ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರೆಬೆಲ್ ಸ್ಟಾರ್  70ನೇ ಹುಟ್ಟು ಹಬ್ಬ – ಅಂಬಿ ಸಮಾಧಿ ಬಳಿ ಕುಟುಂಬಸ್ಥರಿಂದ ವಿಶೇಷ  ಪೂಜೆ.. 

Naveen Kumar B C by Naveen Kumar B C
May 29, 2022
in Cinema, National, ಮನರಂಜನೆ
Share on FacebookShare on TwitterShare on WhatsappShare on Telegram

ರೆಬೆಲ್ ಸ್ಟಾರ್  70ನೇ ಹುಟ್ಟು ಹಬ್ಬ – ಅಂಬಿ ಸಮಾಧಿ ಬಳಿ ಕುಟುಂಬಸ್ಥರಿಂದ ವಿಶೇಷ  ಪೂಜೆ..

ಇಂದು ಮಂಡ್ಯದ ಗಂಡು, ರೆಬೆಲ್ ಸ್ಟಾರ್ ಅಂಬರೀಶ್ ಅವರ 70  ಜನ್ಮದಿನ. ಅಂಬಿ ಜನ್ಮ ದಿನದ ಪ್ರಯುಕ್ತ  ಅಭಿಮಾನಿಗಳು  ನಿನ್ನೆ ರಾತ್ರಿಯಿಂದಲೇ ಕಂಠೀರವ ಸ್ಟೂಡಿಯೋಗೆ ಆಗಮಿಸಿ ಅಂಬಿ ಸಮಾಧಿ ಎದರು ಜನ್ಮದಿನವನ್ನ ಆಚರಿಸುತ್ತಿದ್ದಾರೆ.

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

August 11, 2026

ಅಂಬಿ ಜನ್ಮದಿನದ ಪ್ರಯುಕ್ತ ಪತ್ನಿ, ಮಂಡ್ಯ ಸಂಸದೆ ಸುಮಲತ ಅಂಬರೀಶ್ ಅವರು ಭಾವುಕರಾಗಿ ಟ್ವೀಟಿ ಮಾಡಿ ಅಂಬಿ ಜನ್ಮದಿನಕ್ಕೆ  ವಿಶ್ ಮಾಡಿದ್ದಾರೆ. ಆಕಾಶಕ್ಕೆ ಅಳತೆಯಿದೆಯೆ? ಆಕಾಶಕ್ಕೆ ಮಿತಿ ಎನ್ನುವುದೇ ಇಲ್ಲ. ಅಂಬರೀಶ್ ಅಂದರೆ ಆಕಾಶದ ಒಡೆಯ ನಿಮ್ಮ ಪ್ರೀತಿಯ ಆ ಹೃದಯ ಮಿತಿಯನ್ನೇ ಮೀರಿದ್ದು ಅಸಂಖ್ಯಾತ ನೆನಪುಗಳನ್ನು ನೀವು ನನ್ನಲ್ಲಿ ಬಿಟ್ಟು ಹೋಗಿದ್ದೀರಿ. ಈ ಜೀವನಕ್ಕೆ ಸಾಕಾಗುವಷ್ಟು ಸಂತಸ ಮತ್ತು ಪ್ರೀತಿ ನೀಡಿದ್ದೀರಿ.

ಶ್ರೀಮಂತ ಹೃದಯದ ಅಂಬಿಗೆ 70 ವರ್ಷ ಅನ್ನುವುದು ಅತ್ಯಂತ ಚಿಕ್ಕ ಸಂಖ್ಯೆ ಏಕೆಂದರೆ ನನ್ನಲ್ಲಿ ನೀವು ಶಾಶ್ವತವಾಗಿ ಜೀವಿಸಿದ್ದೀರಿ ಹಾಗಾಗಿ ನಿಮ್ಮ ವಯಸ್ಸೆನ್ನುವುದು ನಿಮಗೆ ಕೇವಲ ನಂಬರ್ ಅಷ್ಟೆ. ಅಂಬಿ ಎಂದಿಗೂ, ಎಂದೆಂದಿಗೂ ಅಮರ ಅಂಬಿ ಅಮರ.  ಎಂದು ಟ್ವೀಟ್ ಮಾಡಿ ವಿಶ್ ಮಾಡಿದ್ದಾರೆ.

ಆಕಾಶಕ್ಕೆ ಅಳತೆಯಿದೆಯೆ?
ಆಕಾಶಕ್ಕೆ ಮಿತಿ ಎನ್ನುವುದೇ ಇಲ್ಲ
ಅಂಬರೀಶ್ ಅಂದರೆ ಆಕಾಶದ ಒಡೆಯ
ನಿಮ್ಮ ಪ್ರೀತಿಯ ಆ ಹೃದಯ ಮಿತಿಯನ್ನೇ ಮೀರಿದ್ದು
ಅಸಂಖ್ಯಾತ ನೆನಪುಗಳನ್ನು ನೀವು ನನ್ನಲ್ಲಿ ಬಿಟ್ಟು ಹೋಗಿದ್ದೀರಿ.
ಈ ಜೀವನಕ್ಕೆ ಸಾಕಾಗುವಷ್ಟು ಸಂತಸ ಮತ್ತು ಪ್ರೀತಿ ನೀಡಿದ್ದೀರಿ
(1/2) pic.twitter.com/6WL71osHJG

— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) May 29, 2022

ಇಂದು ಬೆಳಿಗ್ಗೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸುವುದರ ಮೂಲಕ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್, ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ ನಮನ ಸಲ್ಲಿಸಿದರು. ನಂತರ ಅಂಬರೀಶ್ ಅವರ ಹುಟ್ಟೂರಿಗೂ ಸುಮಲತಾ ಅಂಬರೀಶ್ ತೆರಳಿದರು.

ಅಂಬಿ ಜನ್ಮದಿನದ ಪ್ರಯುಕ್ತ ಪುತ್ರ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್  ಅಭಿನಯದ ನೂತನ ಚಿತ್ರ “ಕಾಳಿ” ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.

Tags: Rebel StarSumalatha Ambarish
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

by Shwetha
August 11, 2026
0

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ವಿದ್ಯಾರ್ಥಿಗಳ...

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

by Shwetha
August 11, 2026
0

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನವಾಗಿದೆ ಎಂಬ ಆರೋಪ ಹಾಗೂ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ದೌರ್ಜನ್ಯದ ಆರೋಪ ಖಂಡಿಸಿ ವಿರೋಧ ಪಕ್ಷದ ಸಂಸದರು...

ಅಂಧಭಕ್ತರಿಗೆ ಇದುವೇ ಸೂಕ್ತ ಗಿಫ್ಟ್: ಮೋದಿಯಾ ಬಿಂದ್ ಕನ್ನಡಕದ ಮೂಲಕ ಸರ್ಕಾರದ ಕಾಲೆಳೆದ ರೇಣುಕಾ ಚೌಧರಿ

ಅಂಧಭಕ್ತರಿಗೆ ಇದುವೇ ಸೂಕ್ತ ಗಿಫ್ಟ್: ಮೋದಿಯಾ ಬಿಂದ್ ಕನ್ನಡಕದ ಮೂಲಕ ಸರ್ಕಾರದ ಕಾಲೆಳೆದ ರೇಣುಕಾ ಚೌಧರಿ

by Shwetha
August 11, 2026
0

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜಕೀಯ ಜಿದ್ದಾಜಿದ್ದಿ ಈಗ ಹೊಸ ರೂಪ ಪಡೆದುಕೊಂಡಿದೆ. ತಮ್ಮ ಚುಚ್ಚುಮಾತು ಮತ್ತು ವಿಶಿಷ್ಟ ಶೈಲಿಯ ವ್ಯಂಗ್ಯಕ್ಕೆ ಹೆಸರಾದ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram