ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಈ ಇಬ್ಬರು ಬಾಲಿವುಡ್ ನಟರಲ್ಲಿ ಯಾರಾದರೂ ದೇಶದ ಪ್ರಧಾನಿ ಆಗಬೇಕೆಂದ ರಾಖಿ ಸಾವಂತ್..!

Namratha Rao by Namratha Rao
May 12, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಈ ಇಬ್ಬರು ಬಾಲಿವುಡ್ ನಟರಲ್ಲಿ ಯಾರಾದರೂ ದೇಶದ ಪ್ರಧಾನಿ ಆಗಬೇಕೆಂದ ರಾಖಿ ಸಾವಂತ್..!

ಬಾಲಿವುಡ್‌ ನ ಡ್ರಾಮಾ ಕ್ವೀನ್ ರಾಖಿ ಸಾವಂತ್‌ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಲ್ಲಿರೋದಕ್ಕೆ ಕಾರಣಗಳನ್ನ ಹುಡುಕೋದೆ ಬೇಡ.. ಅವರು ಏನೇ ಮಾತನಾಡಿದ್ರು ಅದು ಸೋಷಿಯಲ್ ಮೀಡಿಯಾದಲ್ಲಿ ಆಟೋಮೇಟಿಕ್ ಆಗಿ  ಸುದ್ದಿಯಲ್ಲಿಯೇ ಇರುತ್ತೆ..

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ಒಮ್ಮೊಮ್ಮೆ ಕಾಂಟ್ರವರ್ಸಿ , ಒಮ್ಮೊಮ್ಮೆ ನೌಟಂಕಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿರುವ ರಾಖಿ ಈ ಬಾರಿ ಎಕ್ಸ್ಟ್ರೀಮ್ ಲೆವೆಲ್ ನಲ್ಲಿಯೇ ಮಾತನಾಡಿದ್ಧಾರೆ. ಅವರ ಪ್ರಕಾರ ಇಬ್ಬರು ಬಾಲಿವುಡ್ ನ ಸ್ಟಾರ್ ಗಳು ಮುಂದೊಂದು ದಿನ ದೇಶದ ಪ್ರಧಾನಮಂತ್ರಿಗಳಾಗಬೇಕಂತೆ.. ಅದ್ರಲ್ಲಿ ಒಬ್ರು ಲಾಕ್ ಡೌನ್ ಸಮಯದಲ್ಲಿ ಬಡವರಿಗೆ ಸಹಾಯ ಮಾಡಿ  ರಿಯಲ್ ಹೀರೋ ಎನಿಸಿಕೊಂಡಿರುವ ಸೋನು ಸೂದ್ ಆದ್ರೆ … ಮತ್ತೊಬ್ಬರು ಬಾಲಿವುಡ್ ನ ಸುಲ್ತಾನ ಸಲ್ಮಾನ್ ಖಾನ್.. ಹೌದು ಈ ಇಬ್ಬರಲ್ಲಿ ಯಾರಾದರೂ ಒಬ್ಬರು ದೇಶದ ಪ್ರಧಾನಿಯಾದ್ರೆ ಉತ್ತಮ ಎಂದಿದ್ದಾರೆ.

‘ಇವರಿಬ್ಬರು ನಿಜವಾದ ಹೀರೋಗಳು. ಸೋನು ಸೂದ್ ಅಂತೂ ದೇಶದ ಜನರನ್ನು ಎಷ್ಟು ಪ್ರೀತಿಸುತ್ತಾರೆ ಎಂಬುದು ಗೊತ್ತೇ ಇದೆ. ಹಾಗಾಗಿ ಇವರಿಬ್ಬರನ್ನು ದೇಶದ ಪ್ರಧಾನಿ ಮಾಡಿಬಿಡಿ’ ಎಂದಿದ್ದಾರೆ. ಸೋನು ಸೂದ್, ಸಲ್ಮಾನ್ ಖಾನ್ ಜೊತೆಗೆ ಸೋನು ಸೂದ್ ಹಾಗೂ ಅಮಿತಾಬ್ ಬಚ್ಚನ್ ಹೆಸರನ್ನೂ ಹೇಳಿದ್ದಾರೆ ನಟಿ ರಾಖಿ ಸಾವಂತ್. ಅಕ್ಷಯ್ ಹಾಗೂ ಅಮಿತಾಬ್ ಸಹ ಪ್ರಧಾನಿ ಆಗಲು ಅರ್ಹತೆಯುಳ್ಳ ನಟರು ಎಂದಿದ್ದಾರೆ.

ಒಂದೆಡೆ ರಿಯಲ್ ಹೀರೋಗಳು ಎಂದು ಪ್ರಧಾನಿಗಳಾಗಬೇಕೆಂಬ ಇಂಗಿತ ವ್ಯಕ್ತೊಪಡಿಸಿರುವ ರಾಖಿ ಪರೋಕ್ಷವಾಗಿ ಸರ್ಕಾರವನ್ನ ಟೀಕೆ ಮಾಡಿದ್ದಾರೆ.  ಅಷ್ಟೇ ಅಲ್ಲ ಜನರು ಮತಚಲಾಯಿಸುವ ಮುನ್ನ ಯೋಚಿಸಬೇಕು. ಯಾರು ದೇಶದ ಜನರಿಗಾಗಿ ಚೆನ್ನಾಗಿ ಕೆಲಸ ಮಾಡುತ್ತಾರೆ ಎಂದು ತಿಳಿದುಕೊಂಡು ಮತಚಲಾಯಿಸಿದ್ದಿದ್ದರೆ ಇಂದಿನ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ. ಮಂತ್ರಿಗಳು ತಮ್ಮ ಸುರಕ್ಷತೆ ನೋಡಿಕೊಂಡು ಕೂತಿದ್ದಾರೆ. ಸುಮನ್ನೆ ಭಾಷಣಗಳ ಮೇಲೆ ಭಾಷಣ ಮಾಡುತ್ತಿದ್ದಾರೆ. ಆದರೆ ನಮಗೆ ನಿಮ್ಮ ಭಾಷಣ ಬೇಕಿಲ್ಲ. ನಮಗೆ ವ್ಯಾಕ್ಸಿನ್, ಬೆಡ್, ಆಮ್ಲಜನಕ ಬೇಕು ಎಂದು ಕೇಳಿದ್ದಾರೆ. ಇದೇ ವೇಳೆ ಕೋವಿಡ್‌ 3ನೇ ಅಲೆಯ ಬಗ್ಗೆ ಮಾತನಾಡಿರುವ ರಾಖಿ ಸಾವಂತ್, ‘ಮೂರನೇ ಅಲೆಯಿಂದ ಮಕ್ಕಳಿಗೆ ಸಮಸ್ಯೆ ಆಗುತ್ತದೆ ಎನ್ನಲಾಗುತ್ತಿದೆ. ಮಕ್ಕಳ ಪೋಷಕರ ಕಥೆಯೇನು. ನನ್ನ ಹೃದಯ ಅಳುತ್ತಿದೆ’ ಎಂದಿದ್ದಾರೆ.

Tags: BollywoodGovernmentPrime ministerrakhi savanthsalaman khanSonu Sood
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram