲಿ $ 35 ಮಿಲಿಯನ್ ಅಥವಾ ಸುಮಾರು 278 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿದ್ದಾರೆ. ಅವರು ಈ ಏರ್‌ಲೈನ್‌ನಲ್ಲಿ ಸುಮಾರು 40% ಪಾಲನ್ನು ಹೊಂದಿದ್ದಾರೆ. ಇಂಧನ ಬೆಲೆಗಳು ತುಂಬಾ ಹೆಚ್ಚಿರುವ ಮತ್ತು ಅನೇಕ ಕಂಪನಿಗಳು ತೊಂದರೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಅವರು ವಿಮಾನಯಾನ ವ್ಯವಹಾರವನ್ನು ಪ್ರವೇಶಿಸಿದರು.

ಆತನ ಸಾಮ್ರಾಜ್ಯದ ಉಸ್ತುವಾರಿ ಯಾರು ?

ರಾಕೇಶ್ ಜುಂಜುನ್ವಾಲಾ ದೊಡ್ಡ ಸಾಮ್ರಾಜ್ಯವನ್ನೇ ತೊರೆದಿದ್ದಾರೆ.  ಪತ್ನಿ ರೇಖಾ ಜುಂಜುನ್ವಾಲಾ, ಪುತ್ರಿ ನಿಷ್ಠಾ ಜುಂಜುನ್ವಾಲಾ, ಪುತ್ರರಾದ ಆರ್ಯಮಾನ್ ಮತ್ತು ಆರ್ಯವೀರ್ ಜುಂಜುನ್ವಾಲಾ ಅವರನ್ನು ಅಗಲಿದ್ದಾರೆ. ರಾಕೇಶ್ ಜುಂಜುನ್ವಾಲಾ ಅವರ ಒಟ್ಟು ನಿವ್ವಳ ಮೌಲ್ಯ ಸುಮಾರು 46 ಸಾವಿರ ಕೋಟಿ ರೂ. ಇಂತಹ ಪರಿಸ್ಥಿತಿಯಲ್ಲಿ ಈ ಸಾಮ್ರಾಜ್ಯವನ್ನು ನಿಭಾಯಿಸುವ ಸಂಪೂರ್ಣ ಹೊಣೆ ಅವರ ಪತ್ನಿ ಮೇಲಿದೆ. ಈಗವರು ತನ್ನ ಮಕ್ಕಳೊಂದಿಗೆ ನಿಭಾಯಿಸಲಿದ್ದಾರೆ.  ಜುಂಜುನ್‌ವಾಲಾ ಅವರ ನಿರ್ಗಮನದೊಂದಿಗೆ, ಅವರ ವಿಮಾನಯಾನ ಮತ್ತು ಇತರ ವ್ಯವಹಾರಗಳು ಸವಾಲಾಗುವ ಸಾಧ್ಯತೆ ಇದೆ.

Tags: 46 Thousand CroresRakesh Jhunjhunwala
ShareTweetSendShare
Join us on:

Related Posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram