ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಮಗಳ ಸಾವಿನ ನಡುವೆಯೂ ಸೆಂಚುರಿ ಬಾರಿಸಿದ ಸೋಲಂಕಿ….

Naveen Kumar B C by Naveen Kumar B C
February 26, 2022
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮಗಳ ಸಾವಿನ ನಡುವೆಯೂ ಸೆಂಚುರಿ ಬಾರಿಸಿದ ಸೋಲಂಕಿ….

ಸಮರ್ಪಣಾ ಮನೋಭಾವ, ಆಟದ ಮೇಲಿನ ಶ್ರದ್ಧೆ ಮತ್ತು ಉತ್ಸಾಹದಿಂದಾಗಿ ಕ್ರಿಕೆಟಿಗನೊಬ್ಬ ಎಲ್ಲರ ಗಮನ ಸೆಳೆದಿದ್ದಾನೆ. ಬರೋಡಾ ಮತ್ತು ಚಂಡೀಗಢ ನಡುವಿನ ರಣಜಿ ಟ್ರೋಫಿ ಪಂದ್ಯದಲ್ಲಿ ಸೆಂಚುರಿ ಬಾರಿಸಿದ ವಿಷ್ಣು ಸೋಲಂಕಿಗೆ ಇಡೀ ವಿಶ್ವವೇ ನಮನ ಸಲ್ಲಿಸುತ್ತಿದೆ.

ಬರೋಡಾ ಪರ ರಣಜಿ ಟ್ರೋಫಿ ಆಡುತ್ತಿರುವ ವಿಷ್ಣು ಸೋಲಂಕಿ ಪುತ್ರಿ ಕೆಲ ದಿನಗಳ ಹಿಂದೆ ನಿಧನರಾಗಿದ್ದರು. ಮಗಳ ಅಂತ್ಯಸಂಸ್ಕಾರದ ಬಳಿಕ ಪಂದ್ಯ ಆಡಲು ಹೋಗಿ ಭರ್ಜರಿ ಶತಕ ಬಾರಿಸಿದ್ದಾರೆ. ಸೋಲಂಕಿ ಶತಕದಿಂದಾಗಿ ಬರೋಡಾ ತಂಡ ಚಂಡೀಗಢ ವಿರುದ್ಧ ದೊಡ್ಡ ಮೊತ್ತದ ಮುನ್ನಡೆ ಸಾಧಿಸಿದೆ.

Related posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

August 10, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ವಿಷ್ಣು ಇತ್ತೀಚೆಗಷ್ಟೇ ತಂದೆಯಾಗಿದ್ದರು. ಮನೆಯಲ್ಲಿ ಸಂತಸದ ವಾತಾವರಣವಿತ್ತು. ಆದರೆ, ಈ ಸಂತಸ ಹೆಚ್ಚು ದಿನ ಉಳಿಯಲಿಲ್ಲ.  ನವಜಾತ ಹೆಣ್ಣು ಮಗಳು ಇಹಲೋಕ ತ್ಯಜಿಸಿದ್ದಾಳೆ. ವಿಷ್ಣು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು  ನಂತರ ನೇರವಾಗಿ ಪಂದ್ಯ ಆಡಲು ತೆರಳಿದ್ದಾರೆ. ಈ ರಣಜಿ ಋತುವಿನಲ್ಲಿ ಇದು ಅವರ ಮೊದಲ ಪಂದ್ಯವಾಗಿತ್ತು. ಮ್ಯಾಚ್ ನಲ್ಲಿ ಅತ್ಯುತ್ತಮ ಶತಕ ಬಾರಿಸಿ ತಂಡವನ್ನು ಬಲಿಷ್ಠ ಸ್ಥಿತಿಗೆ ಮುನ್ನಡೆಸಿದ್ದಾರೆ.  ಬರೋಡಾ ಪಂದ್ಯ ಗೆಲ್ಲುವ ಸನಿಹದಲ್ಲಿದೆ.

ವಿರಾಟ್ ಕೊಹ್ಲಿಯೂ ಈ ರೀತಿ ನಡೆದುಕೊಂಡಿದ್ದರು.

ರಣಜಿ ಪಂದ್ಯವೊಂದರಲ್ಲಿ ಭಾರತದ ದಿಗ್ಗಜ ಕ್ರಿಕೆಟಿಗ ವಿರಾಟ್ ಕೊಹ್ಲಿ ಜೀವನಲ್ಲೂ ಈ ರೀತಿಯ ಘಟನೆ ನಡೆದಿತ್ತು. ದೆಹಲಿ  ತಂಡದ ಪರ ಆಡುತ್ತಿದರು.  ಅವರ ತಂಡ ಸೋಲಿನ ಭೀತಿಯಲ್ಲಿತ್ತು. ಇಂತಹ ಪರಿಸ್ಥಿತಿಯಲ್ಲಿ ವಿರಾಟ್ ತಂದೆ ತೀರಿಕೊಂಡಿದ್ದರು. ಇಂಥಹ ಕಠಿಣ ಪರಿಸ್ಥಿತಿಯ ಹೊರತಾಗಿಯೂ ಬ್ಯಾಟಿಂಗ್‌ಗೆ ಆಗಮಿಸಿದ ವಿರಾಟ್ ಉತ್ತಮ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಸೋಲಿನಿಂದ ಪಾರು ಮಾಡಿದರು. ಇದಾದ ನಂತರ ಕೊಹ್ಲಿ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಬರೋಡಾಗೆ  ಬಲ ತುಂಬಿದ ವಿಷ್ಣು

ಈ ರಣಜಿ  ಪಂದ್ಯದಲ್ಲಿ ವಿಷ್ಣು 161 ಎಸೆತಗಳಲ್ಲಿ 103 ರನ್ ಗಳಿಸಿ ಆಡುತ್ತಿದ್ದಾರೆ. ಇದುವರೆಗೆ 12 ಬೌಂಡರಿಗಳನ್ನು  ಬಾರಿಸಿ 63.98 ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದ್ದಾರೆ.

ಚಂಡೀಗಢದ ಮೊದಲ ಇನ್ನಿಂಗ್ಸ್ 168 ರನ್‌ಗಳಿಗೆ ಕೊನೆಗೊಂಡಿತು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಬರೋಡಾ 300 ರನ್‌ಗಳ ಗುರಿಯನ್ನು ನೀಡುವ ಮೂಲಕ ಚಂಡೀಗಢದ ವಿರುದ್ಧ ಇನಿಂಗ್ಸ್ ಅಂತರದಿಂದ ದೊಡ್ಡ ಗೆಲುವು ಸಾಧಿಸಲು ಬಯಸುತ್ತಿದೆ.

Ranji Trophy Vishnu Solanki Baroda

Tags: barodaRanji TrophyVishnu Solanki
ShareTweetSendShare
Join us on:

Related Posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram