(Ram vilas pashwan)
ನವದೆಹಲಿ : ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಕಳೆದ ರಾತ್ರಿ ಅನಾರೋಗ್ಯದಿಂದಾಗಿ ವಿಧಿವಶರಾಗಿದ್ದರು. ಇಂದು ಅವರ ಪಾರ್ಥೀವ ಶರೀರವವನ್ನು ಅವರ ನಿವಾಸಕ್ಕೆ ಕರೆತರಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಂತಿಮ ದರ್ಶನ ಪಡೆದ ಮೋದಿ, ನಡ್ಡಾ
ರಿಲಯನ್ಸ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿ ಫ್ಯೂಚರ್ ಗ್ರೂಪ್ ನಿಂದ ಒಪ್ಪಂದದ ಉಲ್ಲಂಘನೆ ಅಮೆಜಾನ್ ಆರೋಪ
ಎಲ್ ಜೆಪಿ ನಾಯಕ 74 ವರ್ಷದ ರಾಮ್ ವಿಲಾಸ್ ಪಾಸ್ವಾನ್ ಅವರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಹೀಗಾಗಿ ದೆಹಲಿಯ ಎಸ್ಕಾರ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಅವರು ಕೊನೆಯುಸಿರೆಳೆದಿದ್ದು, ರಾಜಕೀಯ ಮುಖಂಡರು, ಗಣ್ಯರು ರಾಮ್ ವಿಲಾಸ್ ಅವರಿಗೆ ಸಂತಾಪ ಸೂಚಿಸಿದ್ದಾರೆ.
ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ ಸೇರಿದಂತೆ ಅನೇಕ ಗಣ್ಯಾತಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಕಳೆದ ರಾತ್ರಿ ಅನಾರೋಗ್ಯದಿಂದಾಗಿ ವಿಧಿವಶರಾಗಿದ್ದರು. ಇಂದು ಅವರ ಪಾರ್ಥೀವ ಶರೀರವವನ್ನು ಅವರ ನಿವಾಸಕ್ಕೆ ಕರೆತರಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು
ಅಗಲಿದ ನಾಯಕನ ಅಂತಿಮ ದರ್ಶನ ಪಡೆದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel