ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

ನಟ ನಿತಿನ್  ಪ್ರಸ್ತುತ ಅವರು ವಕ್ಕಂತಂ ವಂಶಿ ನಿರ್ದೇಶನದಲ್ಲಿ ತಮ್ಮ 32 ನೇ ಚಿತ್ರದ ಚಿತ್ರೀಕರಣದಲ್ಲಿ ಬ್ಯೂಸಿಯಾಗಿದ್ದಾರೆ.  ಇತ್ತೀಚೆಗಷ್ಟೇ ಅವರು ಮತ್ತೊಂದು ಹೊಸ ಸಿನಿಮಾ ಆರಂಭಿಸಿದ್ದು,  ಭೀಷ್ಮಾದಂತಹ ಸೂಪರ್ ಹಿಟ್ ನೀಡಿದ ವೆಂಕಿ ಕುಡುಮುಲ  ಮತ್ತೊಮ್ಮೆ ಆಕ್ಷನ್ ಕಟ್ ಹೇಳಲಿದ್ದಾರೆ. 

Naveen Kumar B C by Naveen Kumar B C
March 24, 2023
in Cinema, Newsbeat, ಮನರಂಜನೆ
Rashmika mandanna And nithin
Share on FacebookShare on TwitterShare on WhatsappShare on Telegram

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ  ವಿಜಯ್ ಜೊತೆ ವಾರಿಸು ನಂತರ  ಯಾವುದೇ ಹೊಸ ಚಿತ್ರ ಒಪ್ಪಿಕೊಂಡಿದ್ದು ಸುದ್ದಿಯಾಗಿರಲಿಲ್ಲ.  ಇದೀಗ  ತೆಲುಗಿನಲ್ಲಿ ಹೊಸ ಸಿನಿಮಾ ಒಪ್ಪಕ್ಕೊಂಡಿದ್ದಾರೆ.   ಟಾಲಿವುಡ್ ಯಂಗ್  ಹೀರೋ ನಿತಿನ್ ಜೊತೆ  ಭೀಷ್ಮ ಚಿತ್ರದ ನಂತರ  ಒಟ್ಟಾಗಿ ಕೆಲಸ ಮಾಡಲಿದ್ದಾರೆ. ನಿನ್ನೆ ಈ ಚಿತ್ರದ ಮುಹೂರ್ತ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ನಟ ನಿತಿನ್  ಪ್ರಸ್ತುತ ಅವರು ವಕ್ಕಂತಂ ವಂಶಿ ನಿರ್ದೇಶನದಲ್ಲಿ ತಮ್ಮ 32 ನೇ ಚಿತ್ರದ ಚಿತ್ರೀಕರಣದಲ್ಲಿ ಬ್ಯೂಸಿಯಾಗಿದ್ದಾರೆ.  ಇತ್ತೀಚೆಗಷ್ಟೇ ಅವರು ಮತ್ತೊಂದು ಹೊಸ ಸಿನಿಮಾ ಆರಂಭಿಸಿದ್ದು,  ಭೀಷ್ಮಾದಂತಹ ಸೂಪರ್ ಹಿಟ್ ನೀಡಿದ ವೆಂಕಿ ಕುಡುಮುಲ  ಮತ್ತೊಮ್ಮೆ ಆಕ್ಷನ್ ಕಟ್ ಹೇಳಲಿದ್ದಾರೆ.

ಭೀಷ್ಮ ಚಿತ್ರದ ಯಶಸ್ಸಿನ ನಂತರ ವೆಂಕಿ ಕುಡುಮುಲ ಚಿರಂಜೀವಿ ಜೊತೆ ಸಿನಿಮಾ ಮಾಡಲು ಹೊರಟಿದ್ದರು, ಕಾರಣಾಂತರಗಳಿಂದ ಈ ಚಿತ್ರ ಸೆಟ್ಟೇರಲಿಲ್ಲ. ಇದೀಗ ಅವರು ಮತ್ತೆ ನಿತಿನ್ ಜೊತೆಗಿನ ತಮ್ಮ ಮುಂದಿನ ಚಿತ್ರವನ್ನ ಘೋಷಿಸಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದು, ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ.  ಸಿನಿಮಾ  ಮುಹೂರ್ತ ಕಾರ್ಯಕ್ರಮಕ್ಕೆ  ಮೆಗಾಸ್ಟಾರ್ ಚಿರಂಜೀವಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.  ನಿರ್ದೇಶಕರಾದ ಮಾಲಿನೇನಿ ಗೋಪಿಚಂದ್, ಬಾಬಿ, ಹನು ರಾಘವಪುಡಿ, ಬುಚ್ಚಿ ಬಾಬು ಮತ್ತು ಚಿತ್ರತಂಡ ಉಪಸ್ಥಿತರಿದ್ದರು. ತಮಿಳು ಸಂಗೀತ ನಿರ್ದೇಶಕ ಜಿವಿ ಪ್ರಕಾಶ್ ಕುಮಾರ್ ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.

Rashmika Mandanna : Rashmika who announced another new movie with Tollywood hero Nitin…

Related posts

zee5-ott-new-avatar-ai-technology-free-5-hollywood-movies

ಹೊಸ ರೂಪದಲ್ಲಿ ‘Zee5’ ಒಟಿಟಿ ಅನಾವರಣ: AI ಆಧಾರಿತ ತಂತ್ರಜ್ಞಾನ, ಉಚಿತ ಮನರಂಜನೆಯ ‘ಫ್ರೀ 5’ ಮತ್ತು ಹಾಲಿವುಡ್ ಸಿನಿಮಾಗಳ ಭರ್ಜರಿ ಎಂಟ್ರಿ!

September 17, 2026
allu-arjun-fans-hpv-awareness-campaign-across-india-3-lakh-girls

ಅಭಿಮಾನಿಗಳ ಶಕ್ತಿಯಿಂದ ಸಾಮಾಜಿಕ ಶಕ್ತಿಯತ್ತ: ಭಾರತದಾದ್ಯಂತ 3 ಲಕ್ಷ ಹೆಣ್ಣುಮಕ್ಕಳಿಗೆ ಎಚ್‌ಪಿವಿ ಜಾಗೃತಿ ಮೂಡಿಸಿದ ʻಐಕಾನ್‌ ಸ್ಟಾರ್‌ʼ ಅಲ್ಲು ಅರ್ಜುನ್ ಫ್ಯಾನ್ಸ್‌!

September 17, 2026
Tags: rashmika mandannaTollywood
ShareTweetSendShare
Join us on:

Related Posts

zee5-ott-new-avatar-ai-technology-free-5-hollywood-movies

ಹೊಸ ರೂಪದಲ್ಲಿ ‘Zee5’ ಒಟಿಟಿ ಅನಾವರಣ: AI ಆಧಾರಿತ ತಂತ್ರಜ್ಞಾನ, ಉಚಿತ ಮನರಂಜನೆಯ ‘ಫ್ರೀ 5’ ಮತ್ತು ಹಾಲಿವುಡ್ ಸಿನಿಮಾಗಳ ಭರ್ಜರಿ ಎಂಟ್ರಿ!

by admin
September 17, 2026
0

  ನವದೆಹಲಿ: ಭಾರತದ ಪ್ರಮುಖ ಸ್ವದೇಶಿ ವಿಡಿಯೋ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ‘ಜೀ5’ (Zee5) ತನ್ನ ಬಳಕೆದಾರರಿಗೆ ಕಂಟೆಂಟ್ ಹುಡುಕಾಟ ಮತ್ತು ವೀಕ್ಷಣೆಯ ಅನುಭವವನ್ನು ಸಂಪೂರ್ಣವಾಗಿ ಹೊಸ ಎತ್ತರಕ್ಕೆ...

allu-arjun-fans-hpv-awareness-campaign-across-india-3-lakh-girls

ಅಭಿಮಾನಿಗಳ ಶಕ್ತಿಯಿಂದ ಸಾಮಾಜಿಕ ಶಕ್ತಿಯತ್ತ: ಭಾರತದಾದ್ಯಂತ 3 ಲಕ್ಷ ಹೆಣ್ಣುಮಕ್ಕಳಿಗೆ ಎಚ್‌ಪಿವಿ ಜಾಗೃತಿ ಮೂಡಿಸಿದ ʻಐಕಾನ್‌ ಸ್ಟಾರ್‌ʼ ಅಲ್ಲು ಅರ್ಜುನ್ ಫ್ಯಾನ್ಸ್‌!

by admin
September 17, 2026
0

ಬೆಂಗಳೂರು: ಚಿತ್ರರಂಗದ ತಾರೆಯರ ಅಭಿಮಾನವನ್ನು ಕೇವಲ ಕಟೌಟ್, ಹಾಲಿನ ಅಭಿಷೇಕ ಹಾಗೂ ಸಿನಿಮಾ ಸಂಭ್ರಮಾಚರಣೆಗಳಿಗೆ ಸೀಮಿತಗೊಳಿಸದೆ, ಅರ್ಥಪೂರ್ಣ ಸಾಮಾಜಿಕ ಕಳಕಳಿಯನ್ನಾಗಿ ಪರಿವರ್ತಿಸುವ ಮೂಲಕ ಐಕಾನ್ ಸ್ಟಾರ್ ಅಲ್ಲು...

ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಕಾಂಬಿನೇಷನ್‌ನ ‘ರಣಬಾಲಿ’ ಟೀಸರ್ ರಿಲೀಸ್: ದಸರಾ ಹಬ್ಬಕ್ಕೆ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಅದ್ಧೂರಿ ಬಿಡುಗಡೆ!

ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಕಾಂಬಿನೇಷನ್‌ನ ‘ರಣಬಾಲಿ’ ಟೀಸರ್ ರಿಲೀಸ್: ದಸರಾ ಹಬ್ಬಕ್ಕೆ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಅದ್ಧೂರಿ ಬಿಡುಗಡೆ!

by admin
September 17, 2026
0

ಹೈದರಾಬಾದ್: ತೆಲುಗು ಚಿತ್ರರಂಗದ ಸ್ಟಾರ್ ನಟ ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ರಾಹುಲ್ ಸಂಕೃತ್ಯನ್ ಕಾಂಬಿನೇಷನ್‌ನಲ್ಲಿ ಅತ್ಯಂತ ಅದ್ಧೂರಿಯಾಗಿ ಮೂಡಿಬರುತ್ತಿರುವ ಪ್ಯಾನ್-ಇಂಡಿಯಾ ಆ್ಯಕ್ಷನ್ ಎಪಿಕ್ ‘ರಣಬಾಲಿ’ ಚಿತ್ರದ...

bail-movie-kumari-special-song-released-niveditha-gowda-shivarajkumar

‘ಬೇಲ್’ ಚಿತ್ರದ ‘ಕುಮಾರಿ’ ಸ್ಪೆಷಲ್ ಸಾಂಗ್ ಔಟ್: ಭರ್ಜರಿಯಾಗಿ ಹೆಜ್ಜೆ ಹಾಕಿ ಪಡ್ಡೆಹೈಕ್ಳ ನಿದ್ದೆಗೆಡಿಸಿದ ನಿವೇದಿತಾ ಗೌಡ!

by admin
September 17, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ, ಬಹುತಾರಾಗಣದ ಬಹುನಿರೀಕ್ಷಿತ ಚಿತ್ರ ‘ಬೇಲ್’ ಸಿನಿಮಾದಿಂದ ಬಹುನಿರೀಕ್ಷಿತ ಸ್ಪೆಷಲ್ ಹಾಡು ‘ಕುಮಾರಿ’ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಈ ಸಾಂಗ್‌ನಲ್ಲಿ...

ವೈಟ್‌ಫೀಲ್ಡ್‌ನಲ್ಲಿ ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ನಟ ಡಾರ್ಲಿಂಗ್ ಕೃಷ್ಣ – ಮಿಲನಾ ನಾಗರಾಜ್ ದಂಪತಿಯಿಂದ ಅದ್ಧೂರಿ ಉದ್ಘಾಟನೆ!

ವೈಟ್‌ಫೀಲ್ಡ್‌ನಲ್ಲಿ ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ನಟ ಡಾರ್ಲಿಂಗ್ ಕೃಷ್ಣ – ಮಿಲನಾ ನಾಗರಾಜ್ ದಂಪತಿಯಿಂದ ಅದ್ಧೂರಿ ಉದ್ಘಾಟನೆ!

by admin
September 17, 2026
0

ಬೆಂಗಳೂರು: ದೇಶದ ಪ್ರಮುಖ ಆರೋಗ್ಯ ಮತ್ತು ಸೌಂದರ್ಯವರ್ಧಕ ಸಂಸ್ಥೆಗಳಲ್ಲಿ ಒಂದಾದ ಕಲರ್ಸ್ ಹೆಲ್ತ್ ಕೇರ್ ಇಂಡಿಯಾ (Kolors Health Care India) ಸಂಸ್ಥೆಯ ನೂತನ ವೆಲ್‌ನೆಸ್‌ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram