ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ramulu | ಜನಸ್ಪಂದನಾ ಕಾರ್ಯಕ್ರಮದಲ್ಲಿ ಅಚ್ಚರಿ ಹೇಳಿಕೆಗೆ ಕೊಟ್ಟ ರಾಮುಲು

admin by admin
October 20, 2022
in Newsbeat, Kalyana karnataka, ಕಲ್ಯಾಣ ಕರ್ನಾಟಕ
Ramulu gave a surprising statement

Ramulu gave a surprising statement

Share on FacebookShare on TwitterShare on WhatsappShare on Telegram

Ramulu | ಜನಸ್ಪಂದನಾ ಕಾರ್ಯಕ್ರಮದಲ್ಲಿ ಅಚ್ಚರಿ ಹೇಳಿಕೆಗೆ ಕೊಟ್ಟ ರಾಮುಲು

ಯಾದಗಿರಿ : ಮುಂದೆ ನಾನು ರಾಜಕಾರಣದಲ್ಲಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ,  ನಮ್ಮ ಸಮುದಾಯವನ್ನು ಮುನ್ನಡೆಸುವ ಶಕ್ತಿ ರಾಜೂ ಗೌಡರಿಗೆ ಇದೆ ಎಂದು ಸಚಿವ ಶ್ರೀರಾಮುಲು ಭಾವುಕರಾಗಿದ್ದಾರೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಹುಣಸಗಿಯಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, ರಾಜೂಗೌಡ ಅವರನ್ನು ಹಾಡಿ ಹೊಗಳಿದ್ದು ಮಾತ್ರವಲ್ಲದೇ ಎಲ್ಲರೂ ರಾಜೂಗೌಡ ಅವರನ್ನೂ ಬೆಂಬಲಿಸುವಂತೆ ಮನವಿ ಮಾಡಿಕೊಂಡರು.

ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲ್ಯಾಣ ರಾಜ್ಯದ ಸಂಕಲ್ಪ ಮಾಡಿ ಇಲ್ಲಿಗೆ ಬಂದಿದ್ದಾರೆ. ಕಲ್ಯಾಣ ಕರ್ನಾಟಕ ಆಗಬೇಕು.

Ramulu gave a surprising statement
Ramulu gave a surprising statement

ರಾಜೂ ಗೌಡ ಸೇರಿ 150 ಸ್ಥಾನ ಗೆಲ್ಲಬೇಕು, ರಾಜೂ ಗೌಡ ನಮ್ಮ ಸಮುದಾಯದ ಭವಿಷ್ಯದ ನಾಯಕರು ಎಂದು ಹೇಳಿದ್ರು.

ಇನ್ನು ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ಗುಡುಗಿದ ರಾಮುಲು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಪಕ್ಷವನ್ನು ಬೇರು ಸಹಿತ ಕಿತ್ತು ಹಾಕಬೇಕು.

ಬೊಮ್ಮಾಯಿಯವರನ್ನು ಮತ್ತೆ ಮುಖ್ಯಮಂತ್ರಿ ಮಾಡಬೇಕು. ಬಹಳ ಮಂದಿ ಸಿಎಂ ಆಗಬೇಕು ಅಂತಾ ತಿರುಕನ ಕನಸು ಕಾಣುತ್ತಿದ್ದಾರೆ ಅಂತಾ ಪರೋಕ್ಷವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

Tags: #Saaksha TVBJPCongressramulu
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram