ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆರ್ ಸಿಬಿ | ಕೊಹ್ಲಿ.. ಮ್ಯಾಕ್ಸಿ.. ಓಕೆ.. ಸಿರಾಜ್ ಯಾಕೆ..?

Mahesh M Dhandu by Mahesh M Dhandu
December 1, 2021
in Newsbeat, Sports, ಕ್ರೀಡೆ
RCB saaksha tv
Share on FacebookShare on TwitterShare on WhatsappShare on Telegram

ಆರ್ ಸಿಬಿ | ಕೊಹ್ಲಿ.. ಮ್ಯಾಕ್ಸಿ.. ಓಕೆ.. ಸಿರಾಜ್ ಯಾಕೆ..? RCB saaksha tv

ಐಪಿಎಲ್-2022 ಮೆಗಾ ಹರಾಜಿನ ಹಿನ್ನೆಲೆಯಲ್ಲಿ ಫ್ರಾಂಚೈಸಿಗಳು ತಾವು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿವೆ.

Related posts

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

August 4, 2026
ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

August 4, 2026

ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‍ವೆಲ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಉಳಿಸಿಕೊಂಡಿದೆ.

ಹೀಗೆ ತಂಡದಲ್ಲಿ ಉಳಿಸಿಕೊಂಡ ಆಟಗಾರರ ಪೈಕಿ ವಿರಾಟ್ ಕೊಹ್ಲಿಗೆ ಹೆಚ್ಚು ಹಣ ನೀಡಲಾಗಿದೆ.

ಕೊಹ್ಲಿಗೆ 15 ಕೋಟಿ ರುಪಾಯಿ ವೆಚ್ಚ ಮಾಡಲಾಗಿದೆ.

ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ 11 ಕೋಟಿ ಹಾಗೂ ಮೊಹಮ್ಮದ್ ಸಿರಾಜ್ 7 ಕೋಟಿ ಸಂಭಾವನೆ ಪಡೆದಿದ್ದಾರೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ರಿಟೈನ್ಡ್ ಆಟಗಾರರ ವಿಷಯದಲ್ಲಿ ಈ ಬಾರಿ ಕೊಂಚ ಎಚ್ಚರಿಕೆಯ ಹೆಜ್ಜೆಯನ್ನಿಟಿದೆ.

ಸಾಮಾನ್ಯವಾಗಿ ಆರ್ ಸಿಬಿ ರಿಟೈನ್ಡ್ ಆಟಗಾರರೆಂದರೇ ವಿರಾಟ್, ಎಬಿ ಡಿ ವಿಲಿಯರ್ಸ್, ಚಾಹಲ್ ಇದ್ದೇ ಇರುತ್ತಿದ್ದರು.

RCB saaksha tv

ಆದ್ರೆ ಎಬಿಡಿ ವಿಲಿಯರ್ಸ್ ವಿದಾಯ ಘೋಷಿಸಿರುವ ಕಾರಣ ಅವರನ್ನ ಕೈಬಿಡಲಾಗಿದೆ.

ಅವರ ಸ್ಥಾನದಲ್ಲಿ ಮ್ಯಾಕ್ಸ್ ವೆಲ್ ಅವರನ್ನ ಉಳಿಸಿಕೊಳ್ಳಲಾಗಿದೆ.

ಇನ್ನು ಯಜುವೆಂದ್ರ ಚಹಾಲ್ ಅವರನ್ನ ಕಳೆದ ಬಾರಿ ಆರ್ ಸಿಬಿ ರಿಟೇನ್ಡ್ ಮಾಡಿಕೊಂಡಿತ್ತು.

ಆದ್ರೆ ಈ ಬಾರಿ ಅವರ ಕೈ ಬಿಟ್ಟು ಸಿರಾಜ್ ಅವರನ್ನ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ. ಇದು ಚರ್ಚೆಗೆ ಗ್ರಾಸವಾಗಿದೆ.

ನಾಯಕ ಯಾರು..?

ವಿರಾಟ್ ಕೊಹ್ಲಿ ಆರ್ ಸಿಬಿ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಹೀಗಾಗಿ ತಂಡಕ್ಕೆ ನಾಯಕನ ಅವಶ್ಯಕತೆ ಇದೆ.

ಮೆಗಾ ಹರಾಜಿನಲ್ಲಿ ಆರ್ ಸಿಬಿ ಫ್ರಾಂಚೈಸಿ ಯಾವ ಆಟಗಾರನಿಗೆ ಮಣೆ ಹಾಕಲಿದೆ ಅನ್ನೊ ಕುತೂಹಲ ಇದೆ.

Tags: #Saaksha TVCricketMAXwellRCBSiraj
ShareTweetSendShare
Join us on:

Related Posts

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

by Shwetha
August 4, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ 19 ನೂತನ ಸಚಿವರ ಸೇರ್ಪಡೆಯಾಗಿದೆ. ಆದರೆ ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ...

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

by Shwetha
August 4, 2026
0

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆಯ ಗೊಂದಲಗಳ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಪರೀಕ್ಷಾ ಅಕ್ರಮ...

ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

by Shwetha
August 4, 2026
0

ರಾಮನಗರದ ಐತಿಹಾಸಿಕ ಚಾಮುಂಡೇಶ್ವರಿ ಕರಗ ಮಹೋತ್ಸವಕ್ಕೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದ್ದಾರೆ. ಕರಗ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ದೇವಿಗೆ ಮಡಿಲಕ್ಕಿ ಸೇವೆ ಸಲ್ಲಿಸಿ ವಿಶೇಷ ಪೂಜೆ...

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

by Shwetha
August 4, 2026
0

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಯ ಕುರಿತಾದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭೀಜಿತ್ ದೀಪ್ಕೆ ಅವರು ಪ್ರಧಾನಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram