ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂಕಷ್ಟದಲ್ಲಿ ಆರ್ ಸಿಬಿ.. ಕ್ಯಾಪ್ಟನ್ ಯಾರೋ ಅನ್ನೋದೆ ಚಿಂತೆ

Mahesh M Dhandu by Mahesh M Dhandu
December 17, 2021
in Newsbeat, Sports, ಕ್ರೀಡೆ
ipl-2022-rcb-break-bank-rope-jason-holder saaksha tv
Share on FacebookShare on TwitterShare on WhatsappShare on Telegram

ಸಂಕಷ್ಟದಲ್ಲಿ ಆರ್ ಸಿಬಿ.. ಕ್ಯಾಪ್ಟನ್ ಯಾರೋ ಅನ್ನೋದೆ ಚಿಂತೆ RCB saaksha tv

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಟಗಾರರ ಮೆಗಾ ಹರಾಜಿನದ್ದೇ ಮಾತು. ಆದರೆ 5 ಫ್ರಾಂಚೈಸಿಗಳು ನಾಯಕನ ಹುಡುಕಾಟದಲ್ಲಿವೆ.

Related posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026
guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

July 28, 2026

ಹಳೆಯ ಫ್ರಾಂಚೈಸಿಗಳಾದ ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಗೆ ಕ್ಯಾಪ್ಟನ್ಸ್ ಅಗತ್ಯವಿದೆ.

ಹೊಸ ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹ್ಮದಾಬಾದ್ಗೂ ನಾಯಕರ ಅವಶ್ಯಕತೆ ಇದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜಿಗೂ ಮುನ್ನ ಹೊಸ ಎರಡು ಹೊಸ ತಂಡಗಳಿಗೆ ತಲಾ ಮೂವರು ಆಟಗಾರರನ್ನು ಆಯ್ಕೆ ಮಾಡುವ ಅವಕಾಶವಿದೆ.

ಲಕ್ನೋ ಹಾಗೂ ಅಹಮದಾಬಾದ್ ಫ್ರಾಂಚೈಸಿಗಳು ತಮ್ಮ ನಾಯಕರುಗಳನ್ನು ಆಯ್ಕೆ ಮಾಡಿಕೊಂಡಿದೆ ಅನ್ನುವ ಸುದ್ದಿ ಹೊರ ಬಿದ್ದಿದೆ. ಆದರೆ ಈ ಬಗ್ಗೆ ಬಿಸಿಸಿಐ ಆಗಲಿ, ಫ್ರಾಂಚೈಸಿಗಳಾಗಲಿ ಅಧಿಕೃತ ಮಾಹಿತಿ ನೀಡಿಲ್ಲ.

RCB saaksha tv
ಲಕ್ನೋ ತಂಡದ ನಾಯಕರಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಅಹಮದಾಬಾದ್ ಫ್ರಾಂಚೈಸಿ ಶ್ರೇಯಸ್ ಅಯ್ಯರ್ ಅವರನ್ನು ಸಂಪರ್ಕಿಸಿದ್ದು ಅವರೆನ್ನೇ ನಾಯಕರನ್ನಾಗಿ ಮಾಡುವ ಸಾಧ್ಯತೆ ಇದೆ.

ರಾಹುಲ್ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದರೆ, ಶ್ರೇಯಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ.

ಲಕ್ನೋ ಫ್ರಾಂಚೈಸಿಯ ಎರಡನೇ ಆಯ್ಕೆ ಲೆಗ್ ಸ್ಪಿನ್ನರ್ ರಶೀದ್ ಖಾನ್ ಎನ್ನಲಾಗಿದೆ. ಮೂರನೇ ಆಟಗಾರನಾಗಿ ಇಶಾನ್ ಕಿಶನ್ ಆಯ್ಕೆಯಾಗಬಹುದು ಎಂದು ಹೇಳಲಾಗಿದೆ.

ಅಹಮದಾಬಾದ್ ಫ್ರಾಂಚೈಸಿ ಹಾರ್ದಿಕ್ ಪಾಂಡ್ಯ ಮತ್ತು ಡೇವಿಡ್ ವಾರ್ನರ್ ಹಾಗೂ ಕ್ವಿಂಟನ್ ಡಿಕಾಕ್ ಬಗ್ಗೆ ಉತ್ಸುಕವಾಗಿದೆ ಎಂದು ಹೇಳಲಾಗಿದೆ.

ಮತ್ತೊಂದೆಡೆ ಕೆಕೆಆರ್ ಡೇವಿಡ್ ವಾರ್ನರ್ ಅವರನ್ನು ಖರೀದಿ ಮಾಡಿ ನಾಯಕನನ್ನಾಗಿ ಮಾಡುವ ಇರಾದೆಯಲ್ಲಿದೆ. ರಾಯಲ್ ಚಾಲೆಂಜರ್ಸ್ ಕೂಡ ಅದೇ ಯೋಚನೆ ಮಾಡುತ್ತಿದೆ.

ಇನ್ನೊಂದೆಡೆ ಪಂಜಾಬ್ ಮಯಾಂಕ್ ಅಗರ್ವಾಲ್ಗೆ ನಾಯಕತ್ವ ನೀಡಬೇಕೋ ಬೇಡ್ವೋ ಅನ್ನೋ ಗೊಂದಲದಲ್ಲಿದೆ. ಒಟ್ಟಿನಲ್ಲಿ ಐಪಿಎಲ್ ಫ್ರಾಂಚೈಸಿಗಳ ಯೋಚನೆಗಳು ಮತ್ತು ಯೋಜನೆಗಳು ವಿಭಿನ್ನವಾಗಿವೆ.

Tags: #Saaksha TVahamadabadCricketIPLRCB
ShareTweetSendShare
Join us on:

Related Posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram