Sandalwood : ನಟ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ನಿಧನ
ಸ್ಯಾಂಡಲ್ ವುಡ್ ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ನಿಧನರಾಗಿದ್ದಾರೆ..
ರವಿಚಂದ್ರನ್ ಅವರ ತಂದೆ ಕನ್ನಡ ಸಿನಿಮಾರಂಗದ ಖ್ಯಾತ ನಿರ್ಮಾಪಕ ವೀರಸ್ವಾಮಿ ಅವರ ಪತ್ನಿ 83 83 ವರ್ಷದ ಪಟ್ಟಮ್ಮಾಳ್ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು.
ಇದೀಗ ಕೊನೆಎಯುಸಿರೆಳೆದಿದ್ದಾರೆ.
ಪಟ್ಟಮ್ಮಾಳ್ ಅವರು ಇಬ್ಬರು ಪುತ್ರರು ಮೂವರು ಪುತ್ರಿಯರನ್ನ ಅಗಲಿದ್ದಾರೆ.
ಇಂದು ಬೆಳಗ್ಗೆ ರವಿಚಂದ್ರನ್ ಅವರ ಸ್ವಗೃಹದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದು,
ಸಂಜೆ ಅಂತ್ಯಕ್ರಿಯೆ ನೆರವೇರಿಸಲು ಸಿದ್ಧತೆ ನಡೆಸಿಕೊಂಡಿದ್ಧಾರೆ..