ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಭಿಮಾನಿಗಳಿಗೆ ಇಂತಹ ‘ಬೆಂಕಿ’ ಪ್ರಶ್ನೆ ಕೇಳಿದ್ಯಾಕೆ  ರಶ್ಮಿಕಾ..!

Namratha Rao by Namratha Rao
November 28, 2021
in Cinema, Newsbeat, ಮನರಂಜನೆ
Rashmika Mandanna
Share on FacebookShare on TwitterShare on WhatsappShare on Telegram

ಅಭಿಮಾನಿಗಳಿಗೆ ಇಂತಹ ‘ಬೆಂಕಿ’ ಪ್ರಶ್ನೆ ಕೇಳಿದ್ಯಾಕೆ  ರಶ್ಮಿಕಾ..!

ಮುಂಬೈ : ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ  ನ್ಯಾಷನಲ್ ಕ್ರಶ್ ಆಗಿ ಟಾಲಿವುಡ್ ಗೆ ಹಾರಿ ಅಲ್ಲಿಯೂ ಮಿಂಚಿ, ನಂತರ ಟಾಲಿವುಡ್ ಈಗ ಬಾಲಿವುಡ್ ನಲ್ಲಿ ಮಿನುಗುತ್ತಿದ್ದಾರೆ ಕಿರಿಕ್ ಬೆಡಗಿ ರಶ್ಮಿಕಾ… ಸಿನಿಮಾಗಳು ಅಷ್ಟೇ ಅಲ್ದೇ ಆಡ್ ಗಳಲ್ಲೂ ಕಾಣಿಸಿಕೊಳ್ತಿರುವ ರಶ್ಮಿಕಾ ಹಲವಾರು ಪ್ರತಿಷ್ಠಿತ ಕಂಪನಿಗಳ ರಾಯಭಾರಿ ಕೂಡ ಆಗಿದ್ದಾರೆ.   ಅಲ್ದೇ ಸದಾ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ..

Related posts

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

August 1, 2026
tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

August 1, 2026

ಈ ನಡುವೆ  ಇನ್ಸ್ಟಾಗ್ರಾಮ್ ನಲ್ಲಿ ‘ಕಿಚ್ಚಿ’ನ ಬಗ್ಗೆ ಬರೆದು ಪೋಸ್ಟ್ ಮಾಡಿದ್ದಾರೆ. ರಶ್ಮಿಕಾ ಇನ್ಸ್ಟಾಗ್ರಾಮ್ನಲ್ಲಿ, ಬೆಂಕಿಯಲ್ಲಿ ನಡೆಯಬಹುದು ಎಂದು ನೀವು ಭಾವಿಸುತ್ತೀರಿ? ನಿಮ್ಮ ಪ್ರಕಾರ ಕಿಚ್ಚು ಎಂದರೇನು? ಹೋಲಿಕೆಯೇ? ಆತಂಕವೇ? ನಿಮ್ಮ ಕಿಚ್ಚು ಏನು? ಈ ಬಗ್ಗೆ ನೀವು ಯೋಚಿಸುತ್ತೀರಾ? ಎಂದು ಪ್ರಶ್ನೆಗಳನ್ನು ಕೇಳಿದ್ದಾರೆ.

‘ಧೈರ್ಯ ಇದ್ದವರೂ ಏನನ್ನಾದರೂ ಗೆಲ್ಲುತ್ತಾರೆ. ಹೌದು, ನೀವು ಮಾಡಬಹುದು. ನಾನು ಸಹ ಈ ಹಿಂದೆ ಭಯದಿಂದ ಇದ್ದೆ. ಆದರೆ ಈಗ ಅದನ್ನು ಬಿಟ್ಟು ಮುಂದೆ ಬಂದಿದ್ದೇನೆ. ಮುಂದೆಯೂ ಸಹ ಇದನ್ನೇ ಮಾಡುತ್ತೇನೆ.. ನನ್ನ ಸಲಹೆಯು ಕೆಲವರಿಗೆ ಸಹಾಯ ಮಾಡಿದರೆ, ಅದು ನನಗೆ ಸಂತೋಷವಾಗುತ್ತದೆ ಎಂದು ಬರೆದು ಕೆಲ ಫೋಟೋಸ್ ಪೋಸ್ಟ್ ಮಾಡಿದ್ದಾರೆ.

ಪ್ರಸ್ತುತ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ರಶ್ಮಿಕಾಗೆ ಮತ್ತೊಂದು ಬಾಲಿವುಡ್ ಸಿನಿಮಾದ ಆಫರ್ ಸಿಕ್ಕಿದೆ ಎನ್ನಲಾಗ್ತಿದೆ.. ಜೊತೆಗೆ ರಶ್ಮಿಕಾ ನಟನೆಯ ಮತ್ತೊಂದು ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್ ಆಗಬೇಕಿದೆ..

Tags: #saakshatvKollywoodrashmika mandannaSandalwoodTollywood
ShareTweetSendShare
Join us on:

Related Posts

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

by Shwetha
August 1, 2026
0

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕರ್ನಾಟಕ ರಕ್ಷಣಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram