ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

Ranji Trophy 2022: ಮನೀಷ್‌ ಪಾಂಡೆ ದ್ವಿಶತಕದ ಅಬ್ಬರ

Namratha Rao by Namratha Rao
December 28, 2022
in ಕ್ರಿಕೆಟ್, News, Newsbeat, Sports
manish pandey
Share on FacebookShare on TwitterShare on WhatsappShare on Telegram

Ranji Trophy 2022: ಮನೀಷ್‌ ಪಾಂಡೆ ದ್ವಿಶತಕದ ಅಬ್ಬರ

ಮನೀಷ್‌ ಪಾಂಡೆ(208*) ಭರ್ಜರಿ ದ್ವಿಶತಕ ಹಾಗೂ ಆರ್‌.ಸಮರ್ಥ್‌(140) ಅವರ ಅಮೋಘ ಶತಕದ ನೆರವಿನಿಂದ ಪ್ರಸಕ್ತ ಸಾಲಿನ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಗೋವಾ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ 603 ರನ್‌ಗಳ ಬೃಹತ್‌ ಮೊತ್ತ ಪೇರಿಸಿದೆ.

Related posts

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

March 7, 2026
ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

March 7, 2026

ಗೋವಾ ಕ್ರಿಕೆಟ್ ಅಸೋಸಿಯೇಷನ್‌ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ 2ನೇ ದಿನವೂ ಸಹ ಕರ್ನಾಟಕದ ಬ್ಯಾಟ್ಸ್‌ಮನ್‌ಗಳ ಅಬ್ಬರದ ಪ್ರದರ್ಶನ ನೀಡಿದರು.

ಗೋವಾ ಬೌಲಿಂಗ್‌ ದಾಳಿಯನ್ನ ಸಮರ್ಥವಾಗಿ ಎದುರಿಸಿದ ಕರ್ನಾಟಕ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್‌ ನಷ್ಟಕ್ಕೆ 603 ರನ್‌ಗಳಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿದೆ. ಇದಕ್ಕುತ್ತರವಾಗಿ ತನ್ನ ಮೊದಲ ಇನ್ನಿಂಗ್ಸ್‌ ಆರಂಭಿಸಿರುವ ಗೋವಾ 2ನೇ ದಿನದಂತ್ಯಕ್ಕೆ 1 ವಿಕೆಟ್‌ ನಷ್ಟಕ್ಕೆ 45 ರನ್‌ಗಳಿಸಿದೆ.

ಇದಕ್ಕೂ ಮುನ್ನ ದಿನದಾಟ ಆರಂಭಿಸಿದ ವಿಶಾಲ್‌ ಒನತ್‌(91) ರನ್‌ಗಳಿಸಿ ಶತಕ ವಂಚಿತರಾಗಿ ನಿರಾಸೆ ಅನುಭವಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಆಟವಾಡಿದ ಮನೀಷ್‌ ಪಾಂಡೆ(208* ರನ್‌, 186 ಬಾಲ್‌, 14 ಬೌಂಡರಿ ಹಾಗೂ 11 ಸಿಕ್ಸ್‌) ಸ್ಪೋಟಕ ಆಟವಾಡಿದರು.

ಗೋವಾ ಬೌಲಿಂಗ್‌ ದಾಳಿಯನ್ನ ಧೂಳಿಪಟ ಮಾಡಿದ ಪಾಂಡೆ, ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದರು. ಉಳಿದಂತೆ ಕರ್ನಾಟಕದ ಪರ ಶರತ್(29)‌, ಕೆ.ಗೌತಮ್‌(16) ಹಾಗೂ ಶುಭಾಂಗ್‌ ಹೆಗ್ಡೆ(39) ಉಪಯುಕ್ತ ಬ್ಯಾಟಿಂಗ್‌ ಮೂಲಕ ತಂಡಕ್ಕೆ ಆಸರೆಯಾದರು. ಗೋವಾ ಪರ ದರ್ಶನ್‌ ಮಿಸ್ಲಾ 3, ಅರ್ಜುನ್‌ ತೆಂಡುಲ್ಕರ್‌ 2 ಹಾಗೂ ಲಕ್ಷ್ಯಾ ಗಾರ್ಗ್‌ ಮತ್ತು ಎಸ್‌ ಲಾಡ್‌ ತಲಾ 1 ವಿಕೆಟ್‌ ಪಡೆದರು.

ಕರ್ನಾಟಕದ ಬೃಹತ್‌ ಮೊತ್ತಕ್ಕೆ ಪ್ರತಿಯಾಗಿ ತನ್ನ ಮೊದಲ ಇನ್ನಿಂಗ್ಸ್‌ ಆರಂಭಿಸಿದ ಗೋವಾ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಸುನೀಲ್‌ ದೇಸಾಯಿ(5) ಬಹುಬೇಗನೆ ನಿರ್ಗಮಿಸಿದರು. ಉಳಿದಂತೆ ಸುಮೀರನ್‌ ಅಮೋನ್ಕರ್‌(30*) ಹಾಗೂ ಸುಯಾಶ್‌ ಪ್ರಭುದೇಸಾಯಿ(6*) ರನ್‌ಗಳಿಸಿ 3ನೇ ದಿನಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

Tags: #saakshatvManish Pandeyranji-trophy-2022
ShareTweetSendShare
Join us on:

Related Posts

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

by Shwetha
March 7, 2026
0

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ...

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

by Shwetha
March 7, 2026
0

ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ ಅವರು ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಈವರೆಗೆ ₹1.20 ಲಕ್ಷ ಇದ್ದ ವಸತಿ ಸಬ್ಸಿಡಿಯನ್ನು ₹2...

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ  ನಿರೀಕ್ಷೆಗಳು

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ ನಿರೀಕ್ಷೆಗಳು

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ ದಾಖಲೆಯ 17ನೇ ಹಾಗೂ 4.49 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಸಮಗ್ರ...

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ಐತಿಹಾಸಿಕ 17ನೇ ರಾಜ್ಯ ಬಜೆಟ್ ನಲ್ಲಿ ನಾಡಿನ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ಆಶಾದಾಯಕ ಮತ್ತು ಅತ್ಯಂತ ಮಹತ್ವದ ಸಿಹಿಸುದ್ದಿ...

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

by Shwetha
March 7, 2026
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದೇಶಾಂಗ ನೀತಿ ಎಂಬುದು ಒಬ್ಬ ವ್ಯಕ್ತಿಯ ನಿರ್ಧಾರದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram