ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RR vs RCB  preview | ಯಾರು ಸ್ಟ್ರಾಂಗ್.. RCB ಯಲ್ಲಿ ಬದಲಾವಣೆ

Mahesh M Dhandu by Mahesh M Dhandu
April 26, 2022
in Newsbeat, Sports, ಕ್ರಿಕೆಟ್
IPL 2022 Qualifier 2 Rajasthan Royals vs Royal Challengers Bangalore saaksha tv

IPL 2022 Qualifier 2 Rajasthan Royals vs Royal Challengers Bangalore saaksha tv

Share on FacebookShare on TwitterShare on WhatsappShare on Telegram

RR vs RCB  preview | ಯಾರು ಸ್ಟ್ರಾಂಗ್.. RCB ಯಲ್ಲಿ ಬದಲಾವಣೆ

ಮುಂಬೈ : 15 ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ.  ಈ ಪಂದ್ಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯಲಿದೆ.  

Related posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

September 21, 2026
ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

September 21, 2026

ಈ ಆವೃತ್ತಿಯಲ್ಲಿ ರಾಯಲ್ ಮತ್ತು ರಾಯಲ್ ಚಾಲೆಂಜರ್ಸ್ ತಂಡಗಳು ಎರಡನೇ ಬಾರಿಗೆ ಗುದ್ದಾಡಲಿವೆ. ಕಳೆದ ಬಾರಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಆರ್ ಸಿಬಿ ತಂಡ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು.  ಈ ಪಂದ್ಯದಲ್ಲಿ  ಆರ್ ಸಿಬಿ ಪರ ಶಹಬ್ಬಾಸ್ ಅಹ್ಮದ್ 45 ರನ್, ದಿನೇಶ್ ಕಾರ್ತಿಕ್ 44 ರನ್ ಗಳಿಸಿದ್ದರು. ರಾಯಲ್ಸ್ ಪರ ಜೋಸ್ ಬಟ್ಲರ್ 70 ರನ್, ಹಿಟ್ಮೇಯರ್ 42 ರನ್ ಸಿಡಿಸಿದ್ದರು.

 ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಬೆಂಗಳೂರು ತಂಡ ಈ ಆವೃತ್ತಿಯಲ್ಲಿ ಎಂಟು ಪಂದ್ಯಗಳನ್ನಾಡಿದ್ದು,  ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಮೂರು ಪಂದ್ಯಗಳಲ್ಲಿ ಸೋತಿದೆ. ರಾಜಸ್ಥಾನ್ ರಾಯಲ್ಸ್ ತಂಡ ಏಳು ಪಂದ್ಯಗಳನ್ನಾಡಿದ್ದು, ಐದು ಪಂದ್ಯಗಳಲ್ಲಿ ಗೆಲುವು, 2 ಪಂದ್ಯಗಳಲ್ಲಿ ಸೋತಿದೆ.

ಬೆಂಗಳೂರು ತಂಡ ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ಆರ್ ಸಿಬಿ 9 ವಿಕೆಟ್ ಗಳಿಂದ ಸೋತಿದೆ. ಇತ್ತ ರಾಯಲ್ಸ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಬಟ್ಲರ್ ಶತಕ ಸಿಡಿಸಿದ್ರೆ, ಪಡಿಕ್ಕಲ್ 54 ರನ್ ಬಾರಿಸಿದರು.

RCB vs RR Tata IPL 2022 Match 39 Preview saaksha tv
RCB vs RR Tata IPL 2022 Match 39 Preview saaksha tv

ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ..

ರಾಯಲ್ ಚಾಲೆಂಜರ್ಸ್ ತಂಡಕ್ಕೆ ಸಾಂಘೀಕ ಆಟವೇ ಬಲವಾಗಿದೆ. ಆದ್ರೆ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ವಿಭಾಗ ಕುಸಿದಿತ್ತು. ಪ್ರಮುಖವಾಗಿ ಆರ್ ಸಿಬಿಗೆ ಟಾಪ್ ಆರ್ಡರ್ ಸಮಸ್ಯೆ ಕಾಣುತ್ತಿದೆ. ಅನೂಜ್ ರಾವತ್, ವಿರಾಟ್ ಕೊಹ್ಲಿ ಸ್ಥಿರ ಆಟದ ಪ್ರದರ್ಶನ ನೀಡಬೇಕಿದೆ. ಸುಯಾಶ್ ಪ್ರಭುದೇಸಾಯಿ ಅಸಲಿ ಆಟವಾಡಬೇಕಿದೆ. ಇನ್ನುಳಿದಂತೆ ಫಾಫ್, ಗ್ಲೇನ್ ಮ್ಯಾಕ್ ವೆಲ್, ದಿನೇಶ್ ಕಾರ್ತಿಕ್, ಶಹಬ್ಬಾಸ್ ತಂಡದ ಬ್ಯಾಟಿಂಗ್ ಶಕ್ತಿಗಳಾಗಿದ್ದಾರೆ. ಬೌಲಿಂಗ್ ನಲ್ಲಿ ಜೋಷ್ ಹೆಜಲ್ ವುಡ್ ತಂಡಕ್ಕೆ ಜೋಷ್ ತಂದಿದ್ದಾರೆ. ಹರ್ಷಲ್, ಸಿರಾಜ್ ರನ್ ಗಳಿಗೆ ಕಡಿವಾಣ ಹಾಕಬೇಕಿದೆ. ಹಸರಂಗ ಮತ್ತಷ್ಟು ಮಿಂಚಬೇಕಿದೆ.

ಇಂದಿನ ಪಂದ್ಯದಲ್ಲಿ    ಆರ್ ಸಿಬಿಯಲ್ಲಿ ಒಂದು ಬದಲಾವಣೆಯಾಗುವ ಸಾಧ್ಯತೆಗಳಿವೆ.  ಅನೂಜ್ ರಾವತ್ ಪ್ಲೇಸ್ ನಲ್ಲಿ ವಿರಾಟ್ ಇನ್ನಿಂಗ್ಸ್ ಆರಂಭಿಸಬಹುದು. ಅನೂಜ್ ಒನ್ ಡೌನ್ ಅಥವಾ ಮಹಿಪಾಲ್ ಪ್ಲೇಯಿಂಗ್ 11 ನಲ್ಲಿ ಚಾನ್ಸ್ ಪಡೆಯಬಹುದು.

ರಾಜಸ್ಥಾನ್ ರಾಯಲ್ಸ್

ರಾಜಸ್ಥಾನಕ್ಕೆ ಬ್ಯಾಟಿಂಗ್ ಭಯವಿಲ್ಲ. ಆರೇಂಜ್ ಕ್ಯಾಪ್ ವಿನ್ನರ್ ಜೋಸ್ ಬಟ್ಲರ್ ಪವರ್ ಪ್ಲೇ ಮತ್ತು ಮಧ್ಯಮ ಓವರ್ನಲ್ಲಿ ಪವರ್ ಹಿಟ್ ತೋರಿಸಿದ್ದಾರೆ. ಶಿಮ್ರನ್ ಹೆಟ್ಮಾಯರ್ ಫೈನಲ್ ಟಚ್ ಮೂಲಕ ಫಿನಿಶಿಂಗ್ ತಂದಿದ್ದಾರೆ. ದೇವದತ್ ಪಡಿಕಲ್, ಸಂಜು ಸ್ಯಾಮ್ಸನ್ ಸಂದರ್ಭಕ್ಕೆ ತಕ್ಕಂತೆ ಬ್ಯಾಟ್ ಬೀಸುತ್ತಿದ್ದಾರೆ. ಕರುಣ್ ನಾಯರ್, ರಿಯಾನ್ ಪರಾಗ್ ಕೊನೆಯಲ್ಲಿ ಸ್ಥಿರತೆ ತೋರಿಸಬೇಕಿದೆ. ಬೌಲಿಂಗ್ನಲ್ಲಿ ರಾಯಲ್ಸ್ ಸೂಪರ್. ಟ್ರೆಂಟ್ ಬೋಲ್ಟ್ ಮತ್ತು ಪ್ರಸಿಧ್ ಕೃಷ್ಣ ಆರಂಭದಲ್ಲೇ ವಿಕೆಟ್ ಪಡೆದು ಒತ್ತಡ ಹಾಕುತ್ತಿದ್ದಾರೆ.  ಅಶ್ವಿನ್ ಮತ್ತು ಚಹಲ್ ಜೋಡಿ  ಮೋಡಿ ಮಾಡುತ್ತಿದೆ.

RCB vs RR Tata IPL 2022 Match 39 Preview

Tags: #Saaksha TVCricketipl 2022RCB vs RR
ShareTweetSendShare
Join us on:

Related Posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

by Shwetha
September 21, 2026
0

ಕಲಬುರಗಿ: ಕಲಬುರಗಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅದರ ಬೆನ್ನಲ್ಲೇ ನಡೆದ ತೆರವು ಕಾರ್ಯಾಚರಣೆ ಈಗ ರಾಜ್ಯ...

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

by Shwetha
September 21, 2026
0

ಮೈಸೂರು: ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್...

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

by Shwetha
September 21, 2026
0

ಬೆಂಗಳೂರು: ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಮುನ್ಸೂಚನೆ ಸಿಕ್ಕಿದೆ. ನಂದಿನಿ ಹಾಲಿನ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಗಂಭೀರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram