ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ – ಪಾದ್ರಿ ಸೇರಿ ನಾಲ್ವರ ವಿರುದ್ಧ ಕೇಸ್..!

Namratha Rao by Namratha Rao
August 30, 2021
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ – ಪಾದ್ರಿ ಸೇರಿ ನಾಲ್ವರ ವಿರುದ್ಧ ಕೇಸ್..!

ಒಂಬತ್ತು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದ ಮೇಲೆ ಓರ್ವ ಪಾದ್ರಿ ಮತ್ತು ಇತರ ಮೂವರು ಆರೋಪಿಗಳ ವಿರುದ್ಧ ಕರಣ ದಾಖಲಿಸಲಾಗಿದೆ. ಈ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ಅಲ್ಲದೇ ಇದೇ ಘಟನೆಗೆ ಸಂಬಂಧಿಸಿದಂತೆ ಹಲವರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು.

Related posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026
jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

July 26, 2026

ಆಗಸ್ಟ್ 1 ರಂದು ನೀರು ಕೇಳಲು ಶ್ಮಶಾನಕ್ಕೆ ಹೋಗಿದ್ದ ಬಾಲಕಿಯ ಮೇಲೆ 53 ವರ್ಷದ ಫಾದ್ರಿ ಸೇರಿದಂತೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿ ಆಕೆಯನ್ನ ಕೊಲೆ ಮಾಡಿದ್ದರು.  ಆಗಸ್ಟ್ ಆರಂಭದಲ್ಲಿಯೇ ಕಾಮುಕರು ಬಂಧನಕ್ಕೆ ಒಳಗಾಗಿದ್ದರು.. ಈ ಆರೋಪಿಗಳು ಮರಣ ದಂಡನೆ ಶಿಕ್ಷೆಯನ್ನು ಎದುರಿಸುತ್ತಿದ್ದಾರೆ.

ಮೊದಲಿಗೆ ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನ ಕೊಲೆ ಮಾಡಿದ್ದರು. ಬಳಿಕ ಆಕೆಯ ತಾಯಿಯ ಬಳಿ ಈ ಬಗ್ಗೆ ಹೇಳಿ ನಿಮ್ಮ ಮಗಳು ವಿದ್ಯುತ್ ಸ್ಪರ್ಷದಿಂದ ಸಾವನಪ್ಪಿದ್ದಾಳೆ ಎಂದಿದ್ದ ಕಾಮುಕರು ತಾಯಿಯ ಅನುಮತಿ ಇಲ್ಲದೇ ಮಗಳನ್ನ ಸುಟ್ಟುಹಾಕಿ ಅಂತ್ಯಸಂಸ್ಕಾರವನ್ನ ನೆರವೇರಿಸಿದ್ದರು.. ಆದ್ರೆ ಈ ಬಗ್ಗೆ ಅನುಮಾನವಿದ್ದ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ತನಿಖೆ ಆರಂಭಿಸಿದ ದೆಹಲಿ ಪೊಲೀಸರು 400 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು.

ನರಕ’ದಲ್ಲಿ ಬಾಲಕಿಯರ ಮತ್ತೊಂದು ಸ್ವಾತಂತ್ರ್ಯ ಕಸಿದ ತಾಲಿಬಾನ್..!

ಜಮ್ಮು ಕಾಶ್ಮೀರ : ಗಡಿಯೊಳಗೆ ನುಸುಳಲು ಯತ್ನಿಸಿದ ‘ಕ್ರಿಮಿ’ಯನ್ನು ಹೊಸಕಿಹಾಕಿದ ಸೇನೆ..!

 

 

Tags: #saakshatvcourtNewdehliRape
ShareTweetSendShare
Join us on:

Related Posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram