ಪೊಲೀಸರಿಗೆ ಇಲ್ಲಾ ಸೇಫ್ಟಿ : ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆಯೇ ಅತ್ಯಚಾರ
ಉತ್ತರ ಪ್ರದೇಶ: ಇತ್ತೀಚೆಗೆ ಎಲ್ಲಿ ನೋಡಿದ್ರು ಅತ್ಯಚಾರ ಪ್ರಕರಣಗಳು ಹೆಚ್ಚು ಹೆಚ್ಚಾಗಿ ಕೇಳಿಬರುತ್ತಿದೆ. 3 ವರ್ಷದ ಕಂದಮ್ಮಗಳಿಂದ ಹಿಡಿದು 80ರ ವೃದ್ಧೆಯರನ್ನೂ ಬಿಡುತ್ತಿಲ್ಲ ಈ ಕಾಮಪಿಸಾಚಿಗಳು. ಇನ್ನೂ ಸಾಮಾಜಕ್ಕೆ ಭದ್ರತೆ ಒದಗಿಸುವ ಪೊಲಿಸ್ ಅಧಿಕಾರಿಗಳಿಗೂ ಸುರಕ್ಷತೆ ಇಲ್ಲ ಎನ್ನುವಂತಾಗಿದೆ. ಹೌದು ಮಹಿಳಾ ಪೊಲೀಸ್ ಅಧಿಕಾರಿಯಾಗಿರುವ ಮಹಿಳೆಯ ಮೇಲೆಯೇ ವ್ಯಕ್ತಿಯೋರ್ವ ಅತ್ಯಾಚಾರವೆಸಗಿದ್ದಾನೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಹಗಲಲ್ಲೂ ಹುಡುಗಿಯರಿಗೆ ಸೇಫ್ಟಿ ಇಲ್ಲಾ… ಕಾಮುಕರಿಗೆ ಕಾನೂನಿನ ಭಯ ಇಲ್ಲಾ…!
ಈಗಷ್ಟೇ ತರಬೇತಿ ಮುಗಿಸಿ ವೃತ್ತಿ ಜೀವನ ಆರಂಭಿಸಿರುವ ಮಹಿಳಾ ಪೊಲೀಸ್ ಅಧಿಕಾರಿಗೆ ತರಬೇತಿ ಅವಧಿಯಲ್ಲೇ ಈ ವ್ಯಕ್ತಿ ಕಿರುಕುಳ ನೀಡುತ್ತಿದ್ದ. ಇದೀಗ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತ ಮಹಿಳಾ ಪೊಲೀಸ್ ಅಧಿಕಾರಿ ದೂರು ದಾಖಲಿಸಿದ್ದಾರೆ.
ಒಂದೇ ವಾರದಲ್ಲಿ 2 ಬಾರಿ ‘13ರ ಅಪ್ರಾಪ್ತೆ’ ಮೇಲೆ 9 ಜನರಿಂದ ‘ಗ್ಯಾಂಗ್ ರೇಪ್’
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








