ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Ravi Teja | ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಮಾಸ್ ಮಹಾರಾಜ ರವಿತೇಜ…

Mahesh M Dhandu by Mahesh M Dhandu
April 3, 2022
in Cinema, Newsbeat, ಮನರಂಜನೆ
ravi teja tiger nageswara rao film saaksha tv
Share on FacebookShare on TwitterShare on WhatsappShare on Telegram

Ravi Teja | ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಮಾಸ್ ಮಹಾರಾಜ ರವಿತೇಜ…

ಯುಗಾದಿಗೆ ‘ಟೈಗರ್ ನಾಗೇಶ್ವರ್ ರಾವ್’ ಸಿನಿಮಾದ ಮುಹೂರ್ತ!

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ವಂಶಿ ಡೈರೆಕ್ಷನ್-ಅಭಿಷೇಕ್ ಅರ್ಗವಾಲ್ ನಿರ್ಮಾಣ

ಈಗ ಏನಿದ್ರೂ ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನ-ಹವಾಮಾನ..ಟಾಲಿವುಡ್ ನಲ್ಲೀಗ ಮತ್ತೊಂದು ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ತೆಲುಗಿನ ಮಾಸ್ ಮಹಾರಾಜ ರವಿತೇಜ ಟೈಗರ್ ನಾಗೇಶ್ವರ್ ರಾವ್ ಆಗಿ ಬಣ್ಣ ಹಚ್ಚಲಿದ್ದು, ಇದು ರವಿತೇಜ ಮೊದಲ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ. ವಂಶಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ನಡಿ ಅಭಿಷೇಕ್ ಅಗರ್ವಾಲ್ ಬಂಡವಾಳ ಹೂಡ್ತಿದ್ದು, ತೇಜ್ ನಾರಾಯಣ್ ಅಗರ್ವಾಲ್ ಈ ಸಿನಿಮಾವನ್ನು ಪ್ರಸ್ತುತಪಡಿಸ್ತಿದ್ದಾರೆ.

ರವಿತೇಜ ಸಿನಿಕರಿಯರ್ ಬಿಗ್ ಬಜೆಟ್ ಚಿತ್ರ!

ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಮೂಲಕ ಬಾಲಿವುಡ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಕನಸಿನ ಸಿನಿಮಾವಾಗಿರುವ ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಮುಹೂರ್ತ ಯುಗಾದಿ ಹಬ್ಬದಂದು ಅದ್ಧೂರಿಯಾಗಿ ನಡೆಯಿತು. ಜೊತೆಗೆ  ಸಿನಿಮಾದ ಫ್ರೀ ಲುಕ್ ರಿಲೀಸ್ ಆಗಿದೆ. ಚಿತ್ರತಂಡಕ್ಕೆ ಟಾಲಿವುಡ್ ನ ಮೆಗಾಸ್ಟಾರ್ ಚಿರಂಜೀವಿ ಅವರು ಶುಭಕೋರಿದ್ದಾರೆ. ಟೈಗರ್ ನಾಗೇಶ್ವರ್ ರಾವ್ ಸಿನಿಮಾ ಮುಹೂರ್ತ ಕಾರ್ಯಕ್ರಮಕ್ಕೆ ಚಿರಂಜೀವಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅಂದಹಾಗೇ ಇದು ರವಿತೇಜ ಸಿನಿಕರಿಯರ್ ನ ಬಿಗ್ ಬಜೆಟ್ ಸಿನಿಮಾವಾಗಿರಲಿದೆ.

ravi teja tiger nageswara rao film saaksha tv

 ಟೈಗರ್ ನಾಗೇಶ್ವರ್ ರಾವ್, 1970ರಲ್ಲಿ ಸ್ಟುವರ್ಟ್‌ಪುರಂ ಎಂಬಲ್ಲಿ ನಡೆದ ನೈಜ ಘಟನೆಯಾಧಾರಿತ ಸಿನಿಮಾವಾಗಿದ್ದು, ಕುಖ್ಯಾತ ಹಾಗೂ ಧೈರ್ಯಶಾಲಿ ಕಳ್ಳನ ಕಥಾನಕವನ್ನು ಒಳಗೊಂಡಿರುವ ಈ ಚಿತ್ರದಲ್ಲಿ ರವಿತೇಜ ಸಂಪೂರ್ಣವಾಗಿ ತಮ್ಮ ಮೇಕ್ ಓವರ್ ನ್ನು ಬದಲಿಸಿಕೊಂಡಿದ್ದಾರೆ. ಒಂದು ವಿಭಿನ್ನ ಪಾತ್ರದಲ್ಲಿ ರವಿತೇಜ ಮಿಂಚಲಿದ್ದಾರೆ. ಬಾಲಿವುಡ್ ಬ್ಯೂಟಿ ಕೃತಿ ಸನೂನ್ ಸಹೋದರಿ ನೂಪೂರ್ ಸನೂನ್ ರವಿತೇಜ್ ಗೆ ಜೋಡಿಯಾಗಿ ಮಿಂಚಲಿದ್ದಾರೆ.

ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿಬರಲಿದ್ದು, 70ರ ದಶಕದ ಟಚ್ ಜೊತೆಗೆ ಮೈ ಜುಮ್ ಎನಿಸುವ ಆಕ್ಷನ್ ಸೀನ್ಸ್ ಸಿನಿಮಾದಲ್ಲಿರಲಿದೆ. ಆರ್.ಮ್ಯಾಥಿ ಐಎಸ್ ಸಿ ಕ್ಯಾಮೆರಾ ವರ್ಕ್, ಜೆವಿ ಪ್ರಕಾಶ್ ಕುಮಾರದ್ ಸಂಗೀತ, ಶ್ರೀಕಾಂತ್ ವಿಸ್ಸಾ ಸಂಭಾಷಣೆ ಬರೆದಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಪಾತ್ರವರ್ಗ: ರವಿತೇಜ
ಬರಹಗಾರ, ನಿರ್ದೇಶಕ: ವಂಶೀ
ನಿರ್ಮಾಪಕ: ಅಭಿಷೇಕ್ ಅಗರ್ವಾಲ್
ಬ್ಯಾನರ್: ಅಭಿಷೇಕ್ ಅಗರ್ವಾಲ್ ಆರ್ಟ್ಸ್
Presents: ತೇಜ್ ನಾರಾಯಣ ಅಗರ್ವಾಲ್
ಸಹ ನಿರ್ಮಾಪಕ: ಮಯಾಂಕ್ ಸಿಂಘಾನಿಯಾ
ಸಂಭಾಷಣೆ: ಶ್ರೀಕಾಂತ್ ವಿಸ್ಸಾ
ಸಂಗೀತ ನಿರ್ದೇಶಕ: ಜಿವಿ ಪ್ರಕಾಶ್ ಕುಮಾರ್
DOP: ಆರ್.ಮ್ಯಾಥಿ
ಪ್ರೊಡಕ್ಷನ್ ಡಿಸೈನರ್: ಅವಿನಾಶ್ ಕೊಲ್ಲಾ
PRO: ಹರೀಶ್ ಅರಸು ravi teja tiger nageswara rao film

Tags: #Saaksha TVravi tejaTiger Nageswara Rao
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram