ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Ram Charan : ಶೂಟಿಂಗ್ ಹಂತದಲ್ಲಿರುವ ಶಂಕರ್ – ರಾಮ್‌ ಚರಣ್ ಸಿನಿಮಾ OTT ಗೆ ಸೇಲ್ :  ನೂರಾರು ಕೋಟಿಗೆ ಡೀಲ್..!!!!

Namratha Rao by Namratha Rao
February 17, 2022
in Cinema, Newsbeat, ಮನರಂಜನೆ
Ramcharan - Shankar - RRR - saakshatv

Ramcharan - Shankar - RRR - saakshatv

Share on FacebookShare on TwitterShare on WhatsappShare on Telegram

Ram Charan : ಶೂಟಿಂಗ್ ಹಂತದಲ್ಲಿರುವ ಶಂಕರ್ – ರಾಮ್‌ ಚರಣ್ ಸಿನಿಮಾ OTT ಗೆ ಸೇಲ್ :  ನೂರಾರು ಕೋಟಿಗೆ ಡೀಲ್..!!!!

ಟಾಲಿವುಡ್ ನ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಗೆ ಸೌತ್ ಇಂಡಸ್ಟ್ರಿಯಲ್ಲಿ ಬೇರೆಯದ್ದೇ ಕ್ರೇಜ್ ಇದೆ.. ಸದ್ಯ ರಾಮ್ ಚರಣ್ ಹಾಗೂ ಜ್ಯೂ. NTR ನಟನೆಯ  RRR ಸಿನಿಮಾ ಭಾರತೀಯ ಸಿನಿಮಾರಂಗದಲ್ಲಿ ದೊಡ್ಡ ಕ್ರೇಜ್ ಹುಟ್ಟುಹಾಕಿದೆ… ಈ ಸಿನಿಮಾ ಮೂಲಕ ರಾಮ್ ಚರಣ್ ಪ್ಯಾನ್ ಇಂಡಿಯಾ ಸ್ಟಾರ್ ಆಗಲಿದ್ದಾರೆ..

Related posts

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

August 14, 2026
ಅತಿಯಾದ ಮೊಬೈಲ್ ಬಳಕೆಯಿಂದ ಕುತ್ತಿಗೆ ಸಮಸ್ಯೆ;  ಶಸ್ತ್ರಚಿಕಿತ್ಸೆ ಬಳಿಕ ನಟಿ ಶಕೀಲಾ ಎಚ್ಚರಿಕೆ

ಅತಿಯಾದ ಮೊಬೈಲ್ ಬಳಕೆಯಿಂದ ಕುತ್ತಿಗೆ ಸಮಸ್ಯೆ; ಶಸ್ತ್ರಚಿಕಿತ್ಸೆ ಬಳಿಕ ನಟಿ ಶಕೀಲಾ ಎಚ್ಚರಿಕೆ

August 14, 2026

ಇದರ ಹೊರತಾಗಿ ತಂದೆ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾದಲ್ಲೂ ರಾಮ್ ಚರಣ್ ನಟಿಸಿದ್ದು , ಈ ಸಿನಿಮಾ ಕೂಡ ಹಿಂದಿಯಲ್ಲಿ ರಿಲೀಸ್ ಆಗಲಿದೆ ಎಂಬ ಸುದ್ದಿ ಇದೆ.. ಇನ್ನೂ ಈ ಸಿನಿಮಾಗಳ ನಂತರ ರಾಮ್ ಚರಣ್ ಕೈನಲ್ಲಿ ಸಾಲು ಸಾಲು ಸಿನಿಮಾಗಳಿವೆ… ಒಂದ್ ಲೆಕ್ಕಾಚರದಲ್ಲಿ ಹೇಳೋದಾದ್ರೆ ಎಲ್ಲವೂ ಪ್ಯಾನ್ ಇಂಡಿಯಾ ಸಿನಿಮಾಗಳೇ ಆಗಿವೆ..

Ramcharan - Shankar - RRR - saakshatv

2025 ರ ವರೆಗೂ ರಾಮ್ ಚರಣ್ ಶೆಡ್ಯೂಲ್ ಫಿಕ್ಸ್ ಆಗಿದೆ.  ಅದ್ರಲ್ಲೂ , ಇಂಡಿಯನ್ , ರೋಬೋ , ಅನಿಯನ್ ನಂತಹ ಸೆನ್ಷೇಷನ್ ಸೃಷ್ಟಿ ಸಿನಿಮಾಗಳ ನಿರ್ದೇಶಕರು ರಾಮ್ ಚರಣ್ ರ 15 ನೇ ಸಿನಿಮಾಗೆ ಆಕ್ಷನ್ ಕಟ್ ಹೇಳ್ತಿರುವುದು… RC15  ಸದ್ಯ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಮೂಡಿಸಿದೆ..

ಎದೆಲ್ಲದರ ನಡುವೆ ಈ ಸಿನಿಮಾ ಬಗ್ಗೆ ಇದೀಗ ದೊಡ್ಡದೊಂದು ಸುದ್ದಿ ಹರಿದಾಡ್ತಿದೆ… ಅದೇನಪ್ಪಾ ಅಂದ್ರೆ  RC15 ಸಿನಿಮಾ ಬಿಡುಗಡೆ ಅಲ್ಲ ಆರಂಭಿಕ ಶೂಟಿಂಗ್ ಹಂತದಲ್ಲಿದೆ ಸಿನಿಮಾ.. ಅಷ್ಟ್ರಲ್ಲೇ ಈ ಸಿನಿಮಾ ಒಟಿಟಿಗೆ ದೊಡ್ಡ ಮೊತ್ತಕ್ಕೆ ಸೇಲಾಗಿದ್ಯಂತೆ… ಹೀಗೊಂದು ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡ್ತಿದ್ದು, ಹಲ್ ಚಲ್ ಸೃಷ್ಟಿಸಿದೆ..

ದಿಲ್ ರಾಜು ನಿರ್ಮಿಸುತ್ತಿರುವ ಈ ಸಿನಿಮಾ 2023 ಸಂಕ್ರಾಂತಿಗೆ ಬಿಡುಗಡೆಯಾಗಲಿದೆ ಎನ್ನಲಾಗಿದೆ.   ಮೂಲಗಳ ಪ್ರಕಾರ 350 ಕೋಟಿಗೆ ಈ ಸಿನಿಮಾ ಒಪ್ಪಂದ ಮಾಡಿಕೊಂಡಿದ್ಯಂತೆ. ಸಿನಿಮಾವನ್ನು ಬಿಡುಗಡೆಗೂ ಮುನ್ನವೇ ಜೀ ಸ್ಟುಡಿಯೋ 350 ಕೋಟಿ ಕೊಟ್ಟು ಖರೀದಿ ಮಾಡಿದೆ ಎಂದು ಹೇಳಲಾಗುತ್ತಿದೆ. ಜನಪ್ರಿಯ ವೆಬ್ ಸೈಟ್ ವರದಿ ಮಾಡಿರುವ ಪ್ರಕಾರ, ಈಗಾಗಲೇ ಡೀಲ್ ಪ್ರಕ್ರಿಯೆ ಕೂಡ ಮುಗಿದಿದೆ ಎನ್ನಲಾಗಿದೆ..

Tags: #saakshatvRamcharanRC15shankarTollywood
ShareTweetSendShare
Join us on:

Related Posts

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

by Shwetha
August 14, 2026
0

ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿ ತೆರಳಿದ ನಂತರ, ಆ...

ಅತಿಯಾದ ಮೊಬೈಲ್ ಬಳಕೆಯಿಂದ ಕುತ್ತಿಗೆ ಸಮಸ್ಯೆ;  ಶಸ್ತ್ರಚಿಕಿತ್ಸೆ ಬಳಿಕ ನಟಿ ಶಕೀಲಾ ಎಚ್ಚರಿಕೆ

ಅತಿಯಾದ ಮೊಬೈಲ್ ಬಳಕೆಯಿಂದ ಕುತ್ತಿಗೆ ಸಮಸ್ಯೆ; ಶಸ್ತ್ರಚಿಕಿತ್ಸೆ ಬಳಿಕ ನಟಿ ಶಕೀಲಾ ಎಚ್ಚರಿಕೆ

by Shwetha
August 14, 2026
0

ಅತಿಯಾದ ಮೊಬೈಲ್ ಬಳಕೆ ಹಾಗೂ ಗಂಟೆಗಟ್ಟಲೆ ಗೇಮ್ಸ್ ಮತ್ತು ವಿಡಿಯೋ ವೀಕ್ಷಿಸುವ ಅಭ್ಯಾಸದಿಂದ ತೀವ್ರ ಕುತ್ತಿಗೆ ನೋವಿಗೆ ಒಳಗಾಗಿದ್ದು, ಇತ್ತೀಚೆಗೆ ₹3 ಲಕ್ಷ ವೆಚ್ಚದಲ್ಲಿ ಪ್ರಮುಖ ಕುತ್ತಿಗೆ...

35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

by Shwetha
August 14, 2026
0

ಬೆಂಗಳೂರು: ಬಿಡದಿಯ 35 ಎಕರೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಾಯಕರ ವಿರುದ್ಧ ಕಾಂಗ್ರೆಸ್‌ನ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ...

‘ವಾಲ್ಮೀಕಿ ಸಮುದಾಯದ ಬಗ್ಗೆ ಗೌರವವಿದ್ದರೆ ನಾಗೇಂದ್ರ ರಾಜೀನಾಮೆ ನೀಡಲಿ’: ವಿಜಯೇಂದ್ರ

‘ವಾಲ್ಮೀಕಿ ಸಮುದಾಯದ ಬಗ್ಗೆ ಗೌರವವಿದ್ದರೆ ನಾಗೇಂದ್ರ ರಾಜೀನಾಮೆ ನೀಡಲಿ’: ವಿಜಯೇಂದ್ರ

by Shwetha
August 14, 2026
0

ವಾಲ್ಮೀಕಿ ಸಮುದಾಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ....

ಕಟ್ಟಿದ ಮನೆಗೆ ಬಂದು ಅಧಿಕಾರ ಉಂಡು ಹೊರಟರೆ ಹೇಗೆ: ಅಧಿಕಾರ ಮುಗಿದ ಮೇಲೆ ಜಾರಿಕೊಳ್ಳಬೇಡಿ- ಸಿದ್ದರಾಮಯ್ಯಗೆ ರಮೇಶ್ ಕುಮಾರ್  ಟಾಂಗ್!

ಕಟ್ಟಿದ ಮನೆಗೆ ಬಂದು ಅಧಿಕಾರ ಉಂಡು ಹೊರಟರೆ ಹೇಗೆ: ಅಧಿಕಾರ ಮುಗಿದ ಮೇಲೆ ಜಾರಿಕೊಳ್ಳಬೇಡಿ- ಸಿದ್ದರಾಮಯ್ಯಗೆ ರಮೇಶ್ ಕುಮಾರ್ ಟಾಂಗ್!

by Shwetha
August 14, 2026
0

ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ರಾಜ್ಯದಲ್ಲಿ ಪ್ರಸ್ತುತ ರಾಜಕೀಯ ವಾತಾವರಣ ಸರಿಯಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಅಂಗಳದಲ್ಲೇ ತೀವ್ರ ವಿರೋಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram