ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಹಣಕಾಸು ನೀತಿ ಸಮಿತಿ, ನೀತಿ ರೆಪೊ ದರವನ್ನು ಶೇ.4ಕ್ಕೆ ಇಳಿಕೆ ಮಾಡಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. (RBI) ಕೇಂದ್ರ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಈ ಮಾಹಿತಿಯನ್ನ ಪ್ರಕಟಿಸಿದ್ದಾರೆ.
ಇದೇ ವೇಳೆ ಪ್ರಸಕ್ತ ಹಣಕಾಸು ವರ್ಷ ಮತ್ತು ಮುಂದಿನ ವರ್ಷದ ವರೆಗೆ ಅಗತ್ಯ ಇರುವವರೆಗೆ ಹಣಕಾಸು ನೀತಿಯಲ್ಲಿ ಹೊಂದಾಣಿಕೆಯ ನಿಲುವನ್ನು ಮುಂದುವರಿಸಲು ಎಂಪಿಸಿ ನಿರ್ಧರಿಸಿದೆ ಎಂದು ಸಹ ಶಕ್ತಿಕಾಂತ ದಾಸ್ ಅವರು ತಿಳಿಸಿದ್ದಾರೆ.
ಇದೇ ವೇಳೆ ಕೊರೊನಾ ಬಿಕ್ಕಟ್ಟಿನಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ನಿಜವಾದ ಜಿಡಿಪಿ ಶೇ.9.5ರಷ್ಟು ಕುಗ್ಗಲಿದೆ ಎಂದು ಶಕ್ತಿಕಾಂತ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಅಕ್ಟೋಬರ್ 10 ರಿಂದ ರೈಲ್ವೆ ಇಲಾಖೆಯಲ್ಲಿ ಹೊಸ ಬದಲಾವಣೆಗಳು – ನೀವು ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ:
ಅಲ್ಲದೇ ಆರ್ ಬಿ ಐ ರೆಪೋ ದರವನ್ನು ಶೇ.4ಕ್ಕೆ ಇಳಿಸಿರುವ ಕಾರಣದಿಂದಾಗಿ ಬ್ಯಾಂಕ್ ನಿಂದ ಗೃಹ, ವಾಹನ ಸೇರಿದಂತೆ ಇತರೆ ಸಾಲಗಳ ಮೇಲಿನ ಬಡ್ಡಿ ದರಲ್ಲಿ ಇಳಿಕೆಯಾಗಲಿದೆ ಎಂದೂ ಸಹ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel