ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಓದಿ ದಿನದ ಟಾಪ್ 10 ಸುದ್ದಿಗಳು..!

Mahesh M Dhandu by Mahesh M Dhandu
January 16, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಭಾರತದಲ್ಲಿ  ಕಳೆದ 24 ಗಂಟಗಳಲ್ಲಿ 2,71,202 ಹೊಸ ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 314 ಮಂದಿ ಹೆಮ್ಮಾರಿ ಸೋಂಕಿಗೆ ಕೊನೆಯುಸಿರೆಳೆದಿದ್ದಾರೆ.  1,38,331 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಒಟ್ಟು 15,50,377 ಸಕ್ರಿಯ ಪ್ರಕರಣಗಳು ಇವೆ.

ದೇಶದಲ್ಲಿ ಕೊರೊನಾವನ್ನು ನಿಯಂತ್ರಿಸಲು, ಕೊರೊನಾ ಲಸಿಕೆ ಪ್ರಾರಂಭಿಸಲಾಗಿತ್ತು. ಕೊರೊನಾ ಲಸಿಕೆ ಪ್ರಾರಂಭಿಸಿ ಒಂದು ವರ್ಷ ಪೂರೈಸಿದೆ. ಹೀಗಾಗಿ #1YearOfVaccineDrive ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ  ಟ್ವಿಟ್ವ್ ಮಾಡಿದ್ದಾರೆ. ಕೇಂದ್ರ ಸರಕಾರ 2021 ಜನವರಿ 2 ರಂದು ಲಸಿಕೆಯನ್ನು ತುರ್ತಾಗಿ ಉಪಯೋಗಿಸಲು ಅನುಮತಿ ನೀಡಿತ್ತು. ನಂತರ ಜನವರಿ 16 ರಂದು ದೇಶಾದ್ಯಂತ ಲಸಿಕೆ ನೀಡಲು ಪ್ರಾರಂಭ ಮಾಡಲಾಗಿತ್ತು.

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026

ಸಿಲಿಕಾನ್ ಸಿಟಿಯಲ್ಲಿ ಜನರಿಗೊಂದು ಕಾನೂನು, ರಾಜಕಾರಣಿಗಳಿಗೊಂದು ಕಾನೂನು ಎಂಬಂತಾಗಿದೆ. ಕೊರೊನಾ ಆತಂಕ, ನಿಯಮಗಳನ್ನು ಗಾಳಿಗೆ ತೂರಿ ಜನವರಿ 14 ರಂದು ಬಿಜೆಪಿ ನಾಯಕ ಎನ್ ಆರ್ ರಮೇಶ್ ಭರ್ಜರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Read Top 10 News of the Day saaksha tv

ರೂಬೆಲ್ಲಾ ಚುಚ್ಚುಮದ್ದು ಪಡೆದು ಅಸ್ವಸ್ಥಗೊಂಡಿದ್ದ ಮೂವರು ಕಂದಮ್ಮಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ರಾಮದುರ್ಗ ತಾಲೂಕಿನಲ್ಲಿ ನಡೆದಿದೆ. ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಗಮಿಸಿದ್ದ ಸಿಬ್ಬಂದಿ ಈ ಕಂದಮ್ಮಗಳಿಗೆ ಇಂಜೆಕ್ಷನ್ ನೀಡಿದ್ದರು. ಈ ವೇಳೆ ಅಸ್ವಸ್ಥಗೊಂಡಿದ್ದ ಕಂದಮ್ಮಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿವೆ.

ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂಗೆ ರಾಜ್ಯದ ಹಲವೆಡೆ ಮಿಶ್ರ ಪ್ರತಿಕ್ರಿಯೆ ದೊರೆತಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜನರು ಬೇಕಾಬಿಟ್ಟಿ ಓಡಾಡಿದ್ರೆ, ಕೆಲವು ಜಿಲ್ಲೆಗಳಲ್ಲಿ ಕರ್ಪ್ಯೂ ನಿಯಮ ಪಾಲಿಸುತ್ತಿದ್ದಾರೆ.  ಹುಬ್ಬಳ್ಳಿಯ ಪ್ರಸಿದ್ಧ ಮೀನು ಮಾರುಕಟ್ಟೆ ಜನರಿಲ್ಲದೆ ಗೊಣಗೂಡುತ್ತಿದೆ.  ವಿಜಯಪುರದಲ್ಲಿ ಮಾಸ್ಕ್ ಇಲ್ಲದೇ  ಜನರು ಮಾರ್ಕೆಟ್ ಗೆ ಮುಗಿಬಿದ್ದಿದ್ದರು.

ಪೆಸಿಫಿಕ್‌ ಸಾಗರದಲ್ಲಿ ಜ್ವಾಲಾಮುಖಿಯೊಂದು ಸ್ಫೋಟಗೊಂಡು ಬೃಹತ್‌ ಅಲೆಗಳು ಎದ್ದ ಪರಿಣಾಮ ಪೆಸಿಫಿಕ್‌ ದ್ವೀಪ ರಾಷ್ಟ್ರಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಟೊಂಗಾ ನ್ಯೂಜಿಲೆಂಡ್‌ ಹಾಗೂ ಅಮೆರಿಕಾದ ಕೆಲವು ಪ್ರದೇಶಗಳಿಗೆ ಎಚ್ಚರಿಕೆ ನೀಡಲಾಗಿದೆ. ಸಮುದ್ರದೊಳಗಿನ ಜ್ವಾಲಾಮುಖಿ ಸ್ಫೋಟದಿಂದ ಉಂಟಾದ ಬೃಹತ್‌ ಅಲೆಗಳು ಟೊಂಗಾಗೆ ಅಪ್ಪಳಿಸಿದ ವೀಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಾಲಿವುಡ್ ನಿಂದ ಪುಷ್ಪ ಸಿನಿಮಾ ನಿರ್ದೇಶಕ ಸುಕುಮಾರ್ ಗೆ ಬಂಫರ್ ಆಫರ್ ಸಿಕ್ಕಿದೆಯಂತೆ..  ಬಾಲಿವುಡ್ ನ ಕಿಲಾಡಿ ಅಕ್ಷಯ್ ಕುಮಾರ್ ಗೆ ಸುಕುಮಾರ್ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗ್ತಿದೆ. ಪುಷ್ಪ ಸಿನಿಮಾ ನೋಡಿರುವ ಅಕ್ಷಯ್ ಕುಮಾರ್  ಸುಕುಮಾರ್ ಅವರಿಗೆ ಕರೆ ಮಾಡಿ ಸಿನಿಮಾಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರಂತೆ.. ಅಷ್ಟೇ ಅಲ್ಲದೇ ಇದೇ ಸಮಯದಲ್ಲಿ ಇಬ್ಬರು ಜೊತೆಯಾಗಿ ಸಿನಿಮಾ ಮಾಡುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.

Read Top 10 News of the Day saaksha tv

ಕಳೆದ ವರ್ಷ ಬಾಲಿವುಡ್ ನ ಸ್ಟಾರ್ ಅಮೀರ್ ಖಾನ್ ಪತ್ನಿ ಕಿರಣ್ ರಾವ್ ಅವರ ಜೊತೆಗೆ ಡಿವೋರ್ಸ್ ಪಡೆದುಕೊಂಡಿದ್ದಾರೆ.. ಈ ಜೋಡಿ ಮದುವೆಯಾದ ಒಟ್ಟು 15 ವರ್ಷಗಳ ಬಳಿಕ ಬೇರೆಯಾಗಿದ್ದಾರೆ. ಆದ್ರೆ ಡಿವೋರ್ಸ್ ನಂತರವೂ ಈ ಜೋಡಿ ಆಗಾಗ ಒಟ್ಟಿಗೆ ಕಾಣಿಸಿಕೊಳ್ತಾ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ.  ಇದೀಗ ಹೊಸ ವಿಚಾರ ಏನಂದರೇ ಕಿರಣ್ ರಾವ್ ನಿರ್ದೇಶನದಲ್ಲಿ ಅಮೀರ್ ನಟಿಸಲಿದ್ದಾರಂತೆ.

ಟೀಂ ಇಂಡಿಯಾ ಟೆಸ್ಟ್ ನಾಯಕತ್ವಕ್ಕೆ ವಿದಾಯ ಹೇಳಿದ ವಿರಾಟ್ ಕೊಹ್ಲಿ ನಿರ್ಧಾರದ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಪ್ರತಿಕ್ರಿಯಿಸಿದ್ದಾರೆ. ಭಾರತ ತಂಡವನ್ನು ಎಲ್ಲಾ ಫಾರ್ಮೆಟ್‌ಗಳಲ್ಲಿ ಮುಂಚೂಣಿಯಲ್ಲಿರಿಸುವಲ್ಲಿ ವಿರಾಟ್ ಪ್ರಮುಖ ಪಾತ್ರ ವಹಿಸಿದ್ದಾರೆ. ನಾಯಕತ್ವದಿಂದ ಕೆಳಗಿಳಿಯುವುದು ಅವರ ವೈಯಕ್ತಿಕ ನಿರ್ಧಾರವಾಗಿದ್ದು, ಬಿಸಿಸಿಐ ಅದನ್ನು ಗೌರವಿಸುತ್ತದೆ ಎಂದು ಹೇಳಿದ್ದಾರೆ.

ಟೆಸ್ಟ್ ತಂಡದ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಸೀಮಿತ ಓವರ್ ಗಳ ನಾಯಕ ರೋಹಿತ್ ಶರ್ಮಾ, ಪ್ರತಿಕ್ರಿಯೆ ನೀಡಿದ್ದು,  ಅಚ್ಚರಿ ವ್ಯಕ್ತಪಡಿಸಿದ್ದಾರೆ. “ನನಗೆ ಆಘಾತವಾಗಿದೆ !! ಭಾರತ ತಂಡದ ನಾಯಕರಾಗಿ ನಿಮ್ಮ ಯಶಸ್ಸಿಗೆ ಅಭಿನಂದನೆಗಳು. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ” ಎಂದು ಕೊಹ್ಲಿ ಜೊತೆಗಿನ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

Tags: #Saaksha TVAkshay KumarbangaloreCorona Virus
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram