ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

Ranaji trophy : ಇಂದಿನಿಂದ ಕರ್ನಾಟಕ, ಉತ್ತರಖಂಡ ಕ್ವಾರ್ಟರ್ ಫೈಟ್

Namratha Rao by Namratha Rao
January 31, 2023
in ಕ್ರೀಡೆ, News, Newsbeat, Sports
Ranaji
Share on FacebookShare on TwitterShare on WhatsappShare on Telegram

Ranaji trophy : ಇಂದಿನಿಂದ ಕರ್ನಾಟಕ, ಉತ್ತರಖಂಡ ಕ್ವಾರ್ಟರ್ ಫೈಟ್

2022-23ರ ಸಾಲಿನ ರಣಜಿ ಟ್ರೋಫಿ ಕ್ವಾರ್ಟರ್ ಕದನಕ್ಕೆ ವೇದಿಕೆ ಸಜ್ಜಾಗಿದ್ದು ಆತಿಥೇಯ ಕರ್ನಾಟಕ ತಂಡ ಉತ್ತರಾಖಂಡ ತಂಡವನ್ನು ಎದುರಿಸಲಿದೆ.

Related posts

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

April 3, 2026
ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

April 3, 2026

ಎರಡನೆ ಕ್ವಾರ್ಟರ್ ಕದನಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನ ಆತಿಥ್ಯವಹಿಸಲಿದೆ. 2014-15ರಲ್ಲಿ ಚಾಂಪಿಯನ್ ಆದ ನಂತರ ಕರ್ನಾಟಕ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿಲ್ಲ.

ನಾಯಕ ಮಯಾಂಕ್ ಅಗರ್ವಾಲ್ ಮತ್ತೊಂದು ಅಗ್ನಿ ಪರೀಕ್ಷೆ ಎದುರಿಸಲಿದ್ದಾರೆ.

ರಾಜ್ಯ ತಂಡ ಈ ಋತುವಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ,ಆಲೂರು ಕ್ರೀಡಾಂಗಣಗಳಲ್ಲಿ 4 ಪಂದ್ಯಗಳನ್ನಾಡಿದ್ದು 3ರಲ್ಲಿ ಗೆಲುವು ಸಾಧಿಸಿದ್ದು ಮತ್ತೊಮ್ಮೆ ತವರಿನ ಲಾಭ ಪಡೆಯಲು ಎದುರು ನೋಡುತ್ತಿದೆ.
ನಾಯಕ ಮಯಾಂಕ್ ಅಗರ್ವಾಲ್ 500ಕ್ಕೂ ಹೆಚ್ಚು ರನ್ ಹೊಡೆದು ಮಿಂಚಿದ್ದಾರೆ. ಆರ್.ಸಮರ್ಥ್,ಅನುಭವಿ ಬ್ಯಾಟರ್ ಮನೀಶ್ ಪಾಂಡೆ, ದೇವದತ್ ಪಡಿಕಲ್ ತಂಡದ ಆಧಾರ ಸ್ತಂಭಗಳಾಗಿದ್ದಾರೆ. ಶರತ್, ನಿಕಿನ್ ಜೋಸ್ ಬ್ಯಾಟಿಂಗ್ ಬಲ ಹೆಚ್ಚಿಸಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ವಿಜಯ್ ವೈಶಾಕ್,ವಾಸುಕಿ ಕೌಶಿಕ್, ವಿದ್ವತ್ ಕಾವೇರಪ್ಪ, ಕೆ.ಗೌತಮ್ ಶ್ರೇಯಸ್ ಗೋಪಾಲ್ ತವರಿನಲ್ಲಿ ಮಿಂಚುವ ನಿರೀಕ್ಷೆಯಲ್ಲಿದ್ದಾರೆ.

Ranaji trophy , quarter finals , match updates , saakshatv

Tags: #saakshatvmatch updatesquarter finalsranaji trophy
ShareTweetSendShare
Join us on:

Related Posts

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

by Shwetha
April 3, 2026
0

ಆಮ್ ಆದ್ಮಿ ಪಕ್ಷದಲ್ಲಿ ಭಾರಿ ಆಂತರಿಕ ಸಂಚಲನ ಮೂಡಿದೆ. ಪಕ್ಷದ ಪ್ರಮುಖ ಯುವ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಹೈಕಮಾಂಡ್ ತೀವ್ರ ಸ್ವರೂಪದ...

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

by Shwetha
April 3, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರ (POK) ಪ್ರದೇಶದಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಆಘಾತಕಾರಿ ಆರೋಪಗಳು ಹೊರಬಿದ್ದಿವೆ. ಪಾಕಿಸ್ತಾನದ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಅವರ...

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

by Shwetha
April 3, 2026
0

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಟೀಕೆಗಳಿಗೆ ಕಿಡಿಕಾರಿದ್ದಾರೆ. ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ ಎಂದು...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಭಾರತದ ಪಾಲಿಗೆ ಅತಿ ದೊಡ್ಡ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಇಸ್ರೇಲ್ ಮತ್ತು ಅಮೆರಿಕದ ಜೊತೆಗಿನ ನೇರ ಸಂಘರ್ಷದ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 3, 2026
0

ದಿನ ಭವಿಷ್ಯ: 03-04-2026 1. ಮೇಷ ರಾಶಿ (Aries) ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ಇಂದು ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ದಶಮ ಸ್ಥಾನದಲ್ಲಿ (ಕರ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram