ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ದಾಖಲೆ ಬರೆದ ರಾಯಲ್ ಚಾಲೆಂಜರ್ಸ್ ನ ಪೆರ್ರಿ!

ಮತ್ತೊಂದು ದಾಖಲೆಯ ಸನಿಹದಲ್ಲಿ ಪೆರ್ರಿ

Author2 by Author2
March 16, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ತಂಡ 5 ರನ್ಗಳ ರೋಚಕ ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ. ತಂಡದ ಪೆರ್ರಿ ಆಟ ಎಲ್ಲರ ಗಮನ ಸೆಳೆಯಿತು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಕಂಡು ಬರಲಿಲ್ಲ. ಏಕಾಂಗಿಯಾಗಿ ಹೋರಾಡಿದ ಎಲ್ಲಿಸ್ ಪೆರ್ರಿ 50 ಎಸೆತಗಳಲ್ಲಿ 8 ಬೌಂಡರಿ ಹಾಗೂ 1 ಸಿಕ್ಸ್ನೊಂದಿಗೆ 66 ರನ್ ಗಳಿಸಿದರು. ಹೀಗಾಗಿ ಆರ್ ಸಿಬಿ ತಂಡ 135 ರನ್ ಗಳಿಸುವಂತಾಯಿತು. ಈ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 130 ರನ್ ಮಾತ್ರ ಗಳಿಸಿ ಸೋಲು ಒಪ್ಪಿಕೊಂಡಿತು.

Related posts

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

September 8, 2026
aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

September 7, 2026

ಈ ಪಂದ್ಯದಲ್ಲಿ ಅರ್ಧಶತಕದ ಜೊತೆಗೆ 1 ವಿಕೆಟ್ ಕಬಳಿಸಿ ಮಿಂಚಿದ ಎಲ್ಲಿಸ್ ಪೆರ್ರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗಳಿಸಿದರು. 60 ರನ್ಗಳೊಂದಿಗೆ ಪೆರ್ರಿ ವುಮೆನ್ಸ್ ಪ್ರೀಮಿಯರ್ ಲೀಗ್ ನಲ್ಲಿ 500ಕ್ಕೂ ಅಧಿಕ ರನ್ ಕಲೆ ಹಾಕಿದ ಮೊದಲ ಆರ್ ಸಿಬಿ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇಲ್ಲಿಯವರೆಗೆ 16 ಇನಿಂಗ್ಸ್ ಆಡಿರುವ ಎಲ್ಲಿಸ್ ಪೆರ್ರಿ 565 ರನ್ ಕಲೆ ಹಾಕಿದ್ದಾರೆ. ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಆರ್ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಇದರೊಂದಿಗೆ WPL ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ 2ನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 17 ಇನಿಂಗ್ಸ್ ಆಡಿರುವ ಲ್ಯಾನಿಂಗ್ 653 ರನ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ. 565 ರನ್ ಕಲೆಹಾಕಿರುವ ಎಲ್ಲಿಸ್ ಪೆರ್ರಿ ಫೈನಲ್ ಪಂದ್ಯದಲ್ಲಿ 89 ರನ್ ಸಿಡಿಸಿದರೆ, ಅಗ್ರಸ್ಥಾನದ ಪಟ್ಟ ಅಲಂಕರಿಸಲಿದ್ದಾರೆ.

Tags: CriRecord-breaking Royal Challengers Perry!RCB
ShareTweetSendShare
Join us on:

Related Posts

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

bz-cup-media-cricket-tournament-bengaluru-september-5-6

ಬ್ಯಾಟ್ & ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ..! ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ

by admin
September 4, 2026
0

ಮಾಧ್ಯಮ ಆಹ್ವಾನ ಸಂಪಾದಕರು/ ಮುಖ್ಯವರದಿಗಾರರು/ಕ್ರೀಡಾ ಸಂಪಾದಕರು ಸಿಎಂ ಕಪ್ ಆಯೋಜಿಸಿದ್ದ 9 ಡ್ರಿಮ್ಸ್ ತಂಡವು ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನ ಬಳ್ಳಾರಿ ರಸ್ತೆ ಜಿಕೆವಿಕೆ ಮೈದಾನದಲ್ಲಿ...

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by admin
August 28, 2026
0

ಬೆಂಗಳೂರು: ನೀವು ಚೆಸ್ ಆಟದಲ್ಲಿ ಪರಿಣಿತರಾ? ವಿಶ್ವದ ದಿಗ್ಗಜ ಆಟಗಾರರೊಂದಿಗೆ ಒಮ್ಮೆಯಾದರೂ ಚೆಸ್ ಆಡಬೇಕು ಎಂಬ ಕನಸು ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ!...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram