ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Tollywood – ವಿವಾದದಲ್ಲಿ ರವಿತೇಜ ಅಭಿನಯದ ಖಿಲಾಡಿ ಸಿನಿಮಾ

Naveen Kumar B C by Naveen Kumar B C
February 13, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ವಿವಾದದಲ್ಲಿ ರವಿತೇಜ ಅಭಿನಯದ ಖಿಲಾಡಿ ಸಿನಿಮಾ

ತೆಲುಗು ನಟ  ರವಿತೇಜ ಅಭಿನಯದ ಕಿಲಾಡಿ ಸಿನಿಮಾ ರಿಲೀಸ್ ಆಗುತ್ತಲೇ ವಿವಾದಗಳಲ್ಲಿ ಸಿಲುಕಿಕೊಂಡಿದೆ. ಬಾಲಿವುಡ್ ನಿರ್ಮಾಪಕ ರತನ್ ಜೈನ್ ಅವರು ಚಿತ್ರದ ಹೆಸರಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

 ರವಿ ತೇಜ ಅಭಿನಯದ ‘ಖಿಲಾಡಿ’  ಸಿನಿಮಾವನ್ನ ಅದೇ ಹೆಸರಿನಲ್ಲಿ ಹಿಂದಿಯಲ್ಲಿಯೂ ಬಿಡುಗಡೆ ಮಾಡಿದೆ ಚಿತ್ರ ತಂಡ.  ಆದರೆ ಅಕ್ಷಯ್ ಕುಮಾರ್ ಅಭಿನಯದ ಸಿನಿಮಾ ಅದೇ ಹೆಸರಿನೊಂದಿಗೆ 1992 ರಲ್ಲಿ ಬಿಡುಗಡೆಯಾಗಿತ್ತು. ಇದೇ ಹೆಸರಿನಲ್ಲಿ ಹಲವು ಸೀಕ್ವೆನ್ಸ್ ಗಳು ಬಂದಿವೆ.  ಈ ಚಿತ್ರದ ಶೀರ್ಷಿಕೆಗೆ ತೆಲುಗು ನಿರ್ಮಾಪಕರು ನನ್ನಿಂದ ಅನುಮತಿ ಪಡೆದಿಲ್ಲ ಎಂದು  ರತನ್ ಜೈನ್ ಎಂಬುವವರು  ಆರೋಪಿಸಿದ್ದಾರೆ. Ravi Teja’s Khiladi Lands In Legal Trouble, Ratan Jain Files a Case.

ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಇಟ್ಟುಕೊಂಡು ರಿಲೀಸ್ ಆದ ಸಿನಿಮಾಗಳಿಂದಾಗಿ ಈ ರೀತಿ ತೊಂದರೆ ಉಂಟಾಗುತ್ತಿದೆ.  ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ರತನ್ ಅವರು, ಕಿಲಾಡಿ ಹೆಸರಿನ ಟ್ರೇಡ್‌ಮಾರ್ಕ್ ನೋಂದಣಿಯನ್ನು ನಾವು ಹೊಂದಿದ್ದೇವೆ. ಈ ಟ್ರೇಡ್‌ಮಾರ್ಕ್ ಭಾರತದಾದ್ಯಂತ ಇದೆ. ಮನರಂಜನಾ ಉದ್ಯಮದಲ್ಲಿ ಯಾರು ಈ ಶೀರ್ಷಿಕೆಯ ಹೆಸರನ್ನು ಬಳಸುವಂತಿಲ್ಲ. ಸಬ್ಸೆ ಬಡಾ ಖಿಲಾಡಿ, ಖತ್ರೋನ್ ಕೆ ಕಿಲಾಡಿ ಅಂತಹ ಚಲನಚಿತ್ರಗಳು ವಿಭಿನ್ನವಾಗಿವೆ ಆದರೆ ಕಿಲಾಡಿ ಒಂದೇ ನಮ್ಮ ಟ್ರೇಡ್‌ಮಾರ್ಕ್ ಆಗಿದೆ ಎಂದಿದ್ದಾರೆ.

ಫೆಬ್ರವರಿ 11 ರಂದು ನಮ್ಮ ವಾದವನ್ನು ಆಲಿಸಿದ ನ್ಯಾಯಾಧೀಶರು ಈಗ ಚಿತ್ರದ ಬಿಡುಗಡೆಗೆ ತಡೆ ನೀಡಲು ತಡವಾಗಿದೆ ಎಂದು ಹೇಳಿದರು. ಚಿತ್ರದ ಬಿಡುಗಡೆಯನ್ನು ನಿಲ್ಲಿಸಲು ನಾವು ಬಯಸುವುದಿಲ್ಲ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ. ನಿರ್ಮಾಪಕರು ಯಾಕೆ ಹೀಗೆ ಮಾಡಿದರು ಎಂಬುದು ನಮಗೆ ತಿಳಿದಿಲ್ಲ, ಅವರು ಚಿತ್ರದ ಟ್ರೇಲರ್ ಅನ್ನು ಫೆಬ್ರವರಿ 8 ರಂದು ತಡವಾಗಿ ಬಿಡುಗಡೆ ಮಾಡಿದರು, ಅಂದರೆ ಚಿತ್ರ ಬಿಡುಗಡೆಗೆ ಕೇವಲ 2 ದಿನಗಳ ಮೊದಲು.

 ನಾವು ಫೆಬ್ರವರಿ 9 ರಂದು ಪ್ರಕರಣವನ್ನು ಸಿದ್ಧಪಡಿಸಿದ್ದೇವೆ ಮತ್ತು 10 ರಂದು ವಿಚಾರಣೆಗಾಗಿ ದೆಹಲಿ ಹೈಕೋರ್ಟ್‌ಗೆ ಹೋಗಿದ್ದೇವೆ. ಹಾಗಾಗಿ ನಮ್ಮ ಕಡೆಯಿಂದ ಯಾವುದೇ ವಿಳಂಬವಿಲ್ಲ. ಅದೇನೇ ಇರಲಿ, ಕಿಲಾಡಿ ಹೆಸರಿನ ಚಿತ್ರ ತೆಲುಗಿನಲ್ಲಿ ತಯಾರಾಗುತ್ತಿದ್ದರೆ ಮುಂಬೈನಲ್ಲಿ ಹೇಗೆ ಗೊತ್ತಾಗುತ್ತದೆ?’ ಎಂದಿದ್ದಾರೆ. ರತನ್ ಜೈನ್.  ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 16 ರಂದು ನಡೆಯಲಿದೆ.

ಬಿಡುಗಡೆಗೂ ಮುನ್ನವೇ ‘ಕಿಲಾಡಿ’ ಚಿತ್ರದ ವಿತರಣೆ ಹಕ್ಕುಗಳು ಭಾರಿ ಮೊತ್ತಕ್ಕೆ ಸೇಲ್​ ಆಗಿದ್ದವು. ಒಟಿಟಿ, ಕಿರುತೆರೆ ಪ್ರಸಾರದ ಹಕ್ಕುಗಳ ವಿಚಾರದಲ್ಲಿಯೂ ದೊಡ್ಡ ಆಫರ್​ ಬಂದಿದೆ.

Tags: BollywoodKhiladiravi teja
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram