ಮ್ಯೂಸಿಕ್ ವಿಡಿಯೋ ಶೂಟ್ ವೇಳೆ ಸೆಟ್ ಗೆ ನುಗ್ಗಿರುವ ಬಂದೂಕುಧಾರಿಗಳು 8 ರೂಪದರ್ಶಿಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವಂತಹ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ..
ಜೋಹಾನ್ಸ್ಬರ್ಗ್ನ ಪಶ್ಚಿಮದಲ್ಲಿರುವ ಕ್ರುಗರ್ಸ್ ಡಾರ್ಪ್ ನ ಹೊರವಲಯದಲ್ಲಿ ಈ ಘಟನೆ ನಡೆದಿದೆ.. ಈ ಬಗ್ಗೆ ಪೊಲೀಸ್ ಮಿನಿಸ್ಟರ್ ಭೆಕಿ ಸೆಲೆ ಮಾಹಿತಿ ನೀಡಿದ್ದಾರೆ..
ಕೃತ್ಯಕ್ಕೆ ಸಂಬಂಧಿಸಿದಂತೆ 20 ಶಂಕಿತರ ಪೈಕಿ ಮೂವರನ್ನು ಬಂಧಿಸಲಾಗಿದೆ.
ಚಿತ್ರೀಕರಣಕ್ಕಾಗಿ ಶೂಟಿಂಗ್ ಸಿಬ್ಬಂದಿ ಸೆಟ್ ಸಿದ್ಧಪಡಿಸುತ್ತಿದ್ದ ವೇಳೆ ಏಕಾಏಕಿ ಬಂದೂಕುಧಾರಿ ಗುಂಪು ದಾಳಿ ನಡೆಸಿದೆ. ಈ ವೇಳೆ 8 ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ
ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...








