ನೀಲಿ ಜರ್ಸಿಯಲ್ಲಿ ಘರ್ಜಿಸಲಿದೆ ರೆಡ್ ಆರ್ಮಿ RCB saaksha tv
ದುಬೈ : 14ನೇ ಆವೃತ್ತಿಯ ಐಪಿಎಲ್ ನ ಎರಡನೇ ಇನ್ನಿಂಗ್ಸ್ ನಲ್ಲಿ ಇಂದಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಯಾನ ಆರಂಭವಾಗಲಿದೆ.
ಅಬುದಬಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್ ಸಿನಿ ಕೊಲ್ಕತ್ತಾ ನೈಟ್ ರೈಡರ್ ವಿರುದ್ಧ ಸೆಣಸಲಿದೆ.
ಈ ಪಂದ್ಯದಲ್ಲಿ ಆರ್ ಸಿಬಿ ಹೊಸ ಜರ್ಸಿಯೊಂದಿಗೆ ಕಣಕ್ಕಿಳಿಯಲಿದೆ.
ಕೋವಿಡ್ ವೈರಸ್ ವಿರುದ್ಧ ಹೋರಾಡುತ್ತಿರುವ ಮುಂಚೂಣಿ ಯೋಧರಿಗೆ ಗೌರವ ಮತ್ತು ಬೆಂಬಲ ನೀಡುವ ಉದ್ದೇಶದಿಂದ ಆರ್ ಸಿಬಿ ತಂಡವು ತಿಳಿ ನೀಲಿ ಬಣ್ಣದ ಜೆರ್ಸಿಯೊಂದಿಗೆ ಮೊದಲ ಪಂದ್ಯವಾಡಲಿದೆ.









