ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB vs SRH Match | ಸನ್ ರೈಸರ್ಸ್ ತಂಡದ  Probable Playing XI

Mahesh M Dhandu by Mahesh M Dhandu
April 23, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

RCB vs SRH Match | ಸನ್ ರೈಸರ್ಸ್ ತಂಡದ  Probable Playing XI

ಸತತ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಮುನ್ನುಗ್ಗುತ್ತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.  

Related posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

September 25, 2026
ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

September 25, 2026

ಈ ಬಾರಿಯ ಆವೃತ್ತಿಯಲ್ಲಿ ಆರ್ ಸಿಬಿ ಏಳು ಪಂದ್ಯಗಳನ್ನು ಆಡಿದ್ದು, ಐದು ಪಂದ್ಯಗಳಲ್ಲಿ ಗೆದ್ದು, ಎರಡು ಪಂದ್ಯಗಳಲ್ಲಿ ಸೋತಿದೆ.

ಸನ್ ರೈಸರ್ಸ್ ಏಳು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಎರಡರಲ್ಲಿ ಸೋತಿದೆ.  ಕಳೆದ ಪಂದ್ಯದಲ್ಲಿ ಆರ್ ಸಿಬಿ ತಂಡ ಲಕ್ನೋ ಸೂಪರ್ ಜೈಂಟ್ ವಿರುದ್ಧ 18 ರನ್ ಗಳಿಂದ ಜಯ ಸಾಧಿಸಿತ್ತು.

ಈ ಪಂದ್ಯದಲ್ಲಿ ಆರ್ ಸಿಬಿ ನಾಯಕ ಫಾಫ್ ಡುಪ್ಲಸಿಸ್ 96 ರನ್ ಗಳಸಿದ್ರು. ಜೋಷ್ ಹೆಜಲ್ ವುಡ್ 4 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

 ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 7 ವಿಕೆಟ್ ಗಳಿಂದ ಜಯ ಸಾಧಿಸಿದೆ. ಹೈದರಾಬಾದ್ ತಂಡದ ಪರ ಮಾಕ್ರಾಂ 41 ರನ್, ಉಮ್ರಾನ್ ಮಲಿಕ್ 4 ವಿಕೆಟ್ ಪಡೆದು ಗೆಲುವಿಗೆ ಕಾರಣರಾಗಿದ್ದರು.

ಆರಂಭದಲ್ಲಿ ಪಂದ್ಯಗಳನ್ನ ಸೋತಿದ್ದ ಹೈದರಾಬಾದ್ ತಂಡ ನಂತರ ಸ್ಟ್ರಾಂಗ್ ಕಮ್ ಬ್ಯಾಕ್ ಮಾಡಿದ್ದಾರೆ. ಸತತ ನಾಲ್ಕು ಪಂದ್ಯಗಳನ್ನು ಗೆದ್ದು 8 ಅಂಕಗಳನ್ನು ಪಡೆದುಕೊಂಡಿದ್ದಾರೆ. ಇಂದಿನ ಪಂದ್ಯದಲ್ಲಿ ಗೆದ್ದು ಅಂಕಗಳನ್ನು ಹೆಚ್ಚಿಸಿಕೊಳ್ಳಲು ಹೈದರಾಬಾದ್ ಪ್ಲಾನ್ ಮಾಡಿಕೊಳ್ಳುತ್ತಿದೆ.

rcb-vs-srh-match-sun-risers-team-probable-playing-xi  saaksah tv

ಅಂದಹಾಗೆ ಹೈದರಾಬಾದ್ ತಂಡದ  ಗೆಲುವು ನಿಂತಿರೋದು ಬೌಲಿಂಗ್ ಶಕ್ತಿ ಮೇಲೆ. ಹೈದರಾಬಾದ್ ತಂಡದಲ್ಲಿ ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ನಟರಾಜನ್ ಎದುರಾಳಿಗೆ ಕಬ್ಬಿಣದ ಕಡಲೆಯಾಗಿದ್ದಾರೆ.

ಇನ್ನುಳಿದಂತೆ ಕೇನ್ ವಿಲಿಯಂ ಸನ್, ಅಭಿಶೇಕ್, ರಾಹುಲ್ ತ್ರಿಪಾಟಿ, ಪೂರನ್ ತಂಡದ ಬ್ಯಾಟಿಂಗ್ ಬಲವಾಗಿದ್ದಾರೆ. ಮಾಕ್ರಾಂ ಫಿನಿಷಿಂಗ್ ಟಚ್ ಕೊಡುತ್ತಿರುವುದು ಹೈದರಾಬಾದ್ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಇಂದಿನ ಪಂದ್ಯದಲ್ಲಿ ಸುಜಿತ್ ಬದಲಾಗಿ ಶ್ರೇಯಸ್ ಗೋಪಾಲ್ ಗೆ ಅವಕಾಶ ಸಿಗಬಹುದು.

ಸಂಭಾವ್ಯ ಪ್ಲೇಯಿಂಗ್ ಇಲೆವೆನ್

01 ಕೇನ್ ವಿಲಿಯಮ್ಸನ್ (ನಾಯಕ),

2 ಅಭಿಷೇಕ್ ಶರ್ಮಾ,

3 ರಾಹುಲ್ ತ್ರಿಪಾಠಿ,

4 ಐಡೆನ್ ಮಾರ್ಕ್ರಾಮ್,

5 ನಿಕೋಲಸ್ ಪೂರನ್ (ವಿಕೆ),

6 ಶಶಾಂಕ್ ಸಿಂಗ್,

7 ಜೆ ಸುಚಿತ್/ಶ್ರೇಯಸ್ ಗೋಪಾಲ್,

8 ಭುವನೇಶ್ವರ್ ಕುಮಾರ್,

9 ಮಾರ್ಕೊ ಜಾನ್ಸೆನ್,

10, ಟಿ ನಟರಾಜನ್,

11 ಉಮ್ರಾನ್ ಮಲಿಕ್.

Tags: #Saaksha TVCricketipl 2022srh
ShareTweetSendShare
Join us on:

Related Posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

by Shwetha
September 25, 2026
0

ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

by Shwetha
September 25, 2026
0

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆ ಮತ್ತು ಕಾರ್ಯವೈಖರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

by Shwetha
September 25, 2026
0

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯದ ಬಗ್ಗೆ ಈಗ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಬರಗಾಲದ ನೆಪವೊಡ್ಡಿ ಗ್ಯಾರಂಟಿ ಯೋಜನೆಗಳನ್ನು ಕೇವಲ ಬಡವರಿಗಷ್ಟೇ ಅಂದರೆ ಬಿಪಿಎಲ್...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

by Shwetha
September 25, 2026
0

ಟಿ ನರಸೀಪುರ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ವಿರುದ್ಧ ವಾಗ್ದಾಳಿ...

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram