ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ashwin : ಬರೆದಿಟ್ಟುಕೊಳ್ಳಿ.. ರಾಜಸ್ಥಾನ್ ಕಪ್ ಗೆಲ್ಲುತ್ತೆ..

Mahesh M Dhandu by Mahesh M Dhandu
May 21, 2022
in Newsbeat, Sports, ಕ್ರಿಕೆಟ್
ravichandran-ashwin confidence on rr will win ipl 2022 saaksha tv

ravichandran-ashwin confidence on rr will win ipl 2022 saaksha tv

Share on FacebookShare on TwitterShare on WhatsappShare on Telegram

Ashwin : ಬರೆದಿಟ್ಟುಕೊಳ್ಳಿ.. ರಾಜಸ್ಥಾನ್ ಕಪ್ ಗೆಲ್ಲುತ್ತೆ..

ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್ 2022 ರ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನದೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಶುಕ್ರವಾರ ಸಿಎಸ್‌ ಕೆ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ತಂಡ ಐದು ವಿಕೆಟ್ ಗಳ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ 23 ಎಸೆತಗಳಲ್ಲಿ ಎರಡು ಬೌಂಡರಿ, ಮೂರು ಸಿಕ್ಸರ್ ಗಳ ನೆರವಿನಿಂದ 40 ರನ್ ಗಳಿಸಿದರು.

ಅಲ್ಲದೇ ಬೌಲಿಂಗ್ ನಲ್ಲಿ ಅಶ್ವಿನ್ 4 ಓವರ್ ಗಳಲ್ಲಿ 28 ರನ್ ನೀಡಿ, ಒಂದು ವಿಕೆಟ್ ಪಡೆದರು. ಹೀಗಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಬಾಜನರಾದರು.

ravichandran-ashwin confidence on rr will win ipl 2022 saaksha tv
ravichandran-ashwin confidence on rr will win ipl 2022 saaksha tv

ಪಂದ್ಯದ ಗೆಲುವಿನ ನಂತರ ಅಶ್ವಿನ್ ತಮ್ಮ ಪ್ರದರ್ಶನದ ಬಗ್ಗೆ ಮಾತನಾಡಿದ್ದು, ನಾನು ಯಾವಾಗಲೂ ಒತ್ತಡದಲ್ಲಿ ಆಡುವುದನ್ನು ಇಷ್ಟಪಡುತ್ತೇನೆ.

ಏಕೆಂದರೆ ನಮ್ಮಲ್ಲಿನ ಪ್ರತಿಭೆ ಭಯ ಹುಟ್ಟಿಸುವ ಕಾಲ ಅದು. ಜೈಶ್ವಾಲ್ ಉತ್ತಮ ಅಡಿಪಾಯ ಹಾಕಿದಾಗ … ನಾನು ಅದನ್ನು ಮುಂದುವರಿಸಿದೆ.

ಪ್ಲೇಆಫ್‌ನಲ್ಲಿ ನಾವು ಅದೇ ರೀತಿ ಮಾಡಿ ಫೈನಲ್ ತಲುಪುತ್ತೇವೆ. ಬರೆದಿಟ್ಟುಕೊಳ್ಳಿ, ಈ ಬಾರಿ ರಾಜಸ್ಥಾನ ಖಂಡಿತಾ ಕಪ್ ಗೆಲ್ಲಲಿದೆ” ಎಂದರು.

ಅಶ್ವಿನ್ ಕಾಮೆಂಟ್ ಕೇಳಿ ಕ್ರಿಕೆಟ್ ಅಭಿಮಾನಿಗಳು ವಿನೂತನ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಈ ಋತುವಿನಲ್ಲಿ ಎರಡನೇ ಸ್ಥಾನ ಪಡೆದಿರುವ ರಾಜಸ್ಥಾನ್ ರಾಯಲ್ಸ್ ಕ್ವಾಲಿಫೈಯರ್-1ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೆಣಸಲಿದೆ. ravichandran-ashwin confidence on rr will win ipl 2022

Tags: #Saaksha TVipl 2022Ravichandran Ashwinrr
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram