ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಲ್ಲಿ ರಾಜಕೀಯ ಸ್ವಾರ್ಥವಿಲ್ಲ : ರಾಮುಲು
ಮೈಸೂರು : ನಾವು ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜಕೀಯ ಸ್ವಾರ್ಥಕ್ಕಾಗಿ ರಚನೆ ಮಾಡಿಲ್ಲ ಎಂದು ಸಚಿವ ಶ್ರೀ ರಾಮಲು ಹೇಳಿದ್ದಾರೆ.
ರಾಜ್ಯದಲ್ಲಿ ರಚನೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. `ಐದಾರು ಬಾರಿ ಗೆದ್ದಿರುವವರಿಗೆ ಮಂತ್ರಿಗಿರಿ’ : ವಲಸಿಗರಿಗೆ `ರಾಮುಲು ಬಾಣ’
ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ರಾಜ್ಯದ ವಿವಿಧೆಡೆ ಪ್ರತಿಭಟನೆಗಳನ್ನು ನಡೆಸುತ್ತಿವೆ. ರಾಜ್ಯದಲ್ಲಿ ತುಂಬಾ ಕೆಲ್ಸ ಇದೆ, ಬೈ ಎಲೆಕ್ಷನ್ ಗೆ ಸ್ಪರ್ಧಿಸಲ್ಲ : ಸತೀಶ್ ಜಾರಕಿಹೊಳಿ
ಅಲ್ಲದೆ ಡಿಸೆಂಬರ್ 05 ರಂದು ಕರ್ನಾಟಕ ಬಂದ್ ಗೆ ಕನ್ನಡ ಸಂಘಟನೆಗಳು ಕರೆ ಕೊಟ್ಟಿವೆ. ಇದಕ್ಕೆ 900ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ.
ಏತನ್ಮಧ್ಯೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿವಾದದ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯಿಸಿ, ನಾವು ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜಕೀಯ ಸ್ವಾರ್ಥಕ್ಕಾಗಿ ರಚನೆ ಮಾಡಿಲ್ಲ ಎಂದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿಲ್ಲ.
ಆ ಜಾತಿಯ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿದ್ದೇವೆ. ದೇಶಕ್ಕಾಗಿ ಹೋರಾಡಿದ ಕ್ಷತ್ರಿಯ ಸಮುದಾಯ ಅದು.
ಬೆಳಗಾವಿ ಬೀದರ್ ಭಾಗದಲ್ಲಿ ಆ ಸಮುದಾಯದಲ್ಲಿ ಬಡತನ ಇದೆ. ಈ ವಿಚಾರದಲ್ಲಿ ಯಾವುದೇ ರಾಜಕೀಯ ಸ್ವಾರ್ಥ ಇಲ್ಲ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel