ಕೋಲಾರ: ಕೊರೊನಾ ಹೊಡೆತಕ್ಕೆ ಇಡೀ ರಾಜ್ಯಕ್ಕೆ ರಾಜ್ಯವೇ ಸ್ತಬ್ಧವಾಗಿದೆ. ಸೋಂಕು ಹರಡುವುದನ್ನು ತಡೆಯಲು ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಇದರಿಂದಾಗಿ ಜನರು ಮನೆಯಲೇ ಕಾಲ ಕಳೆಯುತ್ತಿದ್ದಾರೆ. ಅದರಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೂಡ ತಮ್ಮ ಕುಟುಂಬದ ಜೊತೆ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ .ಕೋಲಾರದ ತಮ್ಮ ನಿವಾಸದಲ್ಲಿ ಮೊಮ್ಮಗಳಿಗೆ ಜೋಗುಳ ಹಾಡುತ್ತಿರೋ ವಿಡಿಯೋವೊಂದು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...








