ADVERTISEMENT
Friday, April 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB | ಡಿಕೆ ಸಾಹೇಬ್ ಘರ್ಜನೆ.. ಆರ್ ಸಿಬಿ ಗೆಲುವಿನ ಕೇಕೆ

Mahesh M Dhandu by Mahesh M Dhandu
April 17, 2022
in Newsbeat, Sports, ಕ್ರೀಡೆ
RCB | What did Mike say about the Shahabas show? saaksha tv
Share on FacebookShare on TwitterShare on WhatsappShare on Telegram

RCB | ಡಿಕೆ ಸಾಹೇಬ್ ಘರ್ಜನೆ.. ಆರ್ ಸಿಬಿ ಗೆಲುವಿನ ಕೇಕೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಯಾ ಆಪದ್ಭಾಂದವ ದಿನೇಶ್ ಕಾರ್ತಿಕ್ ಘರ್ಜನೆ.. ರಣ ಬೇಟೆಗಾರ ಗ್ಲೇನ್ ಮ್ಯಾಕ್ಸ್ ವೆಲ್ ಸಿಡಿಲಬ್ಬರದ ಬ್ಯಾಟಿಂಗ್ .. ರೆಡ್ ಅಂಡ್ ಗೋಲ್ಡ್ ಬೌಲರ್ ಗಳ ಸಾಂಘಿಕ ಪ್ರದರ್ಶನದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ ಸಿಬಿ 16 ರನ್ ಗಳಿಂದ ಗೆಲುವು ಕಂಡಿದೆ.

Related posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

April 24, 2026
150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

April 24, 2026

ವಾಂಖೆಡೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಿಗದಿತ 20 ಓವರ್ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು.  

ಆರಂಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಘಾತಕ್ಕೆ ಒಳಗಾಗಿತ್ತು. ಅನೂಜ್ ರಾವತ್, ಫಾಫ್ ಡುಪ್ಲಸಿಸ್, ವಿರಾಟ್ ಕೊಹ್ಲಿ ಬೇಗನ ಔಟ್ ಆದರು.

ಆದ್ರೆ ಮ್ಯಾಕ್ ವೆಲ್ ತಂಡಕ್ಕೆ ಚೇತರಿಕೆ ನೀಡಿದರು. ಗ್ಲೆನ್ ಮ್ಯಾಕ್ಸ್ವೆಲ್ 34 ಎಸೆತಗಳಲ್ಲಿ 7ಬೌಂಡರಿ, 2 ಸಿಕ್ಸರ್ ಗಳ ನೆರವನಿಂದ 55 ರನ್ ಗಳಿಸಿದರು.

ನಂತರ ಬಂದ ದಿನೇಶ್ ಕಾರ್ತಿಕ್ ಸ್ಪೋಟಕ ಬ್ಯಾಟಿಂಗ್ನಿಂದ, ಬೌಂಡರಿ, ಸಿಕ್ಸರ್ಗಳ ಮೂಲಕ ಘರ್ಜಿಸಿದರು. ಕೇವಲ 34 ಬಾಲ್ಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್ಗಳನ್ನ ಸಿಡಿಸಿದ ದಿನೇಶ್ ಕಾರ್ತಿಕ್, ತಂಡದ ರನ್ಗಳಿಕೆ ವೇಗ ಹೆಚ್ಚಿಸಿದರು.

ಇವರಿಗೆ ಸಾಥ್ ನೀಡಿದ ಶಹಬಾಜ್ ಅಹ್ಮದ್ 32* ರನ್ಗಳ ಉಪಯುಕ್ತ ಕಾಣಿಕೆ ನೀಡಿದರು. ಡೆಲ್ಲಿ ಬೌಲರ್ಗಳ ಮೇಲೆ ಹಿಡಿತ ಸಾಧಿಸಿದ ಈ ಜೋಡಿ 6ನೇ ವಿಕೆಟ್ಗೆ 97* ರನ್ ಅದ್ಭುತ ಜೊತೆಯಾಟವಾಡಿದರು.  

ಪರಿಣಾಮ ಆರ್ ಸಿಬಿ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿ ಡೆಲ್ಲಿಗೆ ಪಂದ್ಯ ಗೆಲ್ಲಲು 190 ರನ್ ಗಳ ಟಾರ್ಗೆಟ್ ನೀಡಿತು.

ಈ ಟಾರ್ಗೆಟ್ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 173 ರನ್ಗಳಿಸುವ ಲಕ 16 ರನ್ಗಳ ಸೋಲು ಕಂಡಿತು.

ಈ ಜಯದೊಂದಿಗೆ 2022ರ ಐಪಿಎಲ್ನಲ್ಲಿ 4ನೇ ಗೆಲುವು ಸಾಧಿಸಿದ ಆರ್ಸಿಬಿ, 8 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ 3ನೇ ಸ್ಥಾನಕ್ಕೇರಿತು.

ಆರ್ಸಿಬಿ ನೀಡಿದ 190 ರನ್ಗಳ ಟಾರ್ಗೆಟ್ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ಗೆ ಆರಂಭಿಕ ಡೇವಿಡ್ ವಾರ್ನರ್ 66 ರನ್ ಗಳ ಮೂಲಕ ತಂಡಕ್ಕೆ ಆಸರೆಯಾದರು.  

ಆದರೆ ವಾರ್ನರ್ ಅರ್ಧಶತಕ, ಡೆಲ್ಲಿ ತಂಡಕ್ಕೆ ಗೆಲುವು ತಂದುಕೊಡಲಿಲ್ಲ. ಉಳಿದಂತೆ ರಿಷಬ್ ಪಂತ್ (34), ಪೃಥ್ವಿ ಶಾ(16), ಶಾರ್ದೂಲ್ ಥಾಕೂರ್(17) ಹಾಗೂ ಪೃಥ್ವಿ ಶಾ(16) ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು.  

ಸಾಂಘಿಕ ಬೌಲಿಂಗ್ ಮೂಲಕ ನಿರ್ಣಾಯಕ ಹಂತದಲ್ಲಿ ವಿಕೆಟ್ ಕಬಳಿಸಿದ ಆರ್ಸಿಬಿ ಬೌಲರ್ಗಳು, ಒಂದು ಹಂತದಲ್ಲಿ ಡೆಲ್ಲಿ ಹಿಡಿತದಲ್ಲಿದ್ದ ಗೆಲುವನ್ನು ಕಸಿದುಕೊಳ್ಳುವಲ್ಲಿ ಯಶಸ್ವಿಯಾದರು.

ಆರ್ಸಿಬಿ ಪರ, ಜೋಶ್ ಹೇಜ಼ಲ್ವುಡ್ 3, ಮೊಹಮ್ಮದ್ ಸಿರಾಜ್ 2, ಹಸರಂಗ 1 ವಿಕೆಟ್ ಪಡೆದು ಬೌಲಿಂಗ್ನಲ್ಲಿ ತಂಡಕ್ಕೆ ಆಸರೆಯಾದರು.

Tags: #Saaksha TVipl 2022Royal Challengers Bangalore
ShareTweetSendShare
Join us on:

Related Posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

by Shwetha
April 24, 2026
0

ತುಮಕೂರು ನಗರದ ಆಯಕಟ್ಟಿನ ಜಾಗದಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಾಂಗ್ರೆಸ್ ಭವನ ಟ್ರಸ್ಟ್ ಗೆ ಅತಿ ಕಡಿಮೆ ಬೆಲೆಗೆ ನೀಡಲಾಗಿದೆ ಎಂಬ ಗಂಭೀರ ಆರೋಪದ...

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

by Shwetha
April 24, 2026
0

ಭಾರತ ಇಂದು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ. ಆದರೆ ಇದೇ 150 ಕೋಟಿ ಜನಸಂಖ್ಯೆಯ ಮೇಲೆ ಇಂದು ಮೈಕ್ರೋಪ್ಲಾಸ್ಟಿಕ್ ಎಂಬ ಸದ್ದಿಲ್ಲದ ಕೊಲೆಗಾರ ದಾಳಿ...

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

by Shwetha
April 24, 2026
0

ಬೆಂಗಳೂರು: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರದ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ತೆಗೆದುಕೊಂಡ ನಿರ್ಧಾರದಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ದೊಡ್ಡ ಮಟ್ಟದ ಹಿನ್ನಡೆ ಅನುಭವಿಸುವಂತಾಗಿದೆ...

ಮುಸ್ಲಿಮರು ಮತ್ತು ನಾವು ಯಾವತ್ತೂ ಸಹೋದರರು: ಅಲ್ಪಸಂಖ್ಯಾತರ ಬೆನ್ನಿಗೆ ಕಾಂಗ್ರೆಸ್ ಯಾವಾಗಲೂ ಇದೆ ಎಂದ ಗೃಹ ಸಚಿವ ಡಾ ಜಿ ಪರಮೇಶ್ವರ

ಈಗ ತಮಾಷೆಯನ್ನೂ ಮಾಡುವಂತಿಲ್ಲ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ತೀವ್ರ ಅಸಮಾಧಾನ

by Shwetha
April 24, 2026
0

ಬೆಂಗಳೂರು: ಕಬಡ್ಡಿ ಪಂದ್ಯಾವಳಿಯ ವೇಳೆ ಬೆಟ್ಟಿಂಗ್ ಕುರಿತು ನೀಡಿದ್ದ ಹೇಳಿಕೆ ಈಗ ಕಾನೂನು ಸಂಕಷ್ಟಕ್ಕೆ ತಿರುಗಿದ್ದು, ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು...

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

by Shwetha
April 24, 2026
0

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಹೊಸ ಸಮರ ಶುರುವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram