ನಟ ರಾಮ್ ಚರಣ್ ಅಭಿಮಾನಿಗಳಿಗೆ ರಿಲೀಫ್ : ಕೊರೋನಾ ಸೋಂಕಿನಿಂದ ಗುಣಮುಖರಾದ ನಟ..!

1 min read

ನಟ ರಾಮ್ ಚರಣ್ ಅಭಿಮಾನಿಗಳಿಗೆ ರಿಲೀಫ್ : ಕೊರೋನಾ ಸೋಂಕಿನಿಂದ ಗುಣಮುಖರಾದ ನಟ..!

ತೆಲುಗಿನ ಖ್ಯಾತ ನಟ ರಾಮ್ ಚರಣ್ ಅವರಿಗೆ ಇತ್ತೀಚಿಗಷ್ಟೇ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿತ್ತು. ಬಳಿಕ ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿ ಇದ್ದ ರಾಮ್ ಚರಣ್ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ರು. ಅಭಿಮಾನಿಗಳು ವಿಚಾರ ತಿಳಿದು ಆತಂಕ ವ್ಯಕ್ತಪಡಿಸಿದ್ದರು.

ಗ್ರಾ.ಪಂ.ಚುನಾವಣೆಯಲ್ಲಿ ಪ್ರಜಾಕೀಯ ಅಭ್ಯರ್ಥಿ ಗೆಲುವು : ದೇಶಕ್ಕೆ ಮಾದರಿ ಎಂದ ಉಪ್ಪಿ

ಇದೀಗ ರಾಮ್ ಚರಣ್ ಅವರು ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಅಲ್ಲದೇ ಮತ್ತೆ ಕೊರೋನಾ ಟೆಸ್ಟ್ ಮಾಡಿಸದಾಗ ರಿಪೋರ್ಟ್ ನೆಗೆಟಿವ್ ಬಂದಿದ್ದು, ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನಟ ಮಾಹಿತಿ ಹಂಚಿಕೊಂಡಿದ್ದಾರೆ.ramcharan saaksha tv

ಈ ಕುರಿತಂತೆ ಟ್ವೀಟ್ ಮಾಡಿರೋ ಅವರು ನಿಮ್ಮೊಂದಿಗೆ ಈ ಸುದ್ದಿ ಹಂಚಿಕೊಳ್ಳಲು ನನಗೆ ಸಂತಸ ಎನಿಸುತ್ತಿದೆ. ನನಗೆ ಕೊರೋನಾ ನೆಗೆಟಿವ್ ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ. ಹೀಗಾಗಿ ಎಸ್ ಎಸ್ ರಾಜಮೌಳಿಯವರ ಆರ್ ಆರ್ ಆರ್ ಚಿತ್ರದ ಶೂಟಿಂಗ್ ನಲ್ಲಿ ಸದ್ಯದಲ್ಲೇ ಭಾಗವಹಿಸುವುದಾಗಿ ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd