ಅಶ್ಲೀಲ ವಿಡಿಯೋ ವೀಕ್ಷಣೆ : ಬಾಲಕಿ ಮೇಲೆ ಅತ್ಯಾಚರಕ್ಕೆ ಯತ್ನಿಸಿ ಕೊಲೆಗೈದ ಬಾಲಕ..!
1 min read
ಅಶ್ಲೀಲ ವಿಡಿಯೋ ವೀಕ್ಷಣೆ : ಬಾಲಕಿ ಮೇಲೆ ಅತ್ಯಾಚರಕ್ಕೆ ಯತ್ನಿಸಿ ಕೊಲೆಗೈದ ಬಾಲಕ..!
ಉತ್ತರಪ್ರದೇಶ : ಅಶ್ಲೀಲ ವಿಡಿಯೋಗಳನ್ನ ವೀಕ್ಷಿಸಿದ 17 ವರ್ಷದ ಅಪ್ರಾಪ್ತ ಹುಡುಗನೊಬ್ಬ 14 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅದು ವಿಫಲವಾದಾಗ ಆಕೆಯನ್ನ ಹತ್ಯೆಗೈದಿರುವ ಘಟನೆ ಅಪರಾಧಗಳ ಆಗರ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಪ್ಯಾರೇ ದೇಶ ವಾಸಿಯೋ ಗಮನಿಸಿ : ರೈಲು ಪ್ಲಾಟ್ ಫಾರ್ಮ್ ಟಿಕೆಟ್ ದರ ದಿಢೀರ್ ಹೆಚ್ಚಳ..!
ಮೊಬೈಲ್ ಫೋನ್ ನಲ್ಲಿ ಅಶ್ಲೀಲ ಚಿತ್ರ ನೋಡಿದ ನಂತರ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾಗಿ ಬಾಲಕ ಪೊಲೀಸರ ಎದುರು ತಪ್ಪೊಪ್ಪಿಕೊಂಡಿದ್ದು ಆತನನ್ನ ಪೊಲೀಸರು ಬಂಧಿಸಿದ್ದಾರೆ. ಹೊಲದಲ್ಲಿದ್ದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬಳಿಕ ಆಕೆಯ ಕತ್ತು ಹಿಸುಕಿ ಸಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Rape attempt and murder of girl by minor boy in up