ADVERTISEMENT
Tuesday, June 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಈಶಾನ್ಯ ರಾಜ್ಯದ ಕ್ಷೇತ್ರಗಳಿಗೆ ಇಂದು ಮರು ಮತದಾನ

ಮಣಿಪುರದಲ್ಲಿ ಮತ್ತೆ ಮತದಾನ

Author2 by Author2
April 22, 2024
in National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಇಂಫಾಲ: ಈಶಾನ್ಯ ರಾಜ್ಯವಾಗಿರುವ ಮಣಿಪುರದಲ್ಲಿನ 11 ಮತ ಕ್ಷೇತ್ರಗಳಿಗೆ ಇಂದು ಮರು ಮತದಾನ ಆರಂಭವಾಗಿದೆ.ಶುಕ್ರವಾರ ನಡೆದಿದ್ದ ಮೊದಲ ಹಂತದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಈ ಮತಗಟ್ಟೆಗಳಲ್ಲಿ ಗುಂಡಿನ ದಾಳಿ ನಡೆಸಿ ಇವಿಎಂ ಮತ ಯಂತ್ರಗಳನ್ನು ಹಾನಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ಯೋಗವು ಮರು ಮತದಾನಕ್ಕೆ ಆದೇಶಿಸಿತ್ತು. ಅದರಂತೆ ಇಂದು ಈ ಮತಗಟ್ಟೆಗಳಲ್ಲಿ ಮರು ಮತದಾನ ನಡೆಯುತ್ತಿದೆ.

ಅಲ್ಲದೇ, ಮತಗಟ್ಟೆಗಳ ಬಳಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಹೀಗಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಖುರೈ ವಿಧಾನಸಭಾ ಕ್ಷೇತ್ರದಲ್ಲಿ ಮೊಯಿರಂಗ್ಯಾಂಪು ಸಾಜೆಬ್ ಅಪ್ಪರ್ ಪ್ರೈಮರಿ ಶಾಲೆ ಮತ್ತು ಎಸ್. ಇಬೋಬಿ ಪ್ರಾಥಮಿಕ ಶಾಲೆ, ಕ್ಷೇತ್ರಗಾವೊದಲ್ಲಿ ನಾಲ್ಕು, ತೊಂಗ್ಜುನಲ್ಲಿ ಒಂದು, ಉರಿಪೋಕ್‌ ನಲ್ಲಿ ಮೂರು ಹಾಗೂ ಕೊಂತೌಜಮ್‌ ಕೇಂದ್ರಗಳಲ್ಲಿ ಮರು ಮತದಾನ ನಡೆಯುತ್ತಿವೆ.

Related posts

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಬಿಹಾರ: ಲಾಲು ಕಾಲಿನ ಬಳಿ ಅಂಬೇಡ್ಕರ್ ಫೋಟೋ; ಬಿಜೆಪಿ ಆರೋಪ, ತೇಜಸ್ವಿ ತಿರುಗೇಟು!

June 16, 2025
ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2025

June 16, 2025

ಈಗಾಗಲೇ ಮಣಿಪುರದಲ್ಲಿ ಸಂಘರ್ಷ ಮನೆ ಮಾಡಿತು. ಮಣಿಪುರದ ಕೆಲವು ಮತಗಟ್ಟೆಗಳಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಇವಿಎಂಗಳನ್ನು ಧ್ವಂಸಗೊಳಿಸಿರುವ ಘಟನೆಗಳು ವರದಿಯಾಗಿದ್ದವು. ಈ ಮಧ್ಯೆ ಮರು ಮತದಾನ ನಡೆಯುತ್ತಿದೆ. ಶುಕ್ರವಾರ ನಡೆದ ಮೊದಲ ಮತದಾನದ ವೇಳೆ ಮಣಿಪುರದ ಕೆಲವು ಪ್ರದೇಶಗಳನ್ನು ಹೊರತು ಪಡಿಸಿದರೆ, ಉಳಿದರೆ ಶಾಂತವಾಗಿಯೇ ಮತದಾನ ನಡೆದಿತ್ತು. ಈ ವೇಳೆ ಶೇ. ಶೇ.69.18ರಷ್ಟು ಮತದಾನವಾಗಿತ್ತು.

Tags: Re-polling today for the constituencies of North Eastern state
ShareTweetSendShare
Join us on:

Related Posts

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಬಿಹಾರ: ಲಾಲು ಕಾಲಿನ ಬಳಿ ಅಂಬೇಡ್ಕರ್ ಫೋಟೋ; ಬಿಜೆಪಿ ಆರೋಪ, ತೇಜಸ್ವಿ ತಿರುಗೇಟು!

by Shwetha
June 16, 2025
0

ಪಟ್ನಾ, ಬಿಹಾರ: ಬಿಹಾರ ರಾಜಕಾರಣದಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದ್ದು, ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕಾಲಿನ ಬಳಿ ಸಂವಿಧಾನ ಶಿಲ್ಪಿ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2025

by Shwetha
June 16, 2025
0

LIC HFL Recruitment 2025 : ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ....

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಜಾತಿ ಜನಗಣತಿ ನಡೆಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿಲ್ಲ:ಕೇಂದ್ರ ಸಚಿವ ರಾಮದಾಸ್ ಅಠವಳೆ

by Shwetha
June 16, 2025
0

ಬೆಂಗಳೂರು: ಜಾತಿ ಆಧಾರಿತ ಜನಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಗಳಿಗಿಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ಸ್ಪಷ್ಟಪಡಿಸಿದ್ದಾರೆ....

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

by Shwetha
June 15, 2025
0

ಚೋಕರ್ಸ್ ಅಲ್ಲ... ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..! ದಕ್ಷಿಣ ಆಫ್ರಿಕಾ ಮತ್ತು ಕ್ರಿಕೆಟ್ ಆಟಕ್ಕೆ ಶತಶತಮಾನಗಳ ಇತಿಹಾಸವಿದೆ. ಟೆಸ್ಟ್ ಕ್ರಿಕೆಟ್‍ಗೆ ಮಾನ್ಯತೆ ಪಡೆದ ಮೂರನೇ ರಾಷ್ಟ್ರ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಇಸ್ರೇಲ್-ಇರಾನ್ ಬಿಕ್ಕಟ್ಟು: ಪ್ರಧಾನಿ ಮೋದಿಗೆ ಕರೆ ಮಾಡಿದ PM ಬೆಂಜಮಿನ್ ನೆತನ್ಯಾಹು

by Shwetha
June 15, 2025
0

ಇಸ್ರೇಲ್ ಮತ್ತು ಇರಾನ್ ನಡುವೆ ತೀವ್ರಗೊಂಡಿರುವ ಉದ್ವಿಗ್ನ ಪರಿಸ್ಥಿತಿಯ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram