ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB | ಆ ಗಡಿ ಮುಟ್ಟಲು ಡಿಕೆಗೆ ಬೇಕು 45 ರನ್

Mahesh M Dhandu by Mahesh M Dhandu
April 19, 2022
in Newsbeat, Sports, ಕ್ರಿಕೆಟ್
dinesh-karthik-names-best-fanbase-among-teams saaksha tv

dinesh-karthik-names-best-fanbase-among-teams saaksha tv

Share on FacebookShare on TwitterShare on WhatsappShare on Telegram

ಆ ಗಡಿ ಮುಟ್ಟಲು ಡಿಕೆಗೆ ಬೇಕು 45 ರನ್

ಲಕ್ನೋ ಸೂಪರ್ ಜೈಂಟ್ಸ್ ವಿರುದ್ದದ ಪಂದ್ಯದಲ್ಲಿ ಆರ್ ಸಿಬಿ ಆಟಗಾರ ದಿನೇಶ್ ಕಾರ್ತಿಕ್ ಹಲವು ದಾಖಲೆಗಳನ್ನು ಬರೆಯುವ ಸಾಧ್ಯತೆಗಳಿವೆ.  

Related posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026
ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

August 9, 2026

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ಕಾರ್ತಿಕ್ ಇನ್ನೂ 45 ರನ್ ಗಳಿಸಿದರೆ ಐಪಿಎಲ್ ನಲ್ಲಿ 4000 ರನ್ ಗಡಿ ತಲುಪಲಿದ್ದಾರೆ.

ಅಲ್ಲದೆ ಇಂದಿನ ಪಂದ್ಯದಲ್ಲಿ ಕಾರ್ತಿಕ್ ಇನ್ನೂ 3 ಬೌಂಡರಿ ಬಾರಿಸಿದರೆ ಐಪಿಎಲ್ ನಲ್ಲಿ 400 ಬೌಂಡರಿ ಬಾರಿಸಿದ ಕ್ರಿಕೆಟಿಗರ ಕ್ಲಬ್ ಸೇರಲಿದ್ದಾರೆ.

rcb-dinesh-karthik-eye-big-records  saaksha tv

 ಪ್ರಸಕ್ತ ಋತುವಿನಲ್ಲಿ ಡಿಕೆಶಿ ಫಾರ್ಮ್ ಅನ್ನು ಗಮನಿಸಿದರೆ, ಈ ಎರಡು ದಾಖಲೆಗಳನ್ನು ಸಾಧಿಸುವುದು ದೊಡ್ಡ ಸವಾಲಾಗಿಲ್ಲ.

ಇದೇ ಪಂದ್ಯದಲ್ಲಿ ಲಖನೌ ಆಟಗಾರರು ಹಲವು ದಾಖಲೆಗಳನ್ನು ನಿರ್ಮಿಸುವ ಸಾಧ್ಯತೆಗಳಿವೆ.

ದೀಪಕ್ ಹೂಡಾ ಇನ್ನೂ 45 ರನ್‌ ಗಳಿಸಿದ್ರೆ ಐಪಿಎಲ್‌ನಲ್ಲಿ 1000 ರನ್ ಪೂರೈಸಲಿದ್ದಾರೆ, ಮಾರ್ಕಸ್ ಸ್ಟೊಯಿನಿಸ್ ಇನ್ನೂ 38 ರನ್‌ ಗಳಿಸಿದ್ರೆ 1000 ರನ್‌ ಕ್ಲಬ್ ಸೇರಲಿದ್ದಾರೆ.

 ಇತನ್ಮಧ್ಯೆ, ಈ ಋತುವಿನಲ್ಲಿ ಇದುವರೆಗೆ 6 ಪಂದ್ಯಗಳನ್ನು ಆಡಿರುವ ಲಕ್ನೋ ಮತ್ತು ಆರ್‌ಸಿಬಿ ನಾಲ್ಕು ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಕ್ರಮವಾಗಿ 3 ಮತ್ತು 4 ನೇ ಸ್ಥಾನದಲ್ಲಿವೆ. rcb-dinesh-karthik-eye-big-records

Tags: #dinesh karthik#Saaksha TVLSGRCB
ShareTweetSendShare
Join us on:

Related Posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram