ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

Ranji Trophy 2022 – 2023 : ಇಂದಿನಿಂದ ಸೆಮೀಸ್‌ ಕದನ

Namratha Rao by Namratha Rao
February 8, 2023
in ಕ್ರಿಕೆಟ್, News, Newsbeat, Sports
sachin baby ranji kerala
Share on FacebookShare on TwitterShare on WhatsappShare on Telegram

Ranji Trophy 2022 – 2023 : ಇಂದಿನಿಂದ ಸೆಮೀಸ್‌ ಕದನ

ಪ್ರಸಕ್ತ ಋತುವಿನ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಕರ್ನಾಟಕ ಇಂದಿನಿಂದ ಆರಂಭಗೊಳ್ಳಲಿರುವ ಸೆಮಿಫೈನಲ್ ಪಂದ್ಯದಲ್ಲಿ ಸೌರಾಷ್ಟ್ರ ತಂಡವನ್ನ ಎದುರಿಸಲಿದೆ.

Related posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 20, 2026
upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

September 20, 2026

ಈ ಬಾರಿಯ ಪಂದ್ಯಾವಳಿಯಲ್ಲಿ ಕರ್ನಾಟಕ ಸೋಲನ್ನೇ ಅರಿಯದೆ ಅಜೇಯ ತಂಡವಾಗಿ ಮುನ್ನಡೆದಿದೆ.

ಲೀಗ್‌ ಹಂತದಲ್ಲಿ ಆಡಿದ 7 ಪಂದ್ಯದಲ್ಲಿ 4ರಲ್ಲಿ ಗೆಲುವು ಸಾಧಿಸಿದ್ದು, 3 ಪಂದ್ಯದಲ್ಲಿ ಡ್ರಾ ಸಾಧಿಸಿತು.

ಹೀಗಾಗಿ ಎಲೈಟ್ ಸಿ ಗುಂಪಿನಲ್ಲಿ 35 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದು ಕ್ವಾಟರ್ ಫೈನಲ್ಸ್ ಪ್ರವೇಶಿಸಿತ್ತು.

ಬಳಿಕ ಕ್ವಾರ್ಟರ್ ಫೈನಲ್‌ನಲ್ಲಿ ಉತ್ತರಕಾಂಡ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ ಕರ್ನಾಟಕ, ಇನ್ನಿಂಗ್ಸ್ ಹಾಗೂ 281 ರನ್‌ಗಳ ಭರ್ಜರಿ ಗೆಲುವು ಸಾಧಿಸಿ ಸೆಮಿಫೈನಲ್ಸ್ ಪ್ರವೇಶಿಸಿತು.

ಇದೀಗ ಮತ್ತೊಂದು ಮಹತ್ವದ ಪಂದ್ಯಕ್ಕೆ ಸಜ್ಜಾಗಿರುವ ಕರ್ನಾಟಕ, ಸೆಮೀಸ್ ಹಣಾಹಣಿಯಲ್ಲಿ ಸೌರಾಷ್ಟ್ರ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸುವ ಲೆಕ್ಕಾಚಾರದಲ್ಲಿದೆ.

ಮಹತ್ವದ ಪಂದ್ಯಕ್ಕಾಗಿ ಎರಡು ತಂಡಗಳು ತಯಾರಿ ಮಾಡಿಕೊಂಡಿವೆ. ಉಭಯ ತಂಡಗಳ ನಡುವಿನ ಸೆಮೀಸ್ ಕದನಕ್ಕೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ವೇದಿಕೆ ಆಗಿವೆ.

ಪ್ರಸಕ್ತ ಸೀಸನ್‌ನಲ್ಲಿ ಕರ್ನಾಟಕ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡು ವಿಭಾಗದಲ್ಲೂ ಉತ್ತಮ ಪ್ರದರ್ಶನ ನೀಡಿದೆ.

ನಾಯಕ ಮಯಂಕ್ ಅಗರ್ವಾಲ್, ಆರಂಭಿಕ ಬ್ಯಾಟ್ಸ್‌ಮನ್‌ ಆರ್. ಸಮರ್ಥ್, ದೇವದತ್ತ ಪಡಿಕ್ಕಲ್, ಮನೀಷ್ ಪಾಂಡೆ, ನಿಕಿನ್ ಜೋಸ್ ಅವರುಗಳು ರಾಜ್ಯ ತಂಡದ ಬ್ಯಾಟಿಂಗ್ ಶಕ್ತಿಯಾಗಿದ್ದರೆ.

ಶ್ರೇಯಸ್ ಗೋಪಾಲ್, ಕೆ. ಗೌತಮ್‌ ಅವರುಗಳು ಆಲ್ರೌಂಡರ್ ಪ್ರದರ್ಶನದ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ.

ಉಳಿದಂತೆ ವಿಜಯ್ ಕುಮಾರ್ ವೈಶಾಕ್, ವಿದ್ವತ್ ಕಾವೇರಪ್ಪ, ಎಂ. ವೆಂಕಟೇಶ್ ಅವರುಗಳು ಬೌಲಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗಿದ್ದಾರೆ.

ಮತ್ತೊಂದೆಡೆ ಸೌರಾಷ್ಟ್ರ ತಂಡ ಕೂಡ ಬಲಿಷ್ಠವಾಗಿದೆ. ಲೀಗ್ ಹಂತದಲ್ಲಿ ಲೀಗ್ ಹಂತದಲ್ಲಿ ತೋರಿದ ಉತ್ತಮ ಪ್ರದರ್ಶನದ ಮೂಲಕ ಎಲೈಟ್ ಬಿ ಗುಂಪಿನಿಂದ ಕ್ವಾರ್ಟರ್ ಫೈನಲ್ ಪ್ರವೇಶಿಸಿತ್ತು.

ಬಳಿಕ ಕ್ವಾರ್ಟರ್ ಫೈನಲ್‌ನಲ್ಲಿ ಪಂಜಾಬ್ ವಿರುದ್ಧ 71 ರನ್‌ಗಳಿಂದ ಗೆದ್ದು ‌ಸೆಮೀಸ್ ಪ್ರವೇಶಿಸಿತು.

ರಣಜಿ ಟ್ರೋಫಿಯಲ್ಲಿ ಕರ್ನಾಟಕ ಮತ್ತು ಸೌರಾಷ್ಟ್ರ ಈವರೆಗೂ 11 ಬಾರಿ ಮುಖಾಮುಖಿ ಆಗಿದ್ದು, ಇದರಲ್ಲಿ ಸೌರಾಷ್ಟ್ರ 5 ಬಾರಿ ಗೆದ್ದು ಮೇಲುಗೈ ಸಾಧಿಸಿದ್ದರೆ.

ಕರ್ನಾಟಕ ಕೇವಲ 2 ಬಾರಿ ಮಾತ್ರ ಜಯದ ನಗೆಬೀರಿದ್ದು, 4 ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ಈ ಸೀಸನ್‌ನ ಮತ್ತೊಂದು ಸೆಮಿಫೈನಲ್‌ನಲ್ಲಿ ಮಧ್ಯಪ್ರದೇಶ ಹಾಗೂ ಬೆಂಬಾಲ್‌ ತಂಡಗಳು ಮುಖಾಮುಖಿ ಆಗಲಿದ್ದು, ಉಭಯ ತಂಡಗಳ ಈ ಹಣಾಹಣಿ ಇಂಧೋರ್‌ನಲ್ಲಿ ನಡೆಯಲಿದೆ.

 

Ranji Trophy 2022 – 2023 , semi final fight

Tags: cinibazaarRanji Trophy 2022 - 2023semi final fight
ShareTweetSendShare
Join us on:

Related Posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 20, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

by admin
September 20, 2026
0

ಬೆಂಗಳೂರು: ‘ರಿಯಲ್ ಸ್ಟಾರ್’ ಉಪೇಂದ್ರ ಅವರಿಗೆ ಇಂದು (ಸೆಪ್ಟೆಂಬರ್ 18) ಹುಟ್ಟುಹಬ್ಬದ ಸಂಭ್ರಮ. ತಮ್ಮ ವಿಶಿಷ್ಟ ಆಲೋಚನೆ ಹಾಗೂ ಚಿತ್ರಕಥೆಗಳ ಮೂಲಕ ದಕ್ಷಿಣ ಭಾರತದಲ್ಲೇ ಹೊಸ ಅಲೆ...

pa-ranjith-vettuvam-movie-kiccha-sudeep-voice-over-kannada

ಪಾ. ರಂಜಿತ್ ನಿರ್ದೇಶನದ ಅದ್ಧೂರಿ ಆಕ್ಷನ್ ಸಿನಿಮಾ ‘ವೆಟ್ಟುವಮ್’; ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by admin
September 20, 2026
0

ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಪಾ. ರಂಜಿತ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಅಪೋಕ್ಯಾಲಿಪ್ಟಿಕ್ ಆಕ್ಷನ್ ಸಿನಿಮಾ ‘ವೆಟ್ಟುವಮ್’ ಸಿನಿಪ್ರಿಯರಲ್ಲಿ ಭಾರಿ ಕುತೂಹಲ...

natural-star-nani-the-paradise-movie-press-meet-bengaluru

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ‘ನ್ಯಾಚುರಲ್ ಸ್ಟಾರ್’ ನಾನಿ ಮನದಾಳದ ಮಾತು, ‘ಪ್ಯಾರಡೈಸ್’ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್!

by admin
September 20, 2026
0

​ಬೆಂಗಳೂರು: ತೆಲುಗು ಚಿತ್ರರಂಗದ ‘ನ್ಯಾಚುರಲ್ ಸ್ಟಾರ್’ ಖ್ಯಾತಿಯ ನಟ ನಾನಿ ಅಭಿನಯದ ಬಹುನಿರೀಕ್ಷಿತ ನೂತನ ಆ್ಯಕ್ಷನ್ ಡ್ರಾಮಾ The Paradise ಸಿನಿಮಾದ ಪ್ರಚಾರಾರ್ಥವಾಗಿ ಬೆಂಗಳೂರಿನಲ್ಲಿ ಅದ್ಧೂರಿ ಪತ್ರಿಕಾಗೋಷ್ಠಿ...

jio-home-offers-free-amazon-prime-lite-for-one-year-on-30mbps-and-100mbps-plans

ಜಿಯೋಹೋಮ್‌ ಬಳಕೆದಾರರಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಉಚಿತ

by admin
September 20, 2026
0

* 3-ಇನ್-1 (ಟಿವಿ + ಒಟಿಟಿ + ವೈ-ಫೈ) ಯೋಜನೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರು ಪ್ರಯೋಜನವನ್ನು ಪಡೆಯುತ್ತಾರೆ * ಅಮೆಜಾನ್ ಪ್ರೈಮ್ ವಿಡಿಯೋದೊಂದಿಗೆ ಉಚಿತ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram