ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಯ್ಯೋ ಮದುವೆಯಾಗಿ ತಪ್ಪು ಮಾಡಿದೆ… ನಾನು ದಿವಾಳೆಯಾದೆ : ರಾಖಿ ಸಾವಂತ್

Namratha Rao by Namratha Rao
December 12, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಅಯ್ಯೋ ಮದುವೆಯಾಗಿ ತಪ್ಪು ಮಾಡಿದೆ… ನಾನು ದಿವಾಳೆಯಾದೆ : ರಾಖಿ ಸಾವಂತ್

ಸದಾ ವಿವಾದಗಳಿಂದಲೇ ಅರೆ ಬರೆ ಬಟ್ಟೆ ತೊಟ್ಟ ಫೋಟೋಗಳನ್ನ ಸಾಮಾಜಿಕ  ಜಾಲತಣಗಳಲ್ಲಿ ಶೇರ್ ಮಾಡುತ್ತಾ ತಮ್ಮದೇ ಆದದ ಇಮೇಜ್ ಹೊಂದಿರುವ ಕಾಂಟ್ರವರ್ಸಿ ಕ್ವೀನ್ ರಾಖಿ ಸಾವಂತ್.  ಅದ್ರಲ್ಲೂ ಆಗಾಗ ಮದುವೆ ವಿಚಾರದಲ್ಲಿ ಸುದ್ದಿಯಲ್ಲೇ ಇರುವ ರಾಖಿ ಇದೀಗ ಮತ್ತೊಮ್ಮೆ ಇದೇ ವಿಚಾರವಾಗಿ ನೀಡಿದ ಹೇಳಿಕೆ ಸಾಕಷ್ಟು ಚರ್ಚೆಗೆ, ಟೀಕೆಗೂ ಗುರಿಯಾಗಿದೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ಹೌದು ಮದುವೆಯಾದ ನಂತರದ ದುರಾದೃಷ್ಟಕರ ಬದುಕಿನ  ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿರೋ ರಾಖಿ ನಾನು ಮದುವೆಯಾಗಿ ತಪ್ಪು ಮಾಡಿಬಿಟ್ಟೆ. ತಪ್ಪಿನ ಪ್ರತಿಫಲವನ್ನ ಈಗ ಅನುಭವಿಸುತ್ತಿದ್ದೇನೆ ಎಂದು ತನ್ನ ಗಂಡನ ವಿರುದ್ಧ ಹರಿಹಾಯ್ದಿದ್ಧಾರೆ.rakhi savanth saaksha tv

ಅಂದ್ಹಾಗೆ ರಾಖಿ ಏನ್ ಹೇಳ್ತಾರೆ ಗೊತ್ತಾ.. ರಾಖಿ ಪತಿ ಬ್ರಿಟನ್ ನಲ್ಲಿದ್ದಾರಂತೆ. ಆಕೆಯ ಪತಿಗೆ ಸಮಾಜದ ಮುಂದೆ ಬರಲು ಇಷ್ಟವಿಲ್ಲವಂತೆ. ಆತ ಭಾರತಕ್ಕೆ ಬಂದೇ 1 ವರ್ಷವಾಯಿತಂತೆ. ರಾಖಿ ಆತನನ್ನ ನೋಡಿ 1 ವರ್ಷವಾಗಿದೆಯಂತೆ. ಅಷ್ಟಕ್ಕೂ ಇಷ್ಟೆಲ್ಲಾ ದೂರುಗಳನ್ನ ಮಾಡಿರೋ ರಾಖಿ ಮದುವೆಯಾದ ಅಸಲಿ ಕಾರಣವನ್ನೂ ಸಹ ಬಿಚ್ಚಿಟ್ಟಿದ್ದಾರೆ. ಶ್ರೀಮಂತ ವ್ಯಕ್ತಿಯನ್ನು ಮದುವೆಯಾದರೆ ನನ್ನ ಕಷ್ಟಗಳು ಪರಿಹಾರ ಆಗುತ್ತವೆ ಎಂಬ ಕಾರಣಕ್ಕೆ ಶ್ರೀಮಂತ ವ್ಯಕ್ತಿಯನ್ನು ಮದುವೆಯಾದೆ, ಆದರೆ ನಾನು ಅಂದುಕೊಂಡಂತೆ ಆಗಲಿಲ್ಲ. ಮದುವೆಯಾಗಿ ನಾನು ತಪ್ಪು ಮಾಡಿದೆ. ಆ ವ್ಯಕ್ತಿಯನ್ನು ನಾನು ಮದುವೆ ಆಗಬಾರದಿತ್ತು ಎಂದು ಬೇಸರ ಹಂಚಿಕೊಂಡಿದ್ದಾರೆ.

‘ಡರ್ಟಿ ಪಿಕ್ಚರ್’ ಖ್ಯಾತಿಯ ಆರ್ಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ..!

ಅಷ್ಟೇ ಅಲ್ಲ ಆ ವ್ಯಕ್ತಿಯನ್ನ ಮದುವೆಯಾಗಿ ಆರ್ಥಿಕವಾಗಿಯೂ ದಿವಾಳಿಯಾಗಿದ್ದಾರಂತೆ ರಾಖಿ ಸಾವಂತ್. ಹೌದು ಮಾತು ಮುಂದುವರೆಸಿದ ರಾಖಿ ನನ್ನ ಕುಟುಂಬದ ಜವಾಬ್ದಾರಿಯನ್ನು ನಾನೇ ಹೊರುತ್ತಿದ್ದೇನೆ. ನನ್ನ ಬಳಿ ಇರುವ ಹಣವೆಲ್ಲಾ ಖಾಲಿ ಆಗಿದೆ. ನಾನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದಿದ್ದಾರೆ. ನನನ್ನ ಜೀವನದ ಮೊದಲನೇ ತಪ್ಪು ಶಿಕ್ಷಣ ಪಡೆಯದೇ ಇರುವುದು. 2ನೇಯ ತಪ್ಪು ಮದುವೆಯಾಗಿದ್ದು ಎಂದಿದ್ದಾರೆ.

ಅಷ್ಟಕ್ಕೂ ಮದುವೆ ಕಥೆ ಹೇಳೋದಕ್ಕೂ ಮುನ್ನ ರಾಖಿ ಸಾವಂತ್ ಸೀಸನ್ 14 ರ ಬಿಗ್ ಬಾಸ್ ಮನೆಗೆ ಚಾಲೆಂಜರ್ ಆಗಿ ಎಂಟ್ರಿಯಾಗ್ತಿದ್ದಾರೆ. ಇದೇ ವಿಚಾರವಾಗಿ ಕೇಳಿದ ಪ್ರಶ್ನೆಗೆ ತಮ್ಮ ಮದುವೆ ಪುರಾಣ ಬಿಚ್ಚಿಟ್ಟಿದ್ದಾರೆ. ಇನ್ನೂ ಹಿಂದಿ ಬಿಗ್‌ ಬಾಸ್ ನ ಮೊದಲ ಸೀಸನ್ ನಲ್ಲಿ  ರಾಖಿ ಸ್ಪರ್ಧಿಯಾಗಿದ್ದರು.rakhi savanth saaksha tv

ಒಟ್ಟಾರೆ 2019 ರಲ್ಲಿ ರಿತೇಶ್ ಎಂಬ ಎನ್‌ ಆರ್‌ ಐ ಅನ್ನು ಮದುವೆ ಆಗಿರುವುದಾಗಿ ಘೋಷಿಸಿದ್ದ ರಾಖಿ ಈವರೆಗೂ ಆತನ ಫೋಟೋವನ್ನ ಎಲ್ಲೂ ಶೇರ್ ಮಾಡಿಕೊಂಡಿಲ್ಲ. ಹೀಗಾಗಿ ರಾಖಿ ಸಾವಂತ್ ತಮ್ಮ ಚಾಳಿಯಂತೆಯೇ ಸುಮ್ಮ ಸುಮ್ಮನೆ ಸುದ್ದಿಯಲ್ಲಿರೋದಕ್ಕೆ ಹೀಗೆಲ್ಲಾ ಹೇಳುತ್ತಿದ್ದಾರಾ. ನಿಜವಾಲೂ ಮದುವೆಯಾಗಿದ್ಯಾ, ಇಲ್ವಾ. ಇದೆಲ್ಲಾ ಬರಿ ಡ್ರಾಮಾನಾ, ನೌಂಟಂಕಿನಾ ಎಂಬ ಚರ್ಚೆಗಳು ನೆಟಿಜನ್ ವಲಯದಲ್ಲಿ ಆಗಾಗ ಚರ್ಚೆಯಲ್ಲೇ ಇರುತ್ತೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bigbossBollywoodrakhi savanth
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram