ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸತ್ಯವನ್ನ ಅರಗಿಸಿಕೊಳ್ಳಲು ಆಗ್ತಿಲ್ಲ : ಚರಣ್ ಭಾವುಕ ಮಾತು

Mahesh M Dhandu by Mahesh M Dhandu
November 3, 2021
in Cinema, Newsbeat, ಮನರಂಜನೆ
Ram Charan saaksha tv
Share on FacebookShare on TwitterShare on WhatsappShare on Telegram

ಸತ್ಯವನ್ನ ಅರಗಿಸಿಕೊಳ್ಳಲು ಆಗ್ತಿಲ್ಲ : ಚರಣ್ ಭಾವುಕ ಮಾತು

ಬೆಂಗಳೂರು : ಪುನೀತ್ ರಾಜ್ ಕುಮಾರ್ ಅವರ ಅಕಾಲಿನ ನಿಧನದ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. 46ರ ಹರೆಯದಲ್ಲೇ ಈ ಲೋಕದ ಯಾತ್ರೆಯನ್ನು ಮುಗಿಸಿದ್ದ ಅಪ್ಪು ಅಭಿಮಾನಿಗಳ ಮನದಲ್ಲಿ ಎಂದೆಂದಿಗೂ ನೆನಪಿನಲ್ಲಿ ಉಳಿಯುತ್ತಾರೆ.

Related posts

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026
ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

June 26, 2026

ಒಬ್ಬ ಕಲಾವಿದನಾಗಿ ಸಾಕಷ್ಟು ಹೆಸರು, ಸಾಧನೆ ಮಾಡಿರುವ ಅಪ್ಪು, ಮಾನವೀಯತೆಯ ಗುಣಗಳ ಮೂಲಕವೂ ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾದ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹೀಗಾಗಿಯೇ ಪುನೀತ್ ನಿಧನದ ನಂತರ ದಕ್ಷಿಣ ಭಾರತದ ಸಾಕಷ್ಟು ನಟರು ಕಂಬನಿ ಮಿಡಿದಿದ್ದಾರೆ.

ಅಪ್ಪು ನಿವಾಸಕ್ಕೆ ಸಾಕಷ್ಟು ನಟರು ಭೇಟಿ ನೀಡಿ ರಾಜ್ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ. ಅದರಂತೆ ಇಂದು ಟಾಲಿವುಡ್ ನ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಇಂದು ಅಪ್ಪು ನಿವಾಸಕ್ಕೆ ಭೇಟಿ ನೀಡಿ ಶಿವಣ್ಣ ಜೊತೆ ಮಾತನಾಡಿದರು.

Ram Charan saaksha tv

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚರಣ್, ನನಗೆ ಅರ್ಥ ಮಾಡಿಕೊಳ್ಳಲು ಆಗುತ್ತಿಲ್ಲ. ಈ ಸತ್ಯವನ್ನ ಅರಗಿಸಿಕೊಳ್ಳಲು ಆಗುತ್ತಿಲ್ಲ. ನನಗೆ ತುಂಬಾ ದುಃಖವಾಗುತ್ತಿದೆ. ಯಾರಿಗೆ ಏನಾದರೂ ಆದರೆ ನಮಗೆ ಅರ್ಥವಾಗುತ್ತೆ. ಆದರೆ ಪುನೀತ್ ಅವರಿಗೆ ಈ ರೀತಿಯಾಗಿದ್ದು, ನನಗೆ ನಿಜವಾಗಿಯೂ ತುಂಬಾ ದುಃಖ ತಂದಿದೆ ಎಂದು ಭಾವುಕರಾದರು.

ಇಂತಹ ಹಂಬಲ್ ವ್ಯಕ್ತಿಗೆ ಈ ರೀತಿ ಆಗಿರುವುದನ್ನು ನನಗೆ ತುಂಬಾ ದುಃಖ ತಂದಿದೆ. ಇಂತಹ ಪ್ರೀತಿ ತುಂಬಿದ ವ್ಯಕ್ತಿ ಎಲ್ಲಿಯೂ ಹುಟ್ಟಿಲ್ಲ. ನಮ್ಮ ಮನೆಗೆ ಬಂದು ಅವರು ನಮ್ಮ ಮನೆಯವರಂತೆ ಬೇಗ ಹೊಂದಿಕೊಂಡಿದ್ದರು. ನಮ್ಮ ಮನೆಗೆ ಪುನೀತ್ ಬಂದರೇ ಅತಿಥಿ ಎಂಬ ಭಾವನೆಯೇ ಬಂದಿಲ್ಲ. ನಮ್ಮ ಮನೆಗೆ ಬಂದರೆ ಅವರು ನಮ್ಮವರು ಎಂಬಂತೆ ಎಲ್ಲರ ಜೊತೆ ಬೇಗ ಹೊಂದಿಕೊಳ್ಳುವ ಗುಣ ಇತ್ತು. ಎಲ್ಲರನ್ನು ನಮ್ಮವರು ಎಂದು ನೋಡಿಕೊಳ್ಳುತ್ತಿದ್ದ ವ್ಯಕ್ತಿ ಎಂದು ಪುನೀತ್ ಅವರನ್ನ ನೆನೆದು ಭಾವುಕರಾದರು.

Tags: #Saaksha TVPuneeth Raj KumarRam CharanTollywood
ShareTweetSendShare
Join us on:

Related Posts

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

by Shwetha
June 26, 2026
0

ವಿಧಾನ ಪರಿಷತ್ (MLC) ಚುನಾವಣೆಯ ಅಡ್ಡಮತದಾನ ವಿವಾದ ತೀವ್ರಗೊಂಡಿರುವ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.ಅವರು ಮಂಗಳೂರು ತಲುಪಿ, ಅಲ್ಲಿಂದ ರಸ್ತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram