ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB Unbox 2023 Event :  ಹೊಸ ಜೆರ್ಸಿ ಅನಾವರಣ ; ಎಬಿಡಿ, ಕ್ರಿಸ್ ಗೇಲ್  ಜೆರ್ಸಿಗೆ ನಿವೃತ್ತಿ… 

ಇದಕ್ಕೂ ಮೊದಲು  ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರ್ಚ್ 26, 2023 ರಂದು ಸಂಜೆ 4 ರಿಂದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಟಾರ್ ಸ್ಟಡ್ಡ್  ಅನ್‌ಬಾಕ್ಸಿಂಗ್ ಕಾರ್ಯಕ್ರಮವನ್ನ ಆಯೋಜಿಸಿದೆ. ಬೆಂಗಳೂರು ಮೂಲದ ಫ್ರಾಂಚೈಸಿ ಈವೆಂಟ್‌ಗೆ ಆರ್‌ಸಿಬಿ ಅನ್‌ಬಾಕ್ಸ್ ಎಂದು ಕರೆದಿದ್ದು, ಐಪಿಎಲ್ 2023 ರ ಜರ್ಸಿಯನ್ನ ಅನಾವರಣಗೊಳಿಸಲಾಗುತ್ತದೆ.  ಅಲ್ಲದೇ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ಪ್ರಮುಖ ಆಟಗಾರರನ್ನು ಹಾಲ್ ಆಫ್ ಫೇಮ್‌ನಲ್ಲಿ ಸೇರಿಸಿಕೊಳ್ಳಲಾಗುತ್ತದೆ.   ಈ ಕ್ರಾರ್ಯಕ್ರಮಕ್ಕಾಗಿ ಕ್ರಿಸ್ ಗೇಲ್ ಮತ್ತಿ ಎಬಿ ಡಿವಿಲಿಯರ್ಸ್ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ. 

Naveen Kumar B C by Naveen Kumar B C
March 25, 2023
in Newsbeat, Sports, ಕ್ರಿಕೆಟ್, ಕ್ರೀಡೆ
RCB Unbox 2023 Event
Share on FacebookShare on TwitterShare on WhatsappShare on Telegram

RCB Unbox 2023 Event :  ಹೊಸ ಜೆರ್ಸಿ ಅನಾವರಣ ; ಎಬಿಡಿ, ಕ್ರಿಸ್ ಗೇಲ್  ಜೆರ್ಸಿಗೆ ನಿವೃತ್ತಿ…

ಇಂಡಿಯನ್ ಪ್ರೀಮಿಯರ್ ಲೀಗ್‌  ಸೀಸನ್ 16 ರ ಆರಂಭಕ್ಕೆ ದಿನಗಣನೆ ಆಂಭವಾಗಿದ್ದು,  ಎಲ್ಲಾ ಹತ್ತು ತಂಡ  ರಣೋತ್ಸಾಹದಲ್ಲಿ ಸಮರಭ್ಯಾಸವನ್ನ ನಡೆಸುತ್ತಿವೆ.   ಅದೇ ರೀತಿ   ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದಶಕಗಳ ಕನಸನ್ನ ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ  ಅದೃಷ್ಟದ ಬದಲಾವಣೆಯನ್ನ ನಿರೀಕ್ಷಿಸುತ್ತಿದೆ.  ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್ ಮತ್ತು ಜೋಶ್ ಹ್ಯಾಜಲ್‌ವುಡ್ ನಂತಹ ಘಟಾನುಘಟಿಗಳಿರುವ  RCB ಈ ಭಾರಿ ಡಿಫ್ರೆಂಟ್ ಪ್ಲಾನ್ ನೊಂದಿಗೆ ಕಣಕ್ಕಿಳಿಯಲಿದೆ.

 ಇದಕ್ಕೂ ಮೊದಲು  ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರ್ಚ್ 26, 2023 ರಂದು ಸಂಜೆ 4 ರಿಂದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಟಾರ್ ಸ್ಟಡ್ಡ್  ಅನ್‌ಬಾಕ್ಸಿಂಗ್ ಕಾರ್ಯಕ್ರಮವನ್ನ ಆಯೋಜಿಸಿದೆ. ಬೆಂಗಳೂರು ಮೂಲದ ಫ್ರಾಂಚೈಸಿ ಈವೆಂಟ್‌ಗೆ ಆರ್‌ಸಿಬಿ ಅನ್‌ಬಾಕ್ಸ್ ಎಂದು ಕರೆದಿದ್ದು, ಐಪಿಎಲ್ 2023 ರ ಜರ್ಸಿಯನ್ನ ಅನಾವರಣಗೊಳಿಸಲಾಗುತ್ತದೆ.  ಅಲ್ಲದೇ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ಪ್ರಮುಖ ಆಟಗಾರರನ್ನು ಹಾಲ್ ಆಫ್ ಫೇಮ್‌ನಲ್ಲಿ ಸೇರಿಸಿಕೊಳ್ಳಲಾಗುತ್ತದೆ.   ಈ ಕ್ರಾರ್ಯಕ್ರಮಕ್ಕಾಗಿ ಕ್ರಿಸ್ ಗೇಲ್ ಮತ್ತಿ ಎಬಿ ಡಿವಿಲಿಯರ್ಸ್ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ.

ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್ ಸಂಪೂರ್ಣವಾಗಿ ಅಭಿಮಾನಿಗಳ ಕಾರ್ಯಕ್ರಮವಾಗಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. RCB ಅಭಿಮಾನಿಗಳು RCB ಯ ಅಧಿಕೃತ ವೆಬ್‌ಸೈಟ್‌ನಿಂದ ಟಿಕೆಟ್‌ಗಳನ್ನು ಖರೀದಿಸಬಹುದು. ಈವೆಂಟ್ ವಿವಿಧ ಕಾರ್ಯಕ್ರಮಗಳನ್ನ ಒಳಗೊಂಡಿರುತ್ತದೆ, ಅದರಲ್ಲಿ  ಹಾಲ್ ಆಫ್ ಫೇಮ್ ಇಂಡಕ್ಷನ್ ಪ್ರಮುಖ ಕಾರ್ಯಕ್ರಮ . ಹಾಲ್ ಆಫ್ ಫೇಮ್ ಈವೆಂಟ್‌ನಲ್ಲಿ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಮತ್ತು 360 ಎಬಿ ಡಿವಿಲಿಯರ್ಸ್ ಭಾಗವಹಿಸಲಿದ್ದಾರೆ.  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಗೇಲ್ ಮತ್ತು ಡಿವಿಲಿಯರ್ಸ್ ಧರಿಸಿದ್ದ ಜರ್ಸಿ ಸಂಖ್ಯೆ 17 ಮತ್ತು 333 ಅನ್ನ ನಿವೃತ್ತಿಗೊಳಿಸಲಿದೆ.

ಇಷ್ಟೆ ಅಲ್ಲದೇ ಈವೆಂಟ್ ನಲ್ಲಿ  ಜೇಸನ್ ಡೆರುಲೋ, ಸೋನು ನಿಗಮ್, ತುಳಸಿ ಕುಮಾರ್ ಮತ್ತು ಅದಿತಿ ಸಿಂಗ್ ಶರ್ಮಾ ಅವರ ಲೈವ್ ಪ್ರದರ್ಶನಗಳು ಸಹ ಇರುತ್ತವೆ. ಬೆಂಗಳೂರು ಮೂಲದ ರಾಕ್ ಬ್ಯಾಂಡ್ ಥರ್ಮಲ್ ಮತ್ತು ಕ್ವಾರ್ಟರ್ ಸಹ ಈವೆಂಟ್‌ನಲ್ಲಿ  ಭಾಗವಹಿಸಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ IPL 2023

Related posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

March 23, 2026
ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026

ಫಾಫ್ ಡು ಪ್ಲೆಸಿಸ್ (ಸಿ), ಫಿನ್ ಅಲೆನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಅನುಜ್ ರಾವತ್, ದಿನೇಶ್ ಕಾರ್ತಿಕ್, ವನಿಂದು ಹಸರಂಗ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ಸೋನು ಯಾದವ್, ಮನೋಜ್ ಭಾಂಡಗೆ, ಮೈಕಲ್ ಬ್ರೇಸ್, ಜೋಶ್ ಅಕಾಶ್ ಬ್ರಾಸ್‌ವೆಲ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ (ಇಎನ್‌ಜಿ), ಅವಿನಾಶ್ ಸಿಂಗ್, ರಾಜನ್ ಕುಮಾರ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ.

RCB Unbox 2023 Event: New Jersey Unveiled; ABD, Chris Gayle retires to jersey…

Tags: #abd#Chris GayleRCB Unbox 2023 Event
ShareTweetSendShare
Join us on:

Related Posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

by Shwetha
March 23, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ...

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram