ADVERTISEMENT
Monday, February 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Ranveer Singh ನಗ್ನ ಪೊಟೋಶೂಟ್ – ನಟನ  ಹೇಳಿಕೆ ದಾಖಲಿಸಿಕೊಂಡ ಮುಂಬೈ ಪೊಲೀಸರು…

ಮ್ಯಾಗ್ ಜಿನ್ ಒಂದಕ್ಕಾಗಿ ನಗ್ನವಾಗಿ ಪೋಸ್ ಕೊಟ್ಟ ಪ್ರಕರಣದಲ್ಲಿ ನಟ ರಣವೀರ್ ಸಿಂಗ್ ಇಂದು ಬೆಳಗ್ಗೆ 6.50ಕ್ಕೆ ಮುಂಬೈನ ಚೆಂಬೂರ್ ಪೊಲೀಸ್ ಠಾಣೆಗೆ ಆಗಮಿಸಿ ಹೇಳಿಕೆ ದಾಖಲಿಸಿದ್ದಾರೆ. 

Naveen Kumar B C by Naveen Kumar B C
August 30, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ರಣ್ವೀರ್ ಸಿಂಗ್ ನಗ್ನ ಪೊಟೋಶೂಟ್ – ನಟನ  ಹೇಳಿಕೆ ದಾಖಲಿಸಿಕೊಂಡ ಮುಂಬೈ ಪೊಲೀಸರು…

ಮ್ಯಾಗ್ ಜಿನ್ ಒಂದಕ್ಕಾಗಿ ನಗ್ನವಾಗಿ ಪೋಸ್ ಕೊಟ್ಟ ಪ್ರಕರಣದಲ್ಲಿ ನಟ ರಣವೀರ್ ಸಿಂಗ್ ಇಂದು ಬೆಳಗ್ಗೆ 6.50ಕ್ಕೆ ಮುಂಬೈನ ಚೆಂಬೂರ್ ಪೊಲೀಸ್ ಠಾಣೆಗೆ ಆಗಮಿಸಿ ಹೇಳಿಕೆ ದಾಖಲಿಸಿದ್ದಾರೆ.  ಪೊಲೀಸರು ರಣವೀರ್ ಅವರನ್ನ ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದರು. ನಟ ರಣ್ವೀರ್ ತಮ್ಮ ಕಾನೂನು ತಂಡದೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದರು, ನಾವು ಅವರಿಗೆ 10 ಪ್ರಶ್ನೆಗಳನ್ನು ಕೇಳಿದ್ದೇವೆ ಎಂದು ಇನ್ಸ್‌ಪೆಕ್ಟರ್ ಜಯಕುಮಾರ್ ಸೂರ್ಯವಂಶಿ ಹೇಳಿದ್ದಾರೆ,

Related posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

February 9, 2026
ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

February 9, 2026

ಮಾಧ್ಯಮಗಳು ಮತ್ತು ಜನಸಂದಣಿಯನ್ನು ತಪ್ಪಿಸಲು, ರಣವೀರ್ ಎರಡು ದಿನಗಳ ಹಿಂದೆ ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ಮಾತನಾಡುವ ಮೂಲಕ ವಿಚಾರಣೆಗಾಗಿ ಇಂದು ಬೆಳಿಗ್ಗೆ ಸಮಯವನ್ನು ನಿಗದಿಪಡಿಸಿಕೊಂಡಿದ್ದರು.

ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ರಣವೀರ್ ಸಿಂಗ್, “ಈ ರೀತಿಯ ಫೋಟೋಶೂಟ್ ನನಗೆ ತೊಂದರೆ ಉಂಟುಮಾಡುತ್ತದೆ ಎಂದು ನನಗೆ ತಿಳಿದಿರಲಿಲ್ಲ. ನಾನು ಯಾರ ಭಾವನೆಗಳಿಗೂ ಧಕ್ಕೆ ತರಲು ಉದ್ದೇಶಿಸಿಲ್ಲ. ನಾನು ಅದನ್ನು ಸಾಮಾನ್ಯ ಫೋಟೋಶೂಟ್ ನಂತೆ ಮಾಡಿದ್ದೇನೆ.

ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿಕೊಂಡಿದ್ದರ ಕುರಿತ ಪ್ರಶ್ನೆಗೆ ಉತ್ತರಿಸದ ರಣವೀರ್ “ಫೊಟೋ ಶೂಟರ್‌ಗಳ ಅಜೆಂಡಾ ಸಾಧ್ಯವಾದಷ್ಟು ಜನರಿಗೆ ತಲುಪಬೇಕು ಎಂದು ನಾನು ಬಯಸುತ್ತೇನೆ. ಅದಕ್ಕಾಗಿಯೇ ನಾನು ಈ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದೇನೆ. ನಾನು ಯಾರನ್ನಾದರೂ ನೋಯಿಸಲು ಪೋಸ್ಟ್ ಮಾಡಿಲ್ಲ. ಹೆಚ್ಚಿನ ತನಿಖೆಗೆ ಸಹಕಾರ ನೀಡುವ ಕುರಿತು ಮಾತನಾಡಿದ್ದಾರೆ.

ಜುಲೈ 22 ರಂದು ಪೇಪರ್ ಮ್ಯಾಗಜೀನ್‌ಗಾಗಿ ರಣವೀರ್ ನಗ್ನ ಫೋಟೋಶೂಟ್ ಮಾಡಿದ್ದರು. ಅದರ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ, ನಂತರ ಮುಂಬೈನ ಎನ್‌ಜಿಒ ರಣವೀರ್ ವಿರುದ್ಧ ಚೆಂಬೂರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿತ್ತು.  ರಣವೀರ್ ತನ್ನ ನಗ್ನ ಫೋಟೋಗಳಿಂದ ಮಹಿಳೆಯರ ಭಾವನೆಗಳಿಗೆ ಧಕ್ಕೆ ಮತ್ತು ಅವಮಾನ ಮಾಡಿದ್ದಾರೆ ಎಂದು ಎನ್‌ಜಿಒ ಹೇಳಿತ್ತು. ಹಾಗಾಗಿ ಅವರ ಫೋಟೋವನ್ನು ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ನಿಂದ ತೆಗೆದುಹಾಕಬೇಕು ಮತ್ತು ಅವರ ಬಂಧನಕ್ಕೂ ಒತ್ತಾಯಿಸಿದರು.

ರಣವೀರ್ ವಿರುದ್ಧ ಐಪಿಸಿ ಸೆಕ್ಷನ್ 509, 292, 293, ಐಟಿ ಕಾಯ್ದೆಯ ಸೆಕ್ಷನ್ 67 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರು ದಾಖಲಾದ ನಂತರ ಮುಂಬೈ ಪೊಲೀಸರು 48 ಗಂಟೆಗಳ ಕಾಲಾವಕಾಶ ಕೋರಿದ್ದರು. ಇದಾದ ಬಳಿಕ ರಣವೀರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಐಪಿಸಿ ಸೆಕ್ಷನ್ 292 ರ ಅಡಿಯಲ್ಲಿ 5 ವರ್ಷ ಮತ್ತು ಸೆಕ್ಷನ್ 293 ರ ಅಡಿಯಲ್ಲಿ 3 ವರ್ಷ ಜೈಲು ಶಿಕ್ಷೆಗೆ ಅವಕಾಶವಿದೆ. ಐಟಿ ಕಾಯ್ದೆ 67A ಅಡಿಯಲ್ಲಿ ರಣವೀರ್‌ಗೆ 5 ವರ್ಷಗಳ ಶಿಕ್ಷೆಯನ್ನು ಸಹ ವಿಧಿಸಬಹುದು.

Tags: Mumbai-policenude photoshootranveer singh
ShareTweetSendShare
Join us on:

Related Posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

by Shwetha
February 9, 2026
0

ಬೆಂಗಳೂರು: ನೀವು ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಾಗಿದ್ದರೇ ನಿಮಗೊಂದು ಅತ್ಯಂತ ಮಹತ್ವದ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಕಠಿಣ ಸೂಚನೆಯೊಂದನ್ನು ರವಾನಿಸಿದ್ದು,...

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

by Shwetha
February 9, 2026
0

ಬೆಂಗಳೂರು: ಜಮೀನು ಅಥವಾ ನಿವೇಶನ ಖರೀದಿಸುವುದು ಪ್ರತಿಯೊಬ್ಬರ ಕನಸು. ಆದರೆ ಕಷ್ಟಪಟ್ಟು ದುಡಿದ ಹಣವನ್ನು ಆಸ್ತಿ ಮೇಲೆ ಹೂಡಿಕೆ ಮಾಡುವಾಗ ಆ ಜಾಗದ ಬಗ್ಗೆ ಸರಿಯಾದ ಮಾಹಿತಿ...

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

by Shwetha
February 9, 2026
0

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೋಮು ಭಾವನೆಯ ಪೋಸ್ಟ್ ಒಂದರ ವಿರುದ್ಧ ಬಹುಭಾಷಾ ನಟ ಪ್ರಕಾಶ್...

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

by Shwetha
February 9, 2026
0

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯ ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆಯೇ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದೆ. ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದತ್ತ ಬೆರಳು...

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

by Shwetha
February 9, 2026
0

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿದ್ದು, ಸ್ವತಃ ಮುಖ್ಯಮಂತ್ರಿಗಳೇ ಸುಳ್ಳು ಹೇಳುವುದನ್ನೇ ತಮ್ಮ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram