ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ ಮಳೆ!

ಇನ್ನೂ ಹಲವು ದಿನ ಮಳೆಯಾಗುವ ಮುನ್ಸೂಚನೆ

Author2 by Author2
August 23, 2024
in ರಾಜ್ಯ, State
Share on FacebookShare on TwitterShare on WhatsappShare on Telegram

ನವದೆಹಲಿ: ದೇಶದ ಹಲವು ರಾಜ್ಯಗಳಿಗೆ ಉತ್ತಮವಾಗಿ ಮಳೆ ಸುರಿಯುತ್ತಿದೆ. ಹಲವೆಡೆಯಂತೂ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಕೂಡ ವರದಿಯಾಗಿವೆ. ಆದರೆ, ಈ ಬಾರಿ ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ ಮಳೆ ಸುರಿದಿರುವ ಕುರಿತು ವರದಿಯಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇಲ್ಲಿಯವರೆಗೂ 269.9 ಮಿಮೀ. ಮಳೆ ದಾಖಲಾಗಿದೆ. ಕಳೆದ ಒಂದು ದಶಕದಲ್ಲೇ ಅತ್ಯಧಿಕ ಮಳೆಯಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ (Indian Meteorological Department) ಅಂಕಿ ಅಂಶಗಳು ಹೇಳಿವೆ. ಹವಾಮಾನ ಇಲಾಖೆಯ ಮಾಹಿತಿಯಂತೆ ದೆಹಲಿಯಲ್ಲಿ ಇಲ್ಲಿಯವರೆಗೆ 269.9 ಮಿಮೀ. ಮಳೆಯಾಗಿದೆ. ಇದು ಆಗಸ್ಟ್ 2013 ರಲ್ಲಿ ದಾಖಲಾದ ಗರಿಷ್ಠ ಪ್ರಮಾಣವನ್ನು ಮೀರಿಸಿದೆ.

Related posts

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

August 22, 2026
ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

August 22, 2026

2.4 ಮಿ.ಮೀಗಿಂತ ಜಾಸ್ತಿ ಮಳೆಯಾದರೆ ಸಾಧಾರಣವಾಗಿ ಜಾಸ್ತಿ ಮಳೆ ಎಂದು ಪರಿಗಣಿಸಲಾಗುತ್ತದೆ. ಅದರಲ್ಲೂ ಆ.11 ರಿಂದ ಆಗಸ್ಟ್ 22 ರವರೆಗೆ ನವದೆಹಲಿಯಲ್ಲಿ ಹೆಚ್ಚಿನ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ದತ್ತಾಂಶದಂತೆ 2012 ಮತ್ತು 2013ರ ಆಗಸ್ಟ್ ನಲ್ಲಿ ಕ್ರಮವಾಗಿ 378 ಮಿಮೀ. ಹಾಗೂ 321 ಮಿಮೀ ಮಳೆ ದಾಖಲಾಗಿದೆ. ಅಲ್ಲದೇ, ಮುಂದಿನ ಏಳು ದಿನಗಳವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ (Weather Forecast)ಯನ್ನು ಹವಾಮಾನ ಇಲಾಖೆ ನೀಡಿದೆ.

Tags: # latest updateDelhiRain
ShareTweetSendShare
Join us on:

Related Posts

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

by Shwetha
August 22, 2026
0

ರಾಜ್ಯದ ಸರ್ಕಾರಿ ಪದವಿ ಪೂರ್ವ (ಪಿಯು) ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ರಜೆ ಹಾಗೂ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಮಾಸಿಕ ಮುಟ್ಟಿನ...

ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ -ಮೋದಿ ಮತ್ತು ಅಮಿತ್ ಶಾ ಸಂಪೂರ್ಣ ಗೀತೆ ಹಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ -ಮೋದಿ ಮತ್ತು ಅಮಿತ್ ಶಾ ಸಂಪೂರ್ಣ ಗೀತೆ ಹಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

by Shwetha
August 22, 2026
0

ಬೆಂಗಳೂರು: ವಂದೇ ಮಾತರಂ ಗೀತೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು ಹಾಕಿದ್ದಾರೆ. ಪ್ರಧಾನಿ ನರೇಂದ್ರ...

FDA-SDA ಪರೀಕ್ಷಾ ನಿಯಮ ಬದಲಾವಣೆ; ಇನ್ಮುಂದೆ 1/4 ನೆಗೆಟಿವ್ ಮಾರ್ಕಿಂಗ್

FDA-SDA ಪರೀಕ್ಷಾ ನಿಯಮ ಬದಲಾವಣೆ; ಇನ್ಮುಂದೆ 1/4 ನೆಗೆಟಿವ್ ಮಾರ್ಕಿಂಗ್

by Shwetha
August 22, 2026
0

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ರಾಜ್ಯದ ಲಕ್ಷಾಂತರ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ (FDA) ಮತ್ತು ದ್ವಿತೀಯ...

ಜಾತಿ ಪ್ರಮಾಣಪತ್ರದ ನಿಯಮ ಸರಳೀಕರಿಸಿ: ಎಂಎಲ್‌ಸಿ ಕೆ. ಶಿವಕುಮಾರ್ ಆಗ್ರಹ

ಜಾತಿ ಪ್ರಮಾಣಪತ್ರದ ನಿಯಮ ಸರಳೀಕರಿಸಿ: ಎಂಎಲ್‌ಸಿ ಕೆ. ಶಿವಕುಮಾರ್ ಆಗ್ರಹ

by Shwetha
August 22, 2026
0

ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣದ ಆಧಾರದ ಮೇಲೆ ಉಪಜಾತಿಗೆ ಅನುಗುಣವಾಗಿ ಜಾತಿ ಪ್ರಮಾಣಪತ್ರ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಿಸಬೇಕು ಎಂದು ಎಂಎಲ್‌ಸಿ ಕೆ. ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನಮಂಡಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram