RCB vs PBKS Match | ಟಾಸ್ ಗೆದ್ದ ಆರ್ ಸಿಬಿ ಬೌಲಿಂಗ್ ಆಯ್ಕೆ

1 min read
faf-du-plessis backs virat kohli ipl 2022 saaksha tv

faf-du-plessis backs virat kohli ipl 2022 saaksha tv

RCB vs PBKS Match | ಟಾಸ್ ಗೆದ್ದ ಆರ್ ಸಿಬಿ ಬೌಲಿಂಗ್ ಆಯ್ಕೆ

ಇಂಡಿಯನ್ ಪ್ರಿಮಿಯರ್ ಲೀಗ್ ನ 60 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.

ಬ್ರೇಬೋರ್ನ್ ಮೈದಾನದಲ್ಲಿ ಆರ್ ಸಿಬಿ ಫಾಫ್ ಡುಪ್ಲಸಿಸ್ ಟಾಸ್ ಗೆದ್ದು ಪಂಜಾಬ್ ಕಿಂಗ್ಸ್ ತಂಡವನ್ನು ಬ್ಯಾಟಿಂಗ್ ಆಹ್ವಾನಿಸಿದ್ದಾರೆ. ಆರ್ ಸಿಬಿ ತಂಡದಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.

ಇತ್ತ ಪಂಜಾಬ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಹರ್ಪೀತ್ ಬ್ರಾರ್ ಪ್ಲೇಯಿಂಗ್ ನಲ್ಲಿ ಕಾಣಿಸಿಕೊಂಡಿದ್ದಾರೆ.

rcb-vs-pbks-match-Royal Challengers Bangalore opt to bowl saaksha tv
rcb-vs-pbks-match-Royal Challengers Bangalore opt to bowl saaksha tv

ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ಸಿ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ಡಬ್ಲ್ಯೂ), ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋ, ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಮಯಾಂಕ್ ಅಗರ್ವಾಲ್ (ಸಿ), ಜಿತೇಶ್ ಶರ್ಮಾ (ಡಬ್ಲ್ಯೂ), ಲಿಯಾಮ್ ಲಿವಿಂಗ್‌ಸ್ಟೋನ್, ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್, ಅರ್ಶ್‌ದೀಪ್ ಸಿಂಗ್ rcb-vs-pbks-match-Royal Challengers Bangalore opt to bowl

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd