ಬೆಳಗಾವಿ ಈಗ ರಾಜ್ಯ ರಾಜಕಾರಣದ ಕೇಂದ್ರ ಸ್ಥಾನದಂತೆ ಭಾಸವಾಗುತ್ತಿದೆ.ಯತ್ನಾಳ್ಗೆ ಶೋಕಾಸ್ ನೋಟಿಸ್ ನೀಡಿದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಭೆ ನಡೆಸಿದ್ದಾರೆ. ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಮಾರ್ ಬಂಗಾರಪ್ಪ ಮತ್ತು ಸಂತೋಷ್ ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಜಾರಕಿಹೊಳಿ ಕಿಡಿಕಾರಿದ್ದು, ಹೈಕಮಾಂಡ್ಗೆ ಯಾವ ರೀತಿ ಉತ್ತರ ನೀಡಬೇಕು ನೀಡುತ್ತೇವೆ. ಆದರೆ ಪಾಪ ವಿಜಯೇಂದ್ರ ಇನ್ನೂ ಸಣ್ಣ ಹುಡುಗ ಕೂಡಲೇ ಸ್ಥಾನ ಬಿಡಲಿ ಎಂದಿದ್ದಾರೆ.
ಯತ್ನಾಳ್ ಬಣ ಇಂದು ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದೆ.ವಿರೋಧಿ ಬಣದ ಮುಂದಿನ ನಡೆ ಏನು ಕಾದು ನೋಡೋಣ.