ADVERTISEMENT
Saturday, June 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Rashmika: ಕನ್ನಡ ಸಿನಿಮಾ ಇಂಡಸ್ಟ್ರಿಯಿಂದ ನಟಿ ರಶ್ಮಿಕಾ ಬ್ಯಾನ್??

ಕಿರಿಕ್ ಪಾರ್ಟಿ ಸಿನಿಮಾದಿಂದಲೇ ಪರಿಚಿತರಾದ ರಶ್ಮಿಕಾ ಸಕ್ಸಸ್ ಅನ್ನು ಕಂಡ ಮೇಲೆ ತಮ್ಮನ್ನು ಚಿತ್ರರಂಗಕ್ಕೆ ಪರಿಚಯಿಸಿದ ಪರಮ್ವಾ ಪ್ರೊಡಕ್ಷನ್ ಹೌಸ್, ಸಿನಿಮಾದ ನಾಯಕ ನಟ ಮತ್ತು ನಿರ್ದೇಶಕರ ಹೆಸರು ಹೇಳಲು ಹಿಂಜರಿದವರು

admin by admin
November 25, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Rashmika: ಕನ್ನಡ ಸಿನಿಮಾ ಇಂಡಸ್ಟ್ರಿಯಿಂದ ನಟಿ ರಶ್ಮಿಕಾ ಬ್ಯಾನ್??

Related posts

ಅಮೆರಿಕವನ್ನೇ ಹಿಂದಿಕ್ಕಿದ ಭಾರತ; ಸೌರಶಕ್ತಿ ಕ್ಷೇತ್ರದಲ್ಲಿ ಹೊಸ ಸಾಧನೆ

ಅಮೆರಿಕವನ್ನೇ ಹಿಂದಿಕ್ಕಿದ ಭಾರತ; ಸೌರಶಕ್ತಿ ಕ್ಷೇತ್ರದಲ್ಲಿ ಹೊಸ ಸಾಧನೆ

June 6, 2026
ಮೋದಿಯನ್ನು ಬಗ್ಗಿಸುವುದು ಅಸಾಧ್ಯ ಪುಟಿನ್ ಆಡಿದ ಒಂದೇ ಒಂದು ಮಾತಿಗೆ ಸೈಲೆಂಟ್ ಆದ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದ ವಿಶ್ವಗುರು ಪವರ್ ಕಂಡು ಬೆಚ್ಚಿಬಿದ್ದ ಜಗತ್ತು

ಮೋದಿಯನ್ನು ಬಗ್ಗಿಸುವುದು ಅಸಾಧ್ಯ ಪುಟಿನ್ ಆಡಿದ ಒಂದೇ ಒಂದು ಮಾತಿಗೆ ಸೈಲೆಂಟ್ ಆದ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದ ವಿಶ್ವಗುರು ಪವರ್ ಕಂಡು ಬೆಚ್ಚಿಬಿದ್ದ ಜಗತ್ತು

June 6, 2026

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತಮ್ಮ ನಡೆ ನುಡಿಗಳಿಂದ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಕರ್ನಾಟಕದವರೇ ಆದ್ರೂ ನನಗೆ ಕನ್ನಡ ಸರಿಯಾಗಿ ಬರುವುದಿಲ್ಲ, ಕನ್ನಡ ಕಷ್ಟ ಎನ್ನುತ್ತಾ ಬೇರೆ ಭಾಷೆಗಳನ್ನು ಕಲಿತು ಮಾತನಾಡುತ್ತಾ ಅನ್ಯಭಾಷೆಗಳ ಮೇಲಿನ ತಮ್ಮ ಪ್ರೀತಿಯನ್ನು ಜಗಜ್ಜಾಹೀರ ಮಾಡಿದವರು.

ಕಿರಿಕ್ ಪಾರ್ಟಿ ಸಿನಿಮಾದಿಂದಲೇ ಪರಿಚಿತರಾದ ರಶ್ಮಿಕಾ ಸಕ್ಸಸ್ ಅನ್ನು ಕಂಡ ಮೇಲೆ ತಮ್ಮನ್ನು ಚಿತ್ರರಂಗಕ್ಕೆ ಪರಿಚಯಿಸಿದ ಪರಮ್ವಾ ಪ್ರೊಡಕ್ಷನ್ ಹೌಸ್, ಸಿನಿಮಾದ ನಾಯಕ ನಟ ಮತ್ತು ನಿರ್ದೇಶಕರ ಹೆಸರು ಹೇಳಲು ಹಿಂಜರಿದವರು.

rashmika

ಇದೀಗ ರಶ್ಮಿಕಾ ಮಂದಣ್ಣ ಅವರನ್ನು ಕನ್ನಡ ಸಿನಿಮಾ ಇಂಡಸ್ಟ್ರಿಯಿಂದ ಬ್ಯಾನ್ ಮಾಡಬೇಕೆಂಬ ಒತ್ತಾಯ ಸಾಮಾಜಿಕ ‌ಜಾಲತಾಣಗಳಲ್ಲಿ ಕೇಳಿಬಂದಿದೆ. ರಶ್ಮಿಕಾ ಮಂದಣ್ಣ ಕನ್ನಡ ಸಿನಿಮಾಗಳಿಗೆ ಗೌರವ ಕೊಡದ ಹಿನ್ನೆಲೆಯಲ್ಲಿ ಅವರನ್ನು ಕನ್ನಡ ಸಿನಿಮಾ ಇಂಡಸ್ಟ್ರಿಯಿಂದ ಬ್ಯಾನ್ ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಅಗ್ರಹಿಸಿದ್ದಾರೆ.

rashmika mandanna

ಈ ಬಗ್ಗೆ ನೆಟ್ಟಿಗರು ಟ್ವಿಟರ್ ನಲ್ಲಿ ಧ್ವನಿಯೆತ್ತಿದ್ದು, ದುಬೈನ ಸಿನಿಮಾ ವಿಮರ್ಶಕ ಉಮೈರ್ ಸಂಧು ಕೂಡ ಇದಕ್ಕೆ ತಮ್ಮ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ ಕನ್ನಡ ಸಿನಿಮಾ ಇಂಡಸ್ಟ್ರಿ ಇದಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ಘೋಷಣೆ ಹೊರಡಿಸಿಲ್ಲ.

Rashmika-actress-rashmika-banned-from-kannada-film-industry

Tags: #Saaksha TVkannada filmRashmikaSandalwood
ShareTweetSendShare
Join us on:

Related Posts

ಅಮೆರಿಕವನ್ನೇ ಹಿಂದಿಕ್ಕಿದ ಭಾರತ; ಸೌರಶಕ್ತಿ ಕ್ಷೇತ್ರದಲ್ಲಿ ಹೊಸ ಸಾಧನೆ

ಅಮೆರಿಕವನ್ನೇ ಹಿಂದಿಕ್ಕಿದ ಭಾರತ; ಸೌರಶಕ್ತಿ ಕ್ಷೇತ್ರದಲ್ಲಿ ಹೊಸ ಸಾಧನೆ

by Shwetha
June 6, 2026
0

ಭಾರತ ಸೌರಶಕ್ತಿ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ್ದು, 2025ರ ವಾರ್ಷಿಕ ಸೌರ ಸಾಮರ್ಥ್ಯ ಸೇರ್ಪಡೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿ ವಿಶ್ವದ ಎರಡನೇ ಅತಿದೊಡ್ಡ ಸೌರಶಕ್ತಿ ಮಾರುಕಟ್ಟೆಯಾಗಿ ಹೊರಹೊಮ್ಮಿದೆ...

ಮೋದಿಯನ್ನು ಬಗ್ಗಿಸುವುದು ಅಸಾಧ್ಯ ಪುಟಿನ್ ಆಡಿದ ಒಂದೇ ಒಂದು ಮಾತಿಗೆ ಸೈಲೆಂಟ್ ಆದ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದ ವಿಶ್ವಗುರು ಪವರ್ ಕಂಡು ಬೆಚ್ಚಿಬಿದ್ದ ಜಗತ್ತು

ಮೋದಿಯನ್ನು ಬಗ್ಗಿಸುವುದು ಅಸಾಧ್ಯ ಪುಟಿನ್ ಆಡಿದ ಒಂದೇ ಒಂದು ಮಾತಿಗೆ ಸೈಲೆಂಟ್ ಆದ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದ ವಿಶ್ವಗುರು ಪವರ್ ಕಂಡು ಬೆಚ್ಚಿಬಿದ್ದ ಜಗತ್ತು

by Shwetha
June 6, 2026
0

ಭಾರತದ ವಿದೇಶಾಂಗ ನೀತಿಯ ಕೆಚ್ಚೆದೆಯ ನಿಲುವು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಅಚಲ ನಿರ್ಧಾರಗಳು ಇಂದು ಇಡೀ ಜಗತ್ತನ್ನೇ ಚಕಿತಗೊಳಿಸಿವೆ. ಜಾಗತಿಕ ರಾಜಕೀಯದ ಇಬ್ಬರು ಬಲಿಷ್ಠ ನಾಯಕರಾದ...

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

by Shwetha
June 6, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಭುಗಿಲೆದ್ದಿರುವ ಅಸಮಾಧಾನದ ನಡುವೆ ಸಚಿವ ಸತೀಶ್ ಜಾರಕಿಹೊಳಿ ಅವರು ನೀಡಿರುವ ಹೇಳಿಕೆ ಈಗ ರಾಜಕೀಯ ವಲಯದಲ್ಲಿ...

ಸಿಎಂ ವಿಜಯ್ ನೇತೃತ್ವದ ಮೊದಲ ಸಂಪುಟ ಸಭೆ; ಮಹತ್ವದ ನಿರ್ಧಾರಗಳ ಸುಳಿವು

ಸಿಎಂ ವಿಜಯ್ ನೇತೃತ್ವದ ಮೊದಲ ಸಂಪುಟ ಸಭೆ; ಮಹತ್ವದ ನಿರ್ಧಾರಗಳ ಸುಳಿವು

by Shwetha
June 6, 2026
0

ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೇತೃತ್ವದಲ್ಲಿ ಹೊಸ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆದಿದ್ದು, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ನಿರ್ಧಾರಗಳ ಕುರಿತು ಚರ್ಚೆ ನಡೆದಿದೆ...

ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್

ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್

by Shwetha
June 6, 2026
0

ರಾಜ್ಯದ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರೋಗ್ಯ ಸಚಿವ ಯು. ಟಿ. ಖಾದರ್ ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram