ADVERTISEMENT
Thursday, May 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB | ಯಾರು ಈ ಅನೂಜ್ ರಾವತ್..!!

Mahesh M Dhandu by Mahesh M Dhandu
April 11, 2022
in Newsbeat, Sports, ಕ್ರಿಕೆಟ್, ಕ್ರೀಡೆ
rcb-ipl-2022-who-is anuj-rawat Saaksha Tv
Share on FacebookShare on TwitterShare on WhatsappShare on Telegram

RCB | ಯಾರು ಈ ಅನೂಜ್ ರಾವತ್..!!

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಆರ್ ಸಿಬಿ ಆರಂಭಿಕ ಆಟಗಾರ ಅನೂಜ್ ರಾವತ್ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅವರು ಮುಂಬೈ ವಿರುದ್ಧ  47 ಎಸೆತಗಳಲ್ಲಿ 66 ರನ್ ಗಳಿಸಿ ಆರ್ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

Related posts

ಕೊನೆಗೂ ಡಿಕೆಶಿಗೆ ಕೂಲಿ ಕೂಡಲು ರೆಡಿಯಾದ ರಾಮಯ್ಯ : ಡಿಕೆಶಿ ರಾಜ್ಯಭಾರದೊಂದಿಗೆ  ಸಿದ್ದರಾಮಯ್ಯ ಯುಗಾಂತ್ಯದ ಕೌಂಟ್‌ಡೌನ್ ಶುರು!

ಕೊನೆಗೂ ಡಿಕೆಶಿಗೆ ಕೂಲಿ ಕೂಡಲು ರೆಡಿಯಾದ ರಾಮಯ್ಯ : ಡಿಕೆಶಿ ರಾಜ್ಯಭಾರದೊಂದಿಗೆ ಸಿದ್ದರಾಮಯ್ಯ ಯುಗಾಂತ್ಯದ ಕೌಂಟ್‌ಡೌನ್ ಶುರು!

May 28, 2026
ಕಾಂಗೋ-ಉಗಾಂಡದಲ್ಲಿ ಎಬೋಲಾ ಭೀತಿ: ರಾಜ್ಯದಲ್ಲೂ ಹೈ ಅಲರ್ಟ್ ಘೋಷಣೆ

ಶಂಕಿತ ಎಬೋಲಾ ಪ್ರಕರಣ ನೆಗೆಟಿವ್: ರಾಜ್ಯಕ್ಕೆ ತಾತ್ಕಾಲಿಕ ನೆಮ್ಮದಿ

May 28, 2026

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಈ ಬಾರಿಯ ಮೆಗಾ ಹರಾಜಿನಲ್ಲಿ ಅನೂಜ್ ರಾವತ್ ಗೆ 3.4 ಕೋಟಿ ರೂಪಾಯಿ ಕೊಟ್ಟು ಖರೀದಿ ಮಾಡಿದೆ. ಮೂಲತಃ ಉತ್ತರಾಖಂಡದವರಾಗಿದ್ದು, ದೆಹಲಿ ಪರ ದೇಶಿಯ ಕ್ರಿಕೆಟ್ ಆಡುತ್ತಿದ್ದಾರೆ.

rcb-ipl-2022-who-is anuj-rawat Saaksha Tv

ಯಾರು ಈ ಅನೂಜ್..?

ಅನುಜ್ ರಾವತ್ ಉತ್ತರಾಖಂಡದ ರಾಮನಗರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದರು. ರಾವತ್ ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ಒಲವು ಹೊಂದಿದ್ದರು. ಆದರೆ, ರಾಮನಗರದಲ್ಲಿ ಕ್ರಿಕೆಟ್ ಅಕಾಡೆಮಿಗಳು ಇಲ್ಲದ ಕಾರಣ ತಂದೆ ದೆಹಲಿಗೆ ಕಳುಹಿಸಿದ್ದರು. ಅಕ್ಟೋಬರ್ 2017 ರಲ್ಲಿ, ಅನುಜ್ ರಾವತ್ ದೆಹಲಿಗಾಗಿ ರಣಜಿ ಟ್ರೋಫಿಗೆ ಪಾದಾರ್ಪಣೆ ಮಾಡಿದರು. ಅಂದಿನಿಂದ ರಾವತ್ ದೇಶೀಯ ಕ್ರಿಕೆಟ್‌ನಲ್ಲಿ ಮಿಂಚಿದ್ದಾರೆ.

ಅವರು ತಮ್ಮ ಮೊದಲ ಎರಡು ರಣಜಿ ಪಂದ್ಯಗಳಲ್ಲಿ ಅರ್ಧಶತಕಗಳನ್ನು ಗಳಿಸಿದರು. ಅದೇ ರೀತಿ, 2018 ರ ರಣಜಿ ಋತುವಿನಲ್ಲಿ ಮಧ್ಯಪ್ರದೇಶ ವಿರುದ್ಧ ರಾವತ್ ಅದ್ಭುತ ಶತಕ ಗಳಿಸಿದ್ದರು.ರಾವತ್ ಅವರು ಇತ್ತೀಚೆಗೆ ನಡೆದ ಸೈಯದ್ ಮುಸ್ತಾಕ್ ಅಲಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅನುಜ್ ರಾವತ್ IPL 2021 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದರು.  

rcb-ipl-2022-who-is anuj-rawat

 

Tags: #Saaksha TVanuj rawatipl 2022RCB
ShareTweetSendShare
Join us on:

Related Posts

ಕೊನೆಗೂ ಡಿಕೆಶಿಗೆ ಕೂಲಿ ಕೂಡಲು ರೆಡಿಯಾದ ರಾಮಯ್ಯ : ಡಿಕೆಶಿ ರಾಜ್ಯಭಾರದೊಂದಿಗೆ  ಸಿದ್ದರಾಮಯ್ಯ ಯುಗಾಂತ್ಯದ ಕೌಂಟ್‌ಡೌನ್ ಶುರು!

ಕೊನೆಗೂ ಡಿಕೆಶಿಗೆ ಕೂಲಿ ಕೂಡಲು ರೆಡಿಯಾದ ರಾಮಯ್ಯ : ಡಿಕೆಶಿ ರಾಜ್ಯಭಾರದೊಂದಿಗೆ ಸಿದ್ದರಾಮಯ್ಯ ಯುಗಾಂತ್ಯದ ಕೌಂಟ್‌ಡೌನ್ ಶುರು!

by Shwetha
May 28, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಇಂದು ಒಂದು ಮಹತ್ವದ ದಿನವಾಗಿ ದಾಖಲಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದ ಕುರ್ಚಿ ಬದಲಾವಣೆಯ ಹಗ್ಗಜಗ್ಗಾಟ ಈಗ ಅಂತಿಮ...

ಕಾಂಗೋ-ಉಗಾಂಡದಲ್ಲಿ ಎಬೋಲಾ ಭೀತಿ: ರಾಜ್ಯದಲ್ಲೂ ಹೈ ಅಲರ್ಟ್ ಘೋಷಣೆ

ಶಂಕಿತ ಎಬೋಲಾ ಪ್ರಕರಣ ನೆಗೆಟಿವ್: ರಾಜ್ಯಕ್ಕೆ ತಾತ್ಕಾಲಿಕ ನೆಮ್ಮದಿ

by Shwetha
May 28, 2026
0

ರಾಜ್ಯದಲ್ಲಿ ಆತಂಕ ಮೂಡಿಸಿದ್ದ ಶಂಕಿತ ಎಬೋಲಾ ಪ್ರಕರಣದ ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದ್ದಾರೆ. ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯಲ್ಲಿ ಎಬೋಲಾ...

ಮಮತಾ ಬ್ಯಾನರ್ಜಿ ಕೋಟೆಯಲ್ಲಿ ನಡುಕ ಶುರು: 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರ್ಪಡೆ ಸುಳಿವು? ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಹೈವೋಲ್ಟೇಜ್ ಡ್ರಾಮಾ

ಮಮತಾ ಬ್ಯಾನರ್ಜಿ ಕೋಟೆಯಲ್ಲಿ ನಡುಕ ಶುರು: 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರ್ಪಡೆ ಸುಳಿವು? ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಹೈವೋಲ್ಟೇಜ್ ಡ್ರಾಮಾ

by Shwetha
May 28, 2026
0

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಈಗ ಭಾರಿ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ (TMC) ಈ ಬಾರಿ ಅತಿ ದೊಡ್ಡ ಆಘಾತ...

ಹೈಕಮಾಂಡ್ ಅಂಗಳದಲ್ಲಿ ಡಿಕೆಶಿ ಮೌನಂ ಶಕ್ತಿ ಲಕ್ಷಣ : ಸಿಎಂ ಕುರ್ಚಿ ಚರ್ಚೆ ನಡುವೆ ಮಂದಹಾಸದ ಮರ್ಮವೇನು

ಸಿದ್ದರಾಮಯ್ಯರ ಮುಂದಿನ ನಡೆ ಏನು? ರಾಜ್ಯ ರಾಜಕೀಯದಲ್ಲಿ ಹೆಚ್ಚಿದ ಕುತೂಹಲ

by Shwetha
May 28, 2026
0

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಏನು ಎಂಬ ಪ್ರಶ್ನೆ ಭಾರೀ ಕುತೂಹಲ ಹುಟ್ಟಿಸಿದೆ. ಒಂದು...

ಸಿದ್ದರಾಮಯ್ಯ ಆಶೀರ್ವಾದವಿಲ್ಲದೆ ಡಿಕೆಶಿ ಸಿಎಂ ಆಗೋದು ಅಸಾಧ್ಯ: ಮಾಗಡಿ ಶಾಸಕ ಬಾಲಕೃಷ್ಣ

ಸಿದ್ದರಾಮಯ್ಯ ಆಶೀರ್ವಾದವಿಲ್ಲದೆ ಡಿಕೆಶಿ ಸಿಎಂ ಆಗೋದು ಅಸಾಧ್ಯ: ಮಾಗಡಿ ಶಾಸಕ ಬಾಲಕೃಷ್ಣ

by Shwetha
May 28, 2026
0

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಕುರಿತಾದ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದಾ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಬ್ಯಾಟಿಂಗ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram